ಸುಪ್ರೀಕೋರ್ಟ್ ನಲ್ಲಿ ಖಾಲಿ ಇರುವ 90 ಗುಮಾಸ್ತ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: Supreme Court Clerk Jobs 2024

Click here to Share:

ಸುಪ್ರೀಕೋರ್ಟ್ ನಲ್ಲಿ ಖಾಲಿ ಇರುವ 90 ಗುಮಾಸ್ತ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: Supreme Court Clerk Jobs 2024

ಭಾರತೀಯ ಸರ್ವೊಚ್ಛ ನ್ಯಾಯಾಲಯದಿಂದ  ಖಾಲಿ ಇರುವ ಕಾನೂನು ಗುಮಾಸ್ತ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ.  ಸುಪ್ರಿಂಕೋರ್ಟ್ ನಲ್ಲಿ 90 ಲಾ ಕ್ಲರ್ಕ್ ಕಮ್ ರಿಸರ್ಚ್ ಅಸೋಸಿಯೇಟ್ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ  ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 15-02-2024 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.

ಬೆಂಗಳೂರಿನ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ಗ್ರೂಪ್ ಎ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Supreme Court of India ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ  ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಉಷ್ಣ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 223 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: NTPC AE Jobs 2024

Post Details/ ಹುದ್ದೆಗಳ ವಿವರ:

ಇಲಾಖೆ/ ಸಂಸ್ಥೆ: ಭಾರತೀಯ ಸರ್ವೊಚ್ಛ ನ್ಯಾಯಾಲಯ

ಹುದ್ದೆಗಳ ಹೆಸರು: ಕಾನೂನು ಗುಮಾಸ್ತ (Law Clerk)

ಹುದ್ದೆಗಳ ಸಂಖ್ಯೆ: 90 ಹುದ್ದೆಗಳು

 

ವೇತನ ಶ್ರೇಣಿ/ Salary Scale:

Rs. 90000/- ಪ್ರತಿ ತಿಂಗಳು (ಕ್ರೂಡಿಕೃತ ವೇತನ)

 

ವಯೋಮಿತಿ/ Age limit (As on 01-08-2023)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.

ಕನಿಷ್ಟ ವಯೋಮಿತಿ: 20 ವರ್ಷ

ಗರಿಷ್ಟ ವಯೋಮಿತಿ: 32 ವರ್ಷ

ವಯೋಮಿತಿಯಲ್ಲಿ ಸಡಿಲಿಕೆ/ Age Relaxation:

SC, ST : 5 years

OBC : 3 years

PwBD: 10 years relaxed for their respective category

ವಿದ್ಯಾರ್ಹತೆ/ Educational Qualification: (As on 15-02-2024)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಕಾನೂನು ವಿಷಯದಲ್ಲಿ ಪದವಿಯನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application fees:

ರೂ. 500/-

Fee can be paid online through BHIM UPI, Net Banking, by using Visa, Mastercard, Maestro, RuPay Credit or Debit cards or in SBI Branches by generating SBI Challan.

 

Selection Method/ ಆಯ್ಕೆವಿಧಾನ:

ಆನ್ಲೈನ್  ಪರೀಕ್ಷೆ & ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

 

ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 25.01.2024 ರಿಂದ 15.02.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಸುಪ್ರಿಂಕೋರ್ಟ್   ವೆಬ್ ಸೈಟ್ www.sci.gov.in   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

ECHS ಕರ್ನಾಟಕದಲ್ಲಿ ಖಾಲಿ ಇರುವ ಗುಮಾಸ್ತ, ಡಾಟಾ ಎಂಟ್ರಿ ಆಪರೇಟರ್ ಸೇರಿದಂತೆ ಒಟ್ಟು 45 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕ/ Important Dates:

Online Application opening from : 25-01-2024

Last date to submission application : 15-02-2024

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :


Click here to Share:
Scroll to Top