NLC ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಕ್ಲರಿಕಲ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: NLC India Limited Jobs 2024
ಭಾರತ ಸರ್ಕಾರದ ನವರತ್ನ ಸ್ಥಾನಮಾನ ಹೊಂದಿರುವ ಉದ್ಯಮ NLC ಇಂಡಿಯಾ ಲಿಮಿಟೆಡ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. NLC India Limited ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಇದರಲ್ಲಿ ಖಾಲಿ ಇರುವ ಕ್ಲರಿಕಲ್ ಅಸಿಸ್ಟೆಂಟ್, ಜೂನಿಯರ್ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು 24-04-2024 ಕೊನೆಯ ದಿನಾಂಕವಾಗಿರುತ್ತದೆ. ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳನ್ನು ಇಲ್ಲಿ ನೀಡಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಹತ್ತನೇ ಆದವರಿಗೆ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಡಿ’ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
NLC India Limited ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 660 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Post Details/ ಹುದ್ದೆಗಳ ವಿವರ:
ಇಂಡಸ್ಟ್ರಿಯಲ್ ವರ್ಕರ್ / Industrial Worker- 09 |
ಕ್ಲರಿಕಲ್ ಅಸಿಸ್ಟೆಂಟ್/ Clerical Assistant- 17 |
ಜೂನಿಯರ್ ಇಂಜಿನಿಯರ್/ JE- 08 |
ವೇತನ/ Salary:
ಇಂಡಸ್ಟ್ರಿಯಲ್ ವರ್ಕರ್ / Industrial Worker- ರೂ.30000/- |
ಕ್ಲರಿಕಲ್ ಅಸಿಸ್ಟೆಂಟ್/ Clerical Assistant- ರೂ. 30000/- |
ಜೂನಿಯರ್ ಇಂಜಿನಿಯರ್/ JE- ರೂ. 30000/- |
ವಯೋಮಿತಿ/ Age limit
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 35 ವರ್ಷವನ್ನು ಮೀರುವಂತಿಲ್ಲ.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ/ Education Qualification:
ಇಂಡಸ್ಟ್ರಿಯಲ್ ವರ್ಕರ್ – 10th & ITI |
ಕ್ಲರಿಕಲ್ ಅಸಿಸ್ಟೆಂಟ್- Any Degree |
ಜೂನಿಯರ್ ಇಂಜಿನಿಯರ್/ JE- Diploma in Engineering |
ಅರ್ಜಿ ಶುಲ್ಕ/ Application Fees:
ಇಂಡಸ್ಟ್ರಿಯಲ್ ವರ್ಕರ್ – 565/- |
ಕ್ಲರಿಕಲ್ ಅಸಿಸ್ಟೆಂಟ್- 295/- |
ಜೂನಿಯರ್ ಇಂಜಿನಿಯರ್- 486/- |
ಪ.ಜಾ/ ಪ.ಪಂ/ ವಿಕಲಚೇತನ/ ಮಾಜಿ ಸೈನಿಕರು – ರೂ. 250/- ಮಾತ್ರ
Selection Method/ ಆಯ್ಕೆ ವಿಧಾನ-:
ಸ್ಪರ್ಧಾತ್ಮಕ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ How to Apply:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 25.03.2024 ರಿಂದ 24.04.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು NLC Indian Limited ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಹುದ್ದೆಗಳ ಭರ್ತಿಗೆ ಅಧಿಸೂಚನೆ
Important dates:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 25-03-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 24-04-2024
Important Links/ ಪ್ರಮುಖ ಲಿಂಕುಗಳು:
Pingback: ಹಟ್ಟಿ ಚಿನ್ನದ ಗಣಿಯಲ್ಲಿ ಖಾಲಿ ಇರುವ ವಿವಿಧ ಖಾಯಂ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Hutti Gold mine recruitment Notified 2024 - KPSC Jobs
Pingback: ಕರ್ನಾಟಕ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ 10ನೇ ಆದವರಿಂದ ಅರ್ಜಿ ಆಹ್ವಾನ- Indian Post Banga
Pingback: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 3712 ಕ್ಲರ್ಕ್ & ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ SSC ಯಿಂದ ಅರ