ಕರ್ನಾಟಕ ಅಪೆಕ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ 93 ಬ್ಯಾಂಕ್ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Karnataka Apex Bank Jobs 2024
ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ, ಬೆಂಗಳೂರು ಇಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟವಾಗಿರುತ್ತದೆ. ಕರ್ನಾಟಕ ಅಪೆಕ್ಸ್ ಬ್ಯಾಂಕಿನಲ್ಲಿ ಖಾಲಿ ಇರುವ ಬ್ಯಾಂಕ್ ಸಹಾಯಕರು ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟವಾಗಿದೆ. ರಾಜ್ಯ ವೃಂದ & ಸ್ಥಳೀಯ ವೃಂದದಲ್ಲಿ ಖಾಲಿ ಇರುವ ಒಟ್ಟು 93 ಬ್ಯಾಂಕ್ ಸಹಾಯಕರು ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 06-04-2024 ಆಗಿದೆ. ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ ಕ್ಲರ್ಕ್ & ಕಿರಿಯ ಸಹಾಯಕ ಸೇರಿ 50 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಇಲ್ಲಿ ನೀಡಲಾಗಿರುವ ಉದ್ಯೋಗ ಮಾಹಿತಿಯು ವಿಶ್ವಾಸಾರ್ಹ ಮೂಲಗಳಿಂದ ಪಡೆದುದಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ, ಬೆಂಗಳೂರು ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ, ಬೆಂಗಳೂರು
ಹುದ್ದೆಗಳ ಹೆಸರು: ಬ್ಯಾಂಕ್ ಸಹಾಯಕರು
ಹುದ್ದೆಗಳ ಸಂಖ್ಯೆ : 93 ಹುದ್ದೆಗಳು
ಕೆಲಸದ ಸ್ಥಳ: ಕರ್ನಾಟಕ
ವೇತನ/ Salary
ಮೂಲವೇತನ ರೂ. 28425-87125
ಕರ್ನಾಟಕ ಸರ್ಕಾರದ ನಿಯಮಾವಳಿಗಳನ್ವಯ ಮೂಲವೇತನ & ಜೊತೆಗೆ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪರೀಕ್ಷೆಯಲ್ಲಿ ಕನಿಷ್ಟ 55% ಅಂಕಗಳೊಂದಿಗೆ ತೇರ್ಗಡೆಯಾಗಿರತಕ್ಕದ್ದು.
ಅಭ್ಯರ್ಥಿಗಳು ಕನ್ನಡವನ್ನು ಓದುವ, ಬರೆಯುವ & ಮಾತನಾಡುವ ಸಾಮರ್ಥ್ಯವನ್ನು ಹೊಂದಿರಬೇಕು.
ಕಂಪ್ಯೂಟರ್ ಅಪರೇಷನ್ & ಅಪ್ಲಿಕೇಶನ್ ಜ್ಞಾನ ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ: ರೂ. 1000/-
ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ : ರೂ. 1000/-
ಪ.ಜಾ/ ಪಪಂ/ ಕೆ1 ಸೇರಿದ ಅಭ್ಯರ್ಥಿಗಳಿಗೆ : 500/-
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ನೆಟ್ ಆನ್ಲೈನ್/ ಆಫ್ಲೈನ್ ಮುಖಾಂತರ ಪಾವತಿ ಮಾಡಬಹುದು.
ವಯೋಮಿತಿ/ Age limit (06-04-2024)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ಕೌಶಲ್ಯ ಪರೀಕ್ಷೆನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 07.03.2024 ರಿಂದ 06.04.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಅಪೆಕ್ಸ್ ನ ಅಧಿಕೃತ ವೆಬ್ ಸೈಟ್ www.karnatakaapex.com ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ಸಂಶೋಧನಾ ಅಧಿಕಾರಿ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 07-03-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-04-2024
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 06-04-2024
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ಸರ್ಕಾರದ ವಿವಿಧ 09 ಇಲಾಖೆಗಳಲ್ಲಿ ಖಾಲಿ ಇರುವ 277 ಗ್ರೂಪ್ ಬಿ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ: KPSC 9
Pingback: ಕರ್ನಾಟಕ ಅಪೆಕ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ 93 ಬ್ಯಾಂಕ್ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Karnataka Apex Bank
Pingback: ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಸಿ ಗ್ರೂಪ್ ಹುದ್ದೆಗಳ ನೇಮಕಾತಿ- KPSC RTO Jobs 2023 - KPSC Jobs