ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಲ್ಲಿ ನೇಮಕಾತಿ:  ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 60500/-  KERC Jobs Notification 2023

Click here to Share:

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಲ್ಲಿ ನೇಮಕಾತಿ:  ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 60500/-  KERC Jobs Notification 2023

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. KERC ನಲ್ಲಿ  ಖಾಲಿ ಇರುವ ಸದಸ್ಯರು (ಕಾನೂನು ಸೇವೆಗಳು) ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ  ಅರ್ಜಿಗಳನ್ನು ಇಮೇಲ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು ಡಿಸೆಂಬರ್  11ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 995 ಗ್ರೂಪ್ ಸಿ ಅಸಿಸ್ಟೆಂಟ್ ಇಂಟಲಿಜೆನ್ಸ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC)  ದಿಂದ ಸದಸ್ಯರು (ಕಾನೂನು ಸೇವೆಗಳು)  ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಗುಮಾಸ್ತ, ಅಕೌಂಟೆಂಟ್ & ವಾರ್ಡನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ: Neigrihms Job Notification 2023

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC)

ಹುದ್ದೆಗಳ ಹೆಸರು: ಸದಸ್ಯರು (ಕಾನೂನು)

ಹುದ್ದೆಗಳ ಸಂಖ್ಯೆ- 01

ಕೆಲಸದ ಸ್ಥಳ: ಕರ್ನಾಟಕ

 

ವೇತನ ಶ್ರೇಣಿ/ Salary Scale:

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ನಿಯಮಾವಳಿಗಳನ್ವಯ ವೇತನ ನೀಡಲಾಗುತ್ತದೆ.

 

Education/ ವಿದ್ಯಾರ್ಹತೆ

ಅಧಿಸೂಚನೆಯಲ್ಲಿ ನೀಡಲಾಗಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ವಯೋಮಿತಿ/ Age Limit:

ಅಭ್ಯರ್ಥಿಗಳು ಗರಿಷ್ಟ ಅಂದರೇ 70 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

 

ಅರ್ಜಿ ಶುಲ್ಕ/ Application Fees

ಅರ್ಜಿ ಶುಲ್ಕ ಇರುವುದಿಲ್ಲ.

 

ಆಯ್ಕೆ ವಿಧಾನ / Selection Method

ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

 

ಅರ್ಜಿ ಸಲ್ಲಿಸುವ ವಿಧಾನ/ Application Submission

ಅರ್ಹ & ಆಸಕ್ತ ಅಭ್ಯರ್ಥಿಗಳು KERC ನ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ  ದಿನಾಂಕ 11-12-2023 ರ ಒಳಗಾಗಿ  prs.energy@gmail.com ಇಮೇಲ್ ವಿಳಾಸಕ್ಕೆ  ಕಳುಹಿಸಬೇಕು.

ಕರ್ನಾಟಕ ಗ್ರಾಮೀಣ ಮಿಷನ್ ನಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ ದಿನಾಂಕ: 06-11-2023

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 11-12-2023

 

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application format

ನೋಟಿಫಿಕೇಶನ್/ Notification

ವೆಬ್ಸೈಟ್/ Website

 


Click here to Share:
Bookmark the permalink.

About sdkpscjob

www.kpscjobs.com Educator & Blogger

2 Responses to ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಲ್ಲಿ ನೇಮಕಾತಿ:  ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 60500/-  KERC Jobs Notification 2023

  1. Pingback: ಕರ್ನಾಟಕ ವಿಶ್ವವಿದ್ಯಾಲಯದ ಧಾರವಾಡದಿಂದ ಕರಡು ವಾಚಕರು & ಇಲೆಕ್ಟ್ರಿಷಿಯನ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾ

  2. Pingback: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ಗುಮಾಸ್ತ & ಡಾಟಾ ಎಂಟ್ರಿ ಆಪರೇಟರ್ ಭರ್ತಿಗೆ ಅರ್ಜಿ ಆಹ್