ಕಲ್ಲಿದ್ದಲು ಇಲಾಖೆಯಲ್ಲಿ ಖಾಲಿ ಇರುವ 59 ಡ್ರೈವರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: BCCL recruitment 2024
ಕೇಂದ್ರ ಕಲ್ಲಿದ್ದಲು ಪ್ರಾಧಿಕಾರ (Coal India) ದ ಅಡಿಯಲ್ಲಿ ಬರುವ ಭಾರತ ಕೋಕಿಂಗ್ ಕೋಲ್ ಲಿಮಿಟೆಡ್ (BCCL) ದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಚಾಲಕ ಹುದ್ದೆಗಳ ಇಲಾಖಾ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ದಿನಾಂಕ 07-05-2024 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕೇಂದ್ರ ಲೋಕಸೇವಾ ಆಯೋಗದಿಂದ ವಿವಿಧ ಪಡೆಗಳಲ್ಲಿ ಖಾಲಿ ಇರುವ 506 ಅಸಿಸ್ಟೆಂಟ್ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Bharat Coking Coal Limited ನಲ್ಲಿ ಖಾಲಿ ಇರುವ Driver ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಭಾರತ ಕೋಕಿಂಗ್ ಕೋಲ್ ಲಿಮಿಟೆಡ್
ಹುದ್ದೆಗಳ ಹೆಸರು: ಚಾಲಕ ಹುದ್ದೆಗಳು
ಒಟ್ಟು ಹುದ್ದೆಗಳು: 59 ಹುದ್ದೆಗಳು
ಕೆಲಸದ ಸ್ಥಳ: ದೇಶದಾದ್ಯಂತಾ
ಹುದ್ದೆಗಳ ಹಂಚಿಕೆ/ Post Distribution:
ಪರಿಶಿಷ್ಟ ಜಾತಿ | 10 |
ಪರಿಶಿಷ್ಟ ಪಂಗಡ | 04 |
ಸಾಮಾನ್ಯ ವರ್ಗ | 45 |
ಒಟ್ಟು ಹುದ್ದೆಗಳು | 59 |
ವೇತನ/ Salary
ಕೇಂದ್ರ ಕಲ್ಲಿದ್ದಲು ಪ್ರಾಧಿಕಾರ ನಿಯಮಾವಳಿಗಳ ಅನ್ವಯ ಮಾಸಿಕ ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಸಂಸ್ಥೆಯಿಂದ 8ನೇ ತರಗತಿ ಉತ್ತೀರ್ಣ ಹೊಂದಿರಬೇಕು. ಚಾಲ್ತಿಯಲ್ಲಿರುವ Heavy Driving License ಅನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಲಾಗಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿಲ್ಲ.
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 35 ವಯೋಮಿತಿಯನ್ನು ಮೀರುವಂತಿಲ್ಲ.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ ಪಪಂ: 05 ವರ್ಷ
ಓಬಿಸಿ ವರ್ಗ: 03 ವರ್ಷ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 07.05.2024 ರ ಒಳಗಾಗಿ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಗೃಹ ಇಲಾಖೆಯಲ್ಲಿ ಖಾಲಿ ಇರುವ ಅಪ್ಪರ್ ಡಿವಿಸನ್ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-05-2024
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Format:
Pingback: ಮೀನುಗಾರಿಕೆ & ಪಶುಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: DoF Recruitment Notified 2024 - KPSC Jobs
Pingback: ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 1377 ಬೋಧಕೇತರ ಹುದ್ದೆಗಳ ಬೃಹತ್ ಭರ್ತಿಗೆ ಅರ್ಜಿ ಆಹ್ವಾನ: Apply now for NVS 1377 Vacancies - KPSC Jobs
Pingback: ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ SDA & FDA ಹುದ್ದೆಗಳ ಭರ್ತಿಗೆ ಅಧಿಸೂಚನೆ: RDPR SDA & FDA Notification 2024 - KPSC Jobs