ಲೋಕೊಪಯೋಗಿ ಇಲಾಖೆ ಸೇರಿದಂತೆ ವಿವಿಧ ಕಡೆ ಖಾಲಿ ಇರುವ 933 ಹುದ್ದೆಗಳ ನೇರ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: SSC JE 933 Jobs 2024
ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಕೇಂದ್ರ ಸರ್ಕಾರದ ಲೋಕೊಪಯೋಗಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಜೂನಿಯರ್ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಕೇಂದ್ರ ಸರ್ಕಾರದ 09 ಇಲಾಖೆಗಳು/ ಸಂಸ್ಥೆಗಳಲ್ಲಿ ಖಾಲಿ ಇರುವ ಒಟ್ಟು 966 ಕಿರಿಯ ಅಭಿಯಂತರರು ಹುದ್ದೆಗಳ ನೇಮಕಾತಿಗೆ ಅರ್ಹ ಮಹಿಳಾ & ಪುರುಷ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹತ್ತನೇ ಮುಗಿದವರು 19-04-2024 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.
ಕರ್ನಾಟಕ ಅಪೆಕ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ 93 ಬ್ಯಾಂಕ್ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 933 ಜೆಇ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.
ಅಂಚೆ ಬ್ಯಾಂಕ್ ನಲ್ಲಿ ಖಾಲಿ ಇರುವ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಯಾವುದೇ ಪದವಿ ಮಾತ್ರ
Post Details/ ಹುದ್ದೆಗಳ ವಿವರ:
ಇಲಾಖೆ/ ಸಂಸ್ಥೆ | ಹುದ್ದೆಗಳ ಸಂಖ್ಯೆ |
ಬಾರ್ಡರ್ ರೋಡ್ ಆರ್ಗಾನೈಸೇಷನ್ | 475 |
ಬ್ರಹ್ಮಪುತ್ರ ರೋಡ್ | 02 |
ಸೆಂಟ್ರಲ್ ವಾಟರ್ ಕಮಿಷನ್ | 32 |
ಕೇಂದ್ರ ಲೋಕೊಪಯೋಗಿ ಇಲಾಖೆ | 217 |
ಸೆಂಟ್ರಲ್ ವಾಟರ್ ಪವರ್ ರಿಸರ್ಚ್ ಸ್ಟೇಷನ್ | 02 |
ರಕ್ಷಣಾ ಇಲಾಖೆ | 03 |
ಫರಕ್ಕಾ ಬ್ಯಾರೇಜ್ ಪ್ರಾಜೆಕ್ಟ್ | 04 |
ಮಿಲಿಟರಿ ಇಂಜಿನಿಯರ್ ಸರ್ವಿಸ್ | |
ನ್ಯಾಷನಕ್ ಟೆಕ್ನಿಕಲ್ ರಿಸರ್ಚ್ ಆರ್ಗಾನೈಸೇಷನ್ | 06 |
ವೇತನ ಶ್ರೇಣಿ/ Salary Scale:
ಮೂಲವೇತನ ರೂ. 35400-112400
(ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಮೂಲವೇತನದ ಜೊತೆಗೆ DA/ HRA ಮುಂತಾದ ಸೌಲಭ್ಯಗಳು ದೊರೆಯತ್ತವೆ.)
ವಯೋಮಿತಿ/ Age limit (As on 01-08-2024)
ದಿನಾಂಕ 01-08-2023 ಕ್ಕೆ ಕನಿಷ್ಟ 18 ವರ್ಷ ತುಂಬಿರಬೇಕು ಗರಿಷ್ಟ 30 ವರ್ಷವನ್ನು ಮೀರುವಂತಿಲ್ಲ.
ವಯೋಮಿತಿಯಲ್ಲಿ ಸಡಿಲಿಕೆ/ Age Relaxation:
SC, ST : 5 years
OBC : 3 years
PwBD: 10 years relaxed for their respective category
ವಿದ್ಯಾರ್ಹತೆ/ Educational Qualification: (As on 01-04-2024)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಿವಿಲ್/ ಎಲೆಕ್ಟ್ರಿಕಲ್/ ಮೆಕ್ಯಾನಿಕಲ್ ವಿಭಾಗದಲ್ಲಿ ಮೂರು ವರ್ಷಗಳ ಡಿಪ್ಲೊಮಾ ಇನ್ ಇಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರಬೇಕು.
ಅರ್ಜಿ ಶುಲ್ಕ/ Application fees:
ಸಾಮಾನ್ಯ, OBC & EWS ಅಭ್ಯರ್ಥಿಗಳಿಗೆ : ರೂ. 100/-
ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ: & ಎಲ್ಲ ಮಹಿಳೆಯರಿಗೆ: ಅರ್ಜಿ ಶುಲ್ಕವಿಲ್ಲ
Fee can be paid online through BHIM UPI, Net Banking, by using Visa, Mastercard, Maestro, RuPay Credit or Debit cards or in SBI Branches by generating SBI Challan.
ಆಯ್ಕೆವಿಧಾನ/ Selection Method:
ಕಂಪ್ಯೂಟರ್ ಬೇಸಡ್ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 28.03.2024 ರಿಂದ 18.04.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು SSC ಯ ವೆಬ್ ಸೈಟ್ www.ssc.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ನಿರ್ದೇಶಕರು ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಪ್ರಮುಖ ದಿನಾಂಕ/ Important Dates:
Online Application opening from : 28-03-2024
Last date to submission application : 18-04-2024
Last date of making payment : 19-04-2024
Schedule of Computer Based Examination: June, 2024
Important Links/ ಪ್ರಮುಖ ಲಿಂಕುಗಳು:
Pingback: ಲೋಕೊಪಯೋಗಿ ಇಲಾಖೆ ಸೇರಿದಂತೆ ವಿವಿಧ ಕಡೆ ಖಾಲಿ ಇರುವ 933 ಹುದ್ದೆಗಳ ನೇರ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾ
Pingback: ಬ್ಯಾಂಕ್ ಆಫ್ ಇಂಡಿಯಾದಲ್ಲಿ ವಿವಿಧ 143 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: BOI Recruitment 2024 - KPSC Jobs
Pingback: ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 63 ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: NGEL Jobs 2024 - KPSC Jobs