ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 9000 ಹುದ್ದೆಗಳ ಬೃಹತ್ ಭರ್ತಿಗೆ ಭರ್ತಿಗೆ ಅರ್ಜಿ ಆಹ್ವಾನ: RRB 9000 Vacancies Jobs 2024
ಭಾರತೀಯ ರೈಲ್ವೇ ಇಲಾಖೆಯಿಂದ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಒಟ್ಟು 9000 ಟೆಕ್ನಿಶಿಯನ್ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಹತ್ತನೇ ಅಥವಾ ಐಟಿಐ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ದಿನಾಂಕ 03-04-2024 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಭಾರತೀಯ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಕರ್ನಾಟಕ ಗ್ರಾಮ ಪಂಚಾಯತಿ ನೇಮಕಾತಿ: ಪಿಯುಸಿ ಮುಗಿದವರಿಗೆ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಹಾಕಿ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ- ಭಾರತೀಯ ರೈಲ್ವೇ ಇಲಾಖೆ |
ಹುದ್ದೆಗಳ ಹೆಸರು- ಟೆಕ್ನಿಷಿಯನ್ |
ಒಟ್ಟು ಖಾಲಿ ಹುದ್ದೆಗಳು- 9000 ಹುದ್ದೆಗಳು |
ಕೆಲಸದ ಸ್ಥಳ: ಭಾರತದಾದ್ಯಂತಾ |
ಹುದ್ದೆಗಳ ಹಂಚಿಕೆ |
ಟೆಕ್ನಿಶಿಯನ್ ಗ್ರೇಡ್ 1 ಸಿಗ್ನಲ್- 1100 ಹುದ್ದೆಗಳು |
ಟೆಕ್ನಿಶಿಯನ್ ಗ್ರೇಡ್ 3- 7900 ಹುದ್ದೆಗಳು |
ಒಟ್ಟು ಹುದ್ದೆಗಳು- 9000 |
ವೇತನ/ Salary:
ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ವೇತನ & ಭತ್ಯೆಗಳು ದೊರೆಯುತ್ತವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಯಾವುದೇ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ ಮತ್ತು ಸಂಬಂಧಿಸಿದ ವಿಷಯದಲ್ಲಿ ಐಟಿಐ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಪ.ಜಾ/ ಪಪಂ/ ಎಲ್ಲ ಮಹಿಳೆಯರು/ EWS/ PwBD ಅಭ್ಯರ್ಥಿಗಳಿಗೆ: 250/-
ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : ರೂ. 500
ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 30 ವರ್ಷ ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ
ಇತರೆ ಹಿಂದೂಳಿದ ವರ್ಗ: 03 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ
ಆಯ್ಕೆವಿಧಾನ/ Selection procedure:
ನಿಗದಿಪಡಿಸಿದ ಸ್ಪರ್ಧಾತ್ಮಕ ಪರೀಕ್ಷೆ & ಕೌಶಲ್ಯ ಪರೀಕ್ಷೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 03.03.2024 ರಿಂದ 03.04.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ರೈಲ್ವೇಯ ಅಧಿಕೃತ ವೆಬ್ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 03-03-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-04-2024
Important Links/ ಪ್ರಮುಖ ಲಿಂಕುಗಳು:
ಅರ್ಜಿ ಸಲ್ಲಿಸಿ/ Apply now (Link Open from March 3)
Pingback: ಕರ್ನಾಟಕ ನಗರಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ : Dult Karnataka Job Notification 2024 - KPSC Jobs
Pingback: ಕರ್ನಾಟಕ ರೆವೆನ್ಯೂ ಇಲಾಖೆಯಲ್ಲಿ ಖಾಲಿ ಇರುವ 1500 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಚಾಲನೆ: Village Administrative Offic
Pingback: ಜಿಲ್ಲಾ ಪಂಚಾಯತ್ ನಿಂದ ನೇಮಕಾತಿ ಅಧಿಸೂಚನೆ: ತಾಲೂಕು ಸಂಯೋಜಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: ZP Yadgiri Jobs 2024 - KPSC Jobs