ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ಗುಮಾಸ್ತ & ಡಾಟಾ ಎಂಟ್ರಿ ಆಪರೇಟರ್ ಭರ್ತಿಗೆ ಅರ್ಜಿ ಆಹ್ವಾನ: LADC Recruitment Notification 2023

Click here to Share:

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ಗುಮಾಸ್ತ & ಡಾಟಾ ಎಂಟ್ರಿ ಆಪರೇಟರ್ ಭರ್ತಿಗೆ ಅರ್ಜಿ ಆಹ್ವಾನ: LADC Recruitment Notification 2023

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದಾವಣಗೆರೆ ಜಿಲ್ಲೆಯ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು,  ಇದರಲ್ಲಿ  ಖಾಲಿ ಇರುವ ಗುಮಾಸ್ತ, ಡಾಟಾ ಎಂಟ್ರಿ ಆಪರೇಟರ್, ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.  ಈ  ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 08-12-2023 ರ ಒಳಗೆ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಅಂಚೆ ಇಲಾಖೆಯಲ್ಲಿ ಖಾಲಿ ಇರುವ 1899 ಪೋಸ್ಟಲ್ ಅಸಿಸ್ಟೆಂಟ್, MTS ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

BDA ದಲ್ಲಿ ಖಾಲಿ ಇರುವ ಗ್ರೂಪ್ ಸಿ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅಧಿಸೂಚನೆ: ಪಿಯುಸಿ ಆದವರು ಅರ್ಜಿ ಹಾಕಿ

ಹುದ್ದೆಗಳ ವಿವರ/ Post Details:

ಆಡಳಿತ ಸಹಾಯಕ/ ಗುಮಾಸ್ತ- 01
ಸ್ವಾಗತಗಾರರು/ ಡಾಟಾ ಎಂಟ್ರಿ ಆಪರೇಟರ್- 01
ಜವಾನ- 01
ಒಟ್ಟು ಹುದ್ದೆಗಳು – 03

 

ವೇತನ/ Salary Scale:

ಆಡಳಿತ ಸಹಾಯಕ/ ಗುಮಾಸ್ತ- 19000/-
ಸ್ವಾಗತಗಾರರು/ ಡಾಟಾ ಎಂಟ್ರಿ ಆಪರೇಟರ್- 17271/-
ಜವಾನ- 15202/-

ಶೈಕ್ಷಣಿಕ ಅರ್ಹತೆಗಳು/ Educational Qualification:

ಆಡಳಿತ ಸಹಾಯಕ/ ಗುಮಾಸ್ತ- ಯಾವುದೇ ಪದವಿ
ಸ್ವಾಗತಗಾರರು/ ಡಾಟಾ ಎಂಟ್ರಿ ಆಪರೇಟರ್- ಯಾವುದೇ ಪದವಿ & ಟೈಪಿಂಗ್ ಜ್ಞಾನ
ಜವಾನ- 10ನೇ ತರಗತಿ

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ  ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 08.12.2023 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಳೆ ನ್ಯಾಯಾಲಯಗಳ ಸಂಕೀರ್ಣ, ಹೈಸ್ಕೂಲ್ ಮೈದಾನದ ಹತ್ತಿರ, ದಾವಣಗೆರೆ ಇವರ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

The Candidates who interested to apply online Click the NEXT button to Application submission.

ಮುಕ್ತ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 102 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 20-11-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 08-12-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: 


Click here to Share:
Bookmark the permalink.

About sdkpscjob

www.kpscjobs.com Educator & Blogger