ಏರ್ಪೊರ್ಟ್ ಸರ್ವಿಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 422 ಹುದ್ದೆಗಳಿಗೆ 10ನೇ ಪಾಸದವರಿಂದ ಅರ್ಜಿ ಆಹ್ವಾನ: AIASL Recruitment 2024

Click here to Share:

ಏರ್ಪೊರ್ಟ್ ಸರ್ವಿಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 422 ಹುದ್ದೆಗಳಿಗೆ 10ನೇ ಪಾಸದವರಿಂದ ಅರ್ಜಿ ಆಹ್ವಾನ: AIASL Recruitment 2024

AI ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಏಜೆಂಟ್ ಕಮ್ ರ್ಯಾಂಪ್ ಡ್ರೈವರ್ ಸೇರಿದಂತೆ ವಿವಿಧ  ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆರೋಗ್ಯ ಇಲಾಖೆಯಲ್ಲಿ ಒಟ್ಟು 422 ಹುದ್ದೆಗಳ ಬೃಹತ್ ನೇಮಕಾತಿ ನಡೆಯುತ್ತಿದೆ. ಈ ಹುದ್ದೆಗಳಿಗೆ ನೇರ ಸಂದರ್ಶನವನ್ನು ದಿನಾಂಕ 02-04-2024 ರಿಂದ 04-05-2024 ರವರೆಗೂ ಹಮ್ಮಿಕೊಳ್ಳಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

AI Airport Services Limited ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಕರ್ನಾಟಕ ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ 313 ಗ್ರೂಪ್ ಸಿ ಹುದ್ದೆಗಳ ಬೃಹತ್ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: AI Airport Services Limited

ಹುದ್ದೆಯ ಹೆಸರು: Utility Agent Cum Ramp Driver & Handyman

ಹುದ್ದೆಗಳ ಸಂಖ್ಯೆ- 422 ಹುದ್ದೆಗಳು

ಕೆಲಸದ ಸ್ಥಳ: ಭಾರತದಾದ್ಯಂತಾ

 

ಹುದ್ದೆಗಳ ಹಂಚಿಕೆ/ Posts Distributions:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
Utility Agent Cum Ramp Driver 130 ಹುದ್ದೆಗಳು
Handyman/ Handywomen 292 ಹುದ್ದೆಗಳು
ಒಟ್ಟು ಹುದ್ದೆಗಳು 422 ಹುದ್ದೆಗಳು

ವೇತನ/ Salary

ಹುದ್ದೆಗಳ ಹೆಸರು ವೇತನ
Utility Agent Cum Ramp Driver ರೂ. 24960/-
Handyman/ Handywomen ರೂ. 22530/-

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ ನಿಂದ ಹತ್ತನೇ ತರಗತಿ ಉತ್ತೀರ್ಣ ಹೊಂದಿರಬೇಕು. ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

SC/ ST/ Exserviceman/ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ.

ಇತರೆ ಅಭ್ಯರ್ಥಿಗಳು ರೂ. 500/- ಅನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕು.

ವಯೋಮಿತಿ/ Age limit: (As on Closing date)

ಕನಿಷ್ಟ 18 ವರ್ಷ ಹೊಂದಿರಬೇಕು & ಗರಿಷ್ಟ 28 ವರ್ಷವನ್ನು ಮೀರುವಂತಿಲ್ಲ.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪ.ಜಾ/ ಪ.ಪಂ 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ದಿನಾಂಕ 02.05.2024 ರಿಂದ 04-05.2024ವರೆಗೆ  ಮುಂಜಾನೆ 10:30 ರಿಂದ ಸಂಜೆ 4:30 ರವರೆಗೆ ಅಗತ್ಯ ದಾಖಲೆಗಳೊಂದಿಗೆ ಅಧಿಸೂಚನೆಯಲ್ಲಿ ತಿಳಿಸಲಾದ ನೇರ ಸಂದರ್ಶನಕ್ಕೆ ಹಾಜರಾಗಬಹುದು.. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.aiasl.in  ಲಭ್ಯವಿರುತ್ತವೆ.

ಕರ್ನಾಟಕ ವಿಧಾನಸಭೆಯಲ್ಲಿ ಯಾವುದೇ ಪದವಿ ಆದವರಿಗೆ ಕನ್ನಡ ವರದಿಗಾರರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates:

ಸಂದರ್ಶನದ ದಿನಾಂಕ: 02-05-2024 ರಿಂದ 04-05-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

ವೆಬ್ಸೈಟ್/ Website :

  


Click here to Share:
Bookmark the permalink.

About sdkpscjob

www.kpscjobs.com Educator & Blogger