ಖಾಲಿ ಇರುವ ಕಿರಿಯ ಸಹಾಯಕ & ಕಛೇರಿ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಕರ್ನಾಟಕ ಮತ್ತೊಂದು ಕೋ ಆಪರೇಟಿವ್ ಬ್ಯಾಂಕ್ ನೇಮಕಾತಿ- Sri Sudha Coop Bank Notification 2024
ಶ್ರೀ ಸುಧಾ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಬೆಂಗಳೂರು ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಕಿರಿಯ ಸಹಾಯಕರು, ಕಛೇರಿ ಸಹಾಯಕರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 23-02-2024 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
ಶ್ರೀ ಸುಧಾ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಬೆಂಗಳೂರು ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಕೇಂದ್ರ ಸರ್ಕಾರದ 10 ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಅಪ್ಪರ್ ಡಿವಿಸನ್ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಕಿರಿಯ ಸಹಾಯಕರು | 10 |
ಸಿಸ್ಟಮ್ ಅಡ್ಮಿನಿಸ್ಟ್ರೇಟರ್ | 01 |
ಕಛೇರಿ ಸಹಾಯಕರು | 07 |
ಒಟ್ಟು ಹುದ್ದೆಗಳು | 18 ಹುದ್ದೆಗಳು |
ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 5696 ಸಹಾಯಕ ಲೋಕೊ ಪೈಲೆಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ವೇತನ/ Salary Scale:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಕಿರಿಯ ಸಹಾಯಕರು | 27650-52650 |
ಸಿಸ್ಟಮ್ ಅಡ್ಮಿನಿಸ್ಟ್ರೇಟರ್ | 45300-88300 |
ಕಛೇರಿ ಸಹಾಯಕರು | 23500-47650 |
ಈ ಮೂಲವೇತನದ ಜೊತೆಗೆ ಡಿಎ, ಎಚ್.ಆರ್.ಎ & ಇನ್ನಿತರ ಸೌಲಭ್ಯಗಳು ಸಿಗುತ್ತವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಕಿರಿಯ ಸಹಾಯಕರು : ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯನ್ನು ಮುಗಿಸಿರಬೇಕು. ಕಂಪ್ಯೂಟರ್ ಜ್ಞಾನವಿರಬೇಕು & ಕನ್ನಡ ಭಾಷೆಯಲ್ಲಿ ಪ್ರಬುದ್ಧವಿರಬೇಕು.
ಸಿಸ್ಟಮ್ ಅಡ್ಮಿನಿಸ್ಟ್ರೇಟರ್ : ಅಂಗೀಕೃತ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್/ ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್ಸ್/ ಇನ್ಫಾರ್ಮೇಶನ್ ಸೈನ್ಸ್ ನಲ್ಲಿ ಬಿಇ/ ಬಿಟೆಕ್ ಪದವಿಯನ್ನು ಮುಗಿಸಿರಬೇಕು. ಕಂಪ್ಯೂಟರ್ ಜ್ಞಾನವಿರಬೇಕು & ಕನ್ನಡ ಭಾಷೆಯಲ್ಲಿ ಪ್ರಬುದ್ಧವಿರಬೇಕು.
ಕಛೇರಿ ಸಹಾಯಕರು: ಅಂಗೀಕೃತ ಸಂಸ್ಥೆಯಿಂದ ಹತ್ತನೇ ತರಗತಿ ಉತ್ತೀರ್ಣ ಹೊಂದಿರಬೇಕು. ಕನ್ನಡ ಭಾಷೆಯಲ್ಲಿ ಪ್ರಬುದ್ಧವಿರಬೇಕು.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ/ Application Fees:
ರೂ. 1180/- ಡಿಡಿ ಯನ್ನು ಪ್ರಧಾನ ವ್ಯವಸ್ಥಾಪಕರು, ಶ್ರೀ ಸುಧಾ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಬೆಂಗಳೂರು ಇವರ ಹೆಸರಿನಲ್ಲಿ ಖರೀದಿಸಿ ಅರ್ಜಿಯೊಂದಿಗೆ ಕಳುಹಿಸಬೇಕು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಡಿಡಿ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 23.02.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
The Candidates who interested to apply online Click the NEXT button to Application submission.
ಕರ್ನಾಟಕ ಮಹಿಳಾ & ಮಕ್ಕಳ ಇಲಾಖೆಯಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 02-02-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 23-02-2024
Important Links/ ಪ್ರಮುಖ ಲಿಂಕುಗಳು:
ಅರ್ಜಿ ಸಲ್ಲಿಸಿ/ Application Format
Pingback: ಕರ್ನಾಟಕ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 60000/-: KARBWWB Karnataka R
Pingback: ಕರ್ನಾಟಕ ಗ್ರಾಮ ಪಂಚಾಯತಿ ನೇಮಕಾತಿ: ಪಿಯುಸಿ ಮುಗಿದವರಿಗೆ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಹಾಕಿ: ZPbella
Pingback: ಕರ್ನಾಟಕ ನಗರ ಆರೋಗ್ಯ ಅಭಿಯಾನದಲ್ಲಿ ಖಾಲಿ ಇರುವ 444 ಬೃಹತ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: BBMP HFW Recruitment 2024 - KPSC Jo