ಕರ್ನಾಟಕ ಹಣಕಾಸು ಇಲಾಖೆಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ & ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ- FPI Karnataka Recruitment 2023

Click here to Share:

ಕರ್ನಾಟಕ ಹಣಕಾಸು ಇಲಾಖೆಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ & ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ- FPI Karnataka Recruitment 2023

ಕರ್ನಾಟಕ ಹಣಕಾಸು ಇಲಾಖೆಯ ವಿತ್ತಿಯ ಕಾರ್ಯನೀತಿ ಸಂಸ್ಥೆ (ವಿಕಾಸಂ) ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಸಂಶೋಧನಾ ಫೆಲೋ & ಸಂಶೋಧನಾ ಅಸಿಸ್ಟೆಂಟ್ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 26-12-2023 ರ ಒಳಗೆ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

GIS ಇಂಡಿಯಾದಲ್ಲಿ ಖಾಲಿ ಇರುವ 83 ಅಸಿಸ್ಟೆಂಟ್ ಮ್ಯಾನೇಜರ್ ಸ್ಕೇಲ್ 1 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Fiscal Policy Institute ನಲ್ಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಮುಕ್ತ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 102 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ರಿಸರ್ಚ್ ಫೆಲೋ- 01
ರಿಸರ್ಚ್ ಅಸಿಸ್ಟೆಂಟ್- 01
ಒಟ್ಟು ಹುದ್ದೆಗಳು- 02

 

ವೇತನ/ Salary Scale:

ಮಾಸಿಕ ರೂ 60000/- ಕ್ರೂಢೀಕೃತ ವೇತನ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಥಶಾಸ್ತ್ರ ಅಥವಾ ತತ್ಸಮಾನ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಮುಗಿಸಿರಬೇಕು & ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಇರಬೇಕು.

ವಯೋಮಿತಿ/ Age limit:

ಗರಿಷ್ಟ 40 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನ  ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 26.12.2023 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ Director, Fiscal Policy Institute, Kengeri Post, Bengaluru- Mysore Road, Kengeri, Near Panchamukhi Ganapati Temple, Bengaluru- 560060 ಇವರ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

The Candidates who interested to apply online Click the NEXT button to Application submission.

ಸಿಬ್ಬಂದಿ ನೇಮಕಾತಿ ಆಯೋಗದಿಂದ 26146 ಹುದ್ದೆಗಳ ಬೃಹತ್ ಭರ್ತಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 18-12-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 26-12-2023

ನೇರ ಸಂದರ್ಶನದ ದಿನಾಂಕ: ಡಿಸೆಂಬರ್ 28 & 29

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: 

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :


Click here to Share:
Scroll to Top