ಕರ್ನಾಟಕ ನಗರಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ : Dult Karnataka Job Notification 2024

Click here to Share:

ಕರ್ನಾಟಕ ನಗರಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ : Dult Karnataka Job Notification 2024

ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ಅಡಿಯಲ್ಲಿ ಬರುವ ನಗರ ಭೂ ಸಾರಿಗೆ ನಿರ್ದೇಶನಾಲಯದಲ್ಲಿ ತಾತ್ಕಾಲಿಕವಾಗಿ ಭರ್ತಿ ಮಾಡಲು ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ವಿವಿಧ ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 20-02-2024 ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 9000 ಹುದ್ದೆಗಳ ಬೃಹತ್ ಭರ್ತಿಗೆ ಭರ್ತಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ನಗರಾಭಿವೃದ್ಧಿ ಇಲಾಖೆಯಿಂದ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಕರ್ನಾಟಕ ವಿಜ್ಞಾನ & ತಂತ್ರಜ್ಞಾನ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಣ ಸಹಾಯಕರು, ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ನಗರ ಭೂ ಸಾರಿಗೆ ನಿರ್ದೇಶನಾಲಯ

ಹುದ್ದೆಗಳ ಹೆಸರು: ನಗರ ಸಾರಿಗೆ ಪರಿಣಿತರು (Urban Transport Specialist) & ಸಿವಿಲ್ ಎಂಜಿನಿಯರ್

ಹುದ್ದೆಗಳ ಸಂಖ್ಯೆ- 02

ಕೆಲಸದ ಸ್ಥಳ: ಬೆಂಗಳೂರು

ಹುದ್ದೆಗಳ ಹಂಚಿಕೆ/ Post Distribution:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ನಗರ ಸಾರಿಗೆ ಪರಿಣಿತರು (Urban Transport Specialist) 01
ಸಿವಿಲ್ ಎಂಜಿನಿಯರ್ (Civil Engineer) 01
ಒಟ್ಟು ಹುದ್ದೆಗಳು 02

 

ವೇತನ ಶ್ರೇಣಿ/ Salary Scale:

ನಗರ ಭೂ ಸಾರಿಗೆ ನಿರ್ದೇಶನಾಲಯದ ನಿಯಮಾವಳಿಗಳನ್ವಯ ಮಾಸಿಕ ಕ್ರೂಢಿಕೃತ ವೇತನ ನೀಡಲಾಗುತ್ತದೆ.

 

Education/ ವಿದ್ಯಾರ್ಹತೆ

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಮುಗಿಸಿರಬೇಕು & ಕನಿಷ್ಟ 15 ವರ್ಷಕ್ಕೆ ಕಡಿಮೆ ಇಲ್ಲದಂತೆ ಅನುಭವವಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ವಯೋಮಿತಿ/ Age Limit:

ಅಧಿಸೂಚನೆಯಲ್ಲಿ ಯಾವುದೇ ವಯೋಮಿತಿಯನ್ನು ನಿಗದಿಪಡಿಸಿಲ್ಲ.

 

ಅರ್ಜಿ ಶುಲ್ಕ/ Application Fee:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

 

ಆಯ್ಕೆ ವಿಧಾನ / Selection Method

ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

 

ಅರ್ಜಿ ಸಲ್ಲಿಸುವ ವಿಧಾನ/ Application Submission

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 06.02.2024 ರಿಂದ 20-02.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಅಧಿಕೃತ ವೆಬ್ ಸೈಟ್ dult.karnataka.gov.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಕರ್ನಾಟಕ ಗ್ರಾಮ ಪಂಚಾಯತಿ ನೇಮಕಾತಿ: ಪಿಯುಸಿ ಮುಗಿದವರಿಗೆ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಹಾಕಿ

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 06-02-2024

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 20-02-2024

 

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Apply Online

ನೋಟಿಫಿಕೇಶನ್/ Notification

ವೆಬ್ಸೈಟ್/ Website


Click here to Share:
Bookmark the permalink.

About sdkpscjob

www.kpscjobs.com Educator & Blogger