ಭಾರತೀಯ ರೈಲ್ವೇ ತಾಂತ್ರಿಕ & ಆರ್ಥಿಕ ಸೇವೆಗಳ ನಿಗಮ (RITES) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ- RITES Recruitment 2024
ಭಾರತೀಯ ರೈಲ್ವೇ ಇಲಾಖೆಯ ಅಡಿಯಲ್ಲಿ ಬರುವ ಭಾರತೀಯ ರೈಲ್ವೇ ತಾಂತ್ರಿಕ & ಆರ್ಥಿಕ ಸೇವೆಗಳ ನಿಗಮ (RITES) ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಒಟ್ಟು 06 ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಸಂಬಂಧಿಸಿದ ವಿಷಯದಲ್ಲಿ ಪದವಿ ಮುಗಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ದಿನಾಂಕ 01-06-2024 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಏರ್ಪೊರ್ಟ್ ಸರ್ವಿಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 422 ಹುದ್ದೆಗಳಿಗೆ 10ನೇ ಪಾಸದವರಿಂದ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
RITES, Department of Railway ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ- ಭಾರತೀಯ ರೈಲ್ವೇ ಇಲಾಖೆಯ RITES ಲಿಮಿಟೆಡ್ |
ಹುದ್ದೆಗಳ ಹೆಸರು- Selection Grd Officer & Jr. Administrative Officer |
ಒಟ್ಟು ಖಾಲಿ ಹುದ್ದೆಗಳು- 06 |
ಹುದ್ದೆಗಳ ಹಂಚಿಕೆ:
ಸೆಲೆಕ್ಷನ್ ಗ್ರೇಡ್ ಆಫೀಸರ್ – 03 |
ಡಿಪ್ಲೋಮಾ ಜೂ. ಅಡ್ಮಿನಿಸ್ಟ್ರೇಟಿವ್ ಗ್ರೇಡ್ -03 |
Total Vacancies: 06 |
ವೇತನ/ Salary Scale:
ರೈಲ್ವೇ ಇಲಾಖೆಯ ನಿಯಮಾವಳಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಗದಿಪಡಿಸಿದ ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ನಿಯಮಾವಳಿಗಳ ಅನ್ವಯ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ ಗರಿಷ್ಟ 55 ವರ್ಷ ಮೀರಿರಬಾರದು.
ಆಯ್ಕೆವಿಧಾನ/ Selection procedure:
ಲಿಖಿತ ಪರೀಕ್ಷೆ/ ಸಂದರ್ಶನ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 14.04.2024 ರಿಂದ 01.06.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು RITES ನ ಅಧಿಕೃತ ವೆಬ್ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಕರ್ನಾಟಕ ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ 313 ಗ್ರೂಪ್ ಸಿ ಹುದ್ದೆಗಳ ಬೃಹತ್ ಭರ್ತಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 14-04-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01-06-2024
Important Links/ ಪ್ರಮುಖ ಲಿಂಕುಗಳು:
Pingback: ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಹುದ್ದೆಗಳ ಭರ್ತಿಗೆ ಅಧಿಸೂಚನೆ: ZP Tumkur Apply Now 2024 - KPS
Pingback: ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 660 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: IB 660 Jobs Notification 2024 - KPSC Jobs