ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 63 ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: NGEL Jobs 2024

Click here to Share:

ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 63 ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: NGEL Jobs 2024

ಕೇಂದ್ರ ಸರ್ಕಾರದ ಸಾರ್ವಜನಿಕ ವಲಯದ ಉದ್ಯಮವಾದ  NTPC ಗ್ರೀನ್ ಎನರ್ಜಿ ಲಿಮಿಟೆಡ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಒಟ್ಟು 63 ಇಂಜಿನಿಯರ್/  ಎಕ್ಸಿಕ್ಯೂಟೀವ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ.  ಅರ್ಜಿ ಸಲ್ಲಿಸಲು 13-04-2024 ಕೊನೆಯ ದಿನಾಂಕವಾಗಿದ್ದು ಆಸಕ್ತರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ದಲ್ಲಿ ಖಾಲಿ ಇರುವ SDA & FDA ಹುದ್ದೆಗಳ ಭರ್ತಿಗೆ KEA ಯಿಂದ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

NTPC Green Energy Limited ನಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಬ್ಯಾಂಕ್ ಆಫ್ ಇಂಡಿಯಾದಲ್ಲಿ ವಿವಿಧ 143 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: NTPC Green Energy Limited

ಹುದ್ದೆಯ ಹೆಸರು: ಇಂಜಿನಿಯರ್ / ಎಕ್ಸಿಕ್ಯೂಟಿವ್

ಹುದ್ದೆಗಳ ಸಂಖ್ಯೆ- 63

ಕೆಲಸದ ಸ್ಥಳ: ಭಾರತದಾಧ್ಯಂತಾ

ಹುದ್ದೆಗಳ ಹಂಚಿಕೆ/ Post Distribution:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
Engineer (RE- Civil) 20
Engineer (RE- Electrical) 29
Engineer (RE- Mechanical) 09
Executive (HR) 01
Engineer (CDM) 01
Engineer (Finance) 01
Engineer (IT) 01
Engineer (CC) 01

 KPSC & KEA ಎಲ್ಲ ನೇಮಕಾತಿಗಳಿಗೂ ಪತ್ರಿಕೆ 2 (ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲೀಷ್ & ಕಂಪ್ಯೂಟರ್ ಜ್ಞಾನ) ಕಡ್ಡಾಯವಾಗಿದೆ. ಅದರಲ್ಲಿ ಹೆಚ್ಚು ಅಂಕಗಳಿಸಲು ತರಬೇತಿ ಆಯೋಜಿಸಲಾಗಿದೆ. ಆಸಕ್ತರು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೊಂದಾಯಿಸಿಕೊಳ್ಳಬಹುದು. ಇಂತಹ ಅವಕಾಶ ಮತ್ತೆ ಸಿಗದು, ಕೂಡಲೇ ತರಬೇತಿಗೆ Join ಆಗಿ

ಪೇಪರ್ 2 – ಆನ್ಲೈನ್ ಕೋರ್ಸ್ ತರಬೇತಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ

 

ಗುತ್ತಿಗೆಯ ಅವಧಿ/ Period of Contract:

ಆಯ್ಕೆಯಾದ ಅಭ್ಯರ್ಥಿಗಳು ಆರಂಭದಲ್ಲಿ 03 ವರ್ಷಗಳ ವರೆಗೆ ಮಾತ್ರ ಕೆಲಸ ನಿರ್ವಹಿಸಬಹುದು. ಮತ್ತು ಈ ಅವಧಿಯನ್ನು ಮತ್ತೆ ಎರಡು ವರ್ಷಗಳವರೆಗೂ ಅಗತ್ಯಗಳಿಗೆ ಅನುಸಾರ ವಿಸ್ತರಿಸಬಹುದು.

ವೇತನ/ Salary

NTPC ನಿಯಮಾವಳಿಗಳ ಅನ್ವಯ ರೂ. 83000/- ವೇತನವನ್ನು ನೀಡಲಾಗುತ್ತದೆ. ಇದರ ಜೊತೆಗೆ ಡಿಎ/ HRA ಮುಂತಾದ ಸೌಲಭ್ಯಗಳು ದೊರೆಯುತ್ತವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಬಿಇ/ ಬಿಟೆಕ್/ ಪದವಿ/ ಸ್ನಾತಕೋತ್ತರ ಪದವಿ ಮುಗಿಸಿರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ 1-3 ವರ್ಷಗಳ ಅನುಭವವನ್ನು ಹೊಂದಿರಬೇಕು.  ಹೆಚ್ಚಿನ ವಿವರಗಳಿಗೆ ಕೆಳಗಿನ ನೀಡಿರುವ ಲಿಂಕ್ ಮೂಲಕ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಪಜಾ/ಪಪಂ/ ಮಾಜಿ ಸೈನಿಕ/ ಮಹಿಳೆಯರು/ ಅಂಗವಿಕಲ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿಲ್ಲ

ಇತರೆ ಎಲ್ಲ ವರ್ಗದ ಅಭ್ಯರ್ಥಿಗಳಿಗೆ: ರೂ. 500/-

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

ವಯೋಮಿತಿ/ Age limit: (As on Closing date)

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 18 ವರ್ಷ ಪೂರೈಸಿರಬೇಕು  & ಗರಿಷ್ಟ 30 ವಯೋಮಿತಿಯನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ. 

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ  & ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 21.03.2024 ರಿಂದ 13.04.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು www.ngel.in  ನ  ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

ಲೋಕೊಪಯೋಗಿ ಇಲಾಖೆ ಸೇರಿದಂತೆ ವಿವಿಧ ಕಡೆ ಖಾಲಿ ಇರುವ 933 ಹುದ್ದೆಗಳ ನೇರ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 21-03-2024

Online ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13-04-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :


Click here to Share:
Scroll to Top