KPSC ಯಿಂದ ಕೃಷಿ, ಜಲ ಸಂಪನ್ಮೂಲ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2061 SDA, FDA & ಇತರೆ ಹುದ್ದೆಗಳ ಭರ್ತಿಗೆ ಅಧಿಸೂಚನೆ: KPSC Various Dept. Notification 2024
ಕರ್ನಾಟಕ ಲೋಕಸೇವಾ ಆಯೋಗದಿಂದ ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿಯೇ ನೇಮಕಾತಿ ಅಧಿಸೂಚನೆ ಪ್ರಕಟವಾಗಲಿದೆ. ಕರ್ನಾಟಕ ಸರ್ಕಾರದ ಕೃಷಿ ಇಲಾಖೆ, ಸಾರಿಗೆ ಇಲಾಖೆ, ಲೋಕೋಪಯೋಗಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 2061 (NHK 1666 & 395) ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆನ್ಲೈನ್ ಅರ್ಜಿ ಆಹ್ವಾನಿಸಲಾಗುತ್ತದೆ. ಅರ್ಹ & ಆಸಕ್ತ ಅಭ್ಯರ್ಥಿಗಳು SDA, FDA, ಜೂನಿಯರ್ ಅಸಿಸ್ಟೆಂಟ್, ಜೆಇ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಸಲ್ಲಿಸಬೇಕಾಗುತ್ತದೆ.. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕರ್ನಾಟಕ ಲೋಕಸೇವಾ ಆಯೋಗದಿಂದ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಶೀಘ್ರದಲ್ಲಿಯೇ ಬೃಹತ್ ಅಧಿಸೂಚನೆ ಪ್ರಕಟವಾಗಲಿದೆ. ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಇಲಾಖೆ: ವಿವಿಧ ಇಲಾಖೆಗಳು |
ಹುದ್ದೆಯ ಹೆಸರು: JE, AE, KAS, SDA, FDA, etc |
ಒಟ್ಟು ಹುದ್ದೆಗಳು: 2061 ಹುದ್ದೆಗಳು |
ಕೆಲಸದ ಸ್ಥಳ: ಕರ್ನಾಟಕ |
ವೇತನ/ Salary
ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಮೂಲವೇತನ ನಿಗದಿಯಾಗಿದೆ. ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ನಿಗದಿಪಡಿಸಿದ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ : ರೂ. 600/-
ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: ರೂ. 300/-
ಪ.ಜಾ/ ಪಪಂ/ ಕೆ1 / ಅಂಗವಿಕಲ ಸೇರಿದ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 50/-
ಅರ್ಜಿ ಶುಲ್ಕವನ್ನು ಕಂಪ್ಯೂಟರೈಸ್ಡ್ ಅಂಚೆ ಕಛೇರಿಗಳಲ್ಲಿ ಪಾವತಿ ಮಾಡಬಹುದು.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ
ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಪತ್ರಿಕೆ & ನಿರ್ದಿಷ್ಟ ಪತ್ರಿಕೆಗಳನ್ನು ಹೊಂದಿದ್ದು, ಪ್ರತಿಯೊಂದು ಪತ್ರಿಕೆಯು 100 ಅಂಕಗಳನ್ನು ಹೊಂದಿರುತ್ತದೆ. ಒಟ್ಟು 200 ಅಂಕಗಳಿಗೆ ಪರೀಕ್ಷೆ ಇರುತ್ತದೆ.
ಪರೀಕ್ಷೆಯಲ್ಲಿ ಋಣಾತ್ಮಕ ಮೌಲ್ಯಮಾಪನವಿದ್ದು ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದು ಭಾಗ ಅಂಕಗಳನ್ನು ಕಳೆಯಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ನಿಗದಿಪಡಿಸಿದ ದಿನಾಂಕಗಳಲ್ಲಿ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಆಯೋಗದ ವೆಬ್ ಸೈಟ್ www.kpsc.kar.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..
ಇಂಡಿಯನ್ ರೈಲ್ವೇ ಕನ್ಸ್ಟ್ರಕ್ಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹಣಕಾಸು ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: ಶೀಘ್ರದಲ್ಲೇ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಶೀಘ್ರದಲ್ಲೇ
ಅರ್ಜಿ ಪಾವತಿಸುವ ಪ್ರಾರಂಭದ ದಿನಾಂಕ: ಶೀಘ್ರದಲ್ಲೆ
Important Links/ ಪ್ರಮುಖ ಲಿಂಕುಗಳು:
Pingback: ECHS ಕರ್ನಾಟಕದಲ್ಲಿ ಖಾಲಿ ಇರುವ ಗುಮಾಸ್ತ, ಡಾಟಾ ಎಂಟ್ರಿ ಆಪರೇಟರ್ ಸೇರಿದಂತೆ ಒಟ್ಟು 45 ಹುದ್ದೆಗಳ ಭರ್ತಿಗೆ ಅರ್ಜಿ ಆ
Pingback: ಕ್ಲರ್ಕ್, ಅಕೌಂಟೆಂಟ್ & ಅಟೆಂಡರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ನೌಕರರ ಪತ್ತಿನ ಸಹಕಾರಿ ಸಂಘದಲ್ಲಿ ಉದ್ಯ
Pingback: เช่ารถตู้พร้อมคนขับ