ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 660 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: IB 660 Apply Online 2024

Click here to Share:

ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 660 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: IB 660 Apply Online 2024

ಭಾರತೀಯ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 660 ಹುದ್ದೆಗಳನ್ನು ನಿಯೋಜನೆ ಮೂಲಕ ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. Intelligence Bureau ದಲ್ಲಿ ಖಾಲಿ ಇರುವ ಗ್ರೂಪ್ ಸಿ ಅಸಿಸ್ಟೆಂಟ್ ಸೆಂಟ್ರಲ್ ಇಂಟಲಿಜೆನ್ಸ್ ಆಫೀಸರ್ ಗ್ರೇಡ್  1 & 2(ACIO- 1 & 2), ಜೂನಿಯರ್ ಇಂಟಲಿಜೆನ್ಸ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಮುಗಿಸಿದ ಅಭ್ಯರ್ಥಿಗಳು ಈ ಉದ್ಯೋಗಕ್ಕಾಗಿ ಅರ್ಜಿ ಹಾಕಬಹುದು.  ಅರ್ಜಿ ಸಲ್ಲಿಸಲು 13-05-2024 ಕೊನೆಯ ದಿನಾಂಕವಾಗಿದೆ.  ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಿರಿ. ಅರ್ಜಿ ಸಲ್ಲಿಸಲು ಕೆಳಗಿನ ಲಿಂಕನ್ನು ಕ್ಲಿಕ್ ಮಾಡಿ.

ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಡಿ’  ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

 ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Intelligence Bureau ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 4650 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ

ಹುದ್ದೆಗಳ/ Post Details

ಅಸಿಸ್ಟೆಂಟ್ ಸೆಂಟ್ರಲ್ ಇಂಟಲಿಜೆನ್ಸ್ ಆಫೀಸರ್ ಗ್ರೇಡ್ 1 80
ಅಸಿಸ್ಟೆಂಟ್ ಸೆಂಟ್ರಲ್ ಇಂಟಲಿಜೆನ್ಸ್ ಆಫೀಸರ್ ಗ್ರೇಡ್ 2 136
ಜೂನಿಯರ್ ಇಂಟಲಿಜೆನ್ಸ್ ಆಫೀಸರ್ 1 120
ಜೂನಿಯರ್ ಇಂಟಲಿಜೆನ್ಸ್ ಆಫೀಸರ್ 2 170
ಸೆಕ್ಯೂರಿಟಿ ಅಸಿಸ್ಟೆಂಟ್ 100
ಜೂನಿಯರ್ ಇಂಟಲಿಜೆನ್ಸ್ ಆಫೀಸರ್ (ಟೆಕ್ನಿಕಲ್) 08
ಅಸಿಸ್ಟೆಂಟ್ ಸೆಂಟ್ರಲ್ ಇಂಟಲಿಜೆನ್ಸ್ ಆಫೀಸರ್ (ಸಿವಿಲ್ ವರ್ಕ್) 03
ಜೂನಿಯರ್ ಇಂಟಲಿಜೆನ್ಸ್ ಆಫೀಸರ್ (ಮೋಟಾರ್ ಟ್ರಾನ್ಸ್ಪೋರ್ಟ್) 22
ಹಾಲವಾಯ್ ಕಮ್ ಕುಕ್ 10
ಕೇರ್ ಟೇಕರ್ 05
ಪರ್ಸ್ನಲ್ ಅಸಿಸ್ಟೆಂಟ್ 05
ಫ್ರಿಂಟಿಗ್ ಪ್ರೆಸ್ ಆಪರೇಟರ್ 01
ಒಟ್ಟು ಹುದ್ದೆಗಳು

 

ವೇತನ/ Salary:

ಅಸಿಸ್ಟೆಂಟ್ ಸೆಂಟ್ರಲ್ ಇಂಟಲಿಜೆನ್ಸ್ ಆಫೀಸರ್ ಗ್ರೇಡ್ 1 47600-151100
ಅಸಿಸ್ಟೆಂಟ್ ಸೆಂಟ್ರಲ್ ಇಂಟಲಿಜೆನ್ಸ್ ಆಫೀಸರ್ ಗ್ರೇಡ್ 2 44900-142400
ಜೂನಿಯರ್ ಇಂಟಲಿಜೆನ್ಸ್ ಆಫೀಸರ್ 1 29200-92300
ಜೂನಿಯರ್ ಇಂಟಲಿಜೆನ್ಸ್ ಆಫೀಸರ್ 2 25500-81100
ಸೆಕ್ಯೂರಿಟಿ ಅಸಿಸ್ಟೆಂಟ್ 21700-69100
ಜೂನಿಯರ್ ಇಂಟಲಿಜೆನ್ಸ್ ಆಫೀಸರ್ (ಟೆಕ್ನಿಕಲ್) 25500-81100
ಅಸಿಸ್ಟೆಂಟ್ ಸೆಂಟ್ರಲ್ ಇಂಟಲಿಜೆನ್ಸ್ ಆಫೀಸರ್ (ಸಿವಿಲ್ ವರ್ಕ್) 44900-142400
ಜೂನಿಯರ್ ಇಂಟಲಿಜೆನ್ಸ್ ಆಫೀಸರ್ (ಮೋಟಾರ್ ಟ್ರಾನ್ಸ್ಪೋರ್ಟ್) 25500-81100
ಹಾಲವಾಯ್ ಕಮ್ ಕುಕ್ 21700-69100
ಕೇರ್ ಟೇಕರ್ 29200-92300
ಪರ್ಸ್ನಲ್ ಅಸಿಸ್ಟೆಂಟ್ 44900-142400
ಫ್ರಿಂಟಿಗ್ ಪ್ರೆಸ್ ಆಪರೇಟರ್ 19900-63200

 (ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಮೂಲವೇತನದ ಜೊತೆಗೆ DA/ HRA ಮುಂತಾದ ಸೌಲಭ್ಯಗಳು ದೊರೆಯತ್ತವೆ.)

 

ವಯೋಮಿತಿ/ Age Limit

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ ಕೆಳಕಂಡ ವಯೋಮಿತಿಯ ಷರತ್ತನ್ನು ಪೂರೈಸಿರಬೇಕು.

ಕನಿಷ್ಟ ವಯೋಮಿತಿ: 18 ವರ್ಷ

ಗರಿಷ್ಟ ವಯೋಮಿತಿ: 35 ವರ್ಷ

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಗುಪ್ತಚರ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ ಪ್ರತಿಯೊಂದು ಪದನಾಮದ ಹುದ್ದೆಗೂ ಪ್ರತ್ಯೇಕ ವಿದ್ಯಾರ್ಹತೆ ನಿಗದಿಪಡಿಸಿದ್ದು ಆಯಾಯ ಹುದ್ದೆಯ ಪದನಾಮಕ್ಕೆ  ಅನುಸಾರ ಹತ್ತನೇ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ, ಸ್ನಾತಕೋತ್ತರ ಮುಗಿದವರಿಗೆ ಉದ್ಯೋಗಾವಕಾಶಗಳು ಇಭ್ಯವಿರುತ್ತವೆ.

 

ಅರ್ಜಿ ಶುಲ್ಕ/ Application fees:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ &  ಸಂದರ್ಶನ ನಡೆಸಲಾಗುತ್ತದೆ.

 

Application Submission Method:

ಅರ್ಜಿಯನ್ನು Intelligence Bureau ದ ಅಧಿಕೃತ ವೆಬ್ಸೈಟ್ ಗೆ ಬೇಟಿ ನೀಡಿ ಅರ್ಜಿ ಡೌನ್ಲೋಡ್ ಮಾಡಿಕೊಂಡು ಆಫ್ಲೈನ್ ಮೂಲಕ ಸಲ್ಲಿಸಬೇಕು. ಅರ್ಹ& ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು 13-05-2024 ಕೊನೆಯ ದಿನಾಂಕವಾಗಿದ್ದು ಆಸಕ್ತರು ಕೆಳಗೆ ನೀಡಿರುವ ಲಿಂಕ್ ಬಳಸಿಕೊಂಡು ಆನ್ಲೈನ್ ಮೂಲಕ ಅರ್ಜಿ ಹಾಕುವ ಲಿಂಕನ್ನು ಕೆಳಗೆ ನೀಡಲಾಗಿದೆ.

ಭಾರತೀಯ ನೌಕಪಡೆಯಲ್ಲಿ ಖಾಲಿ ಇರುವ ಹುದ್ದೆಗಳ ಬೃಹತ್ ಭರ್ತಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸುವ ಆರಂಭದ ದಿನಾಂಕ: 13-03-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13-05-2024

 

Important Links/ ಪ್ರಮುಖ ಲಿಂಕುಗಳು:

Apply Online/ ಅರ್ಜಿ ಸಲ್ಲಿಸಿ

Notification/ ಅಧಿಸೂಚನೆ


Click here to Share:
Scroll to Top