KRCL ನಲ್ಲಿ ಖಾಲಿ ಇರುವ ಕಿರಿಯ ತಾಂತ್ರಿಕ ಸಹಾಯಕ, ಹಿರಿಯ ಸಹಾಯಕ & ಇತರೆ ಹುದ್ದೆಗಳ ನೇಮಕಾತಿ: ವೇತನ ರೂ. 56100/- KRCL Technical Assistant Jobs 2024

Click here to Share:

KRCL ನಲ್ಲಿ ಖಾಲಿ ಇರುವ ಕಿರಿಯ ತಾಂತ್ರಿಕ ಸಹಾಯಕ, ಹಿರಿಯ ಸಹಾಯಕ & ಇತರೆ ಹುದ್ದೆಗಳ ನೇಮಕಾತಿ: ವೇತನ ರೂ. 56100/- KRCL Technical Assistant Jobs 2024

ಕೊಂಕಣ್ ರೈಲ್ವೇ ಕಾರ್ಪೊರೇಶನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ತಾಂತ್ರಿಕ ಸಹಾಯಕ, ವಿನ್ಯಾಸ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳ  ನೇರ ಸಂದರ್ಶನಕ್ಕೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಯು ತಾತ್ಕಾಲಿಕ ಆಗಿದ್ದು ಆರಂಭದಲ್ಲಿ ಒಂದು ವರ್ಷದ ಅವಧಿಗೆ ಮಾತ್ರ ಭರ್ತಿ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ 05-06-2024 ರಿಂದ ಆರಂಭವಾಗುವ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ಸರ್ಕಾರದ ವಿವಿಧ 09 ಇಲಾಖೆಗಳಲ್ಲಿ ಖಾಲಿ ಇರುವ 277 ಗ್ರೂಪ್ ಬಿ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ

Konkan Railway Corporation Limited (KRCL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕೇಂದ್ರ ಲೋಕಸೇವಾ ಆಯೋಗದಿಂದ ವಿವಿಧ ಪಡೆಗಳಲ್ಲಿ ಖಾಲಿ ಇರುವ 506  ಅಸಿಸ್ಟೆಂಟ್ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕೊಂಕಣ್ ರೈಲ್ವೇ ಕಾರ್ಪೊರೇಶನ್ ಲಿಮಿಟೆಡ್ (KRCL)

ಹುದ್ದೆಗಳ ಹೆಸರು: ತಾಂತ್ರಿಕ ಸಹಾಯಕರು, ವಿನ್ಯಾಸ ಸಹಾಯಕ & ಇತರೆ

ಒಟ್ಟು ಹುದ್ದೆಗಳು: 42

ಕೆಲಸದ ಸ್ಥಳ: ದೇಶದಾಧ್ಯಂತಾ

 

ಹುದ್ದೆಗಳ ಹೆಸರು & ಸಂಖ್ಯೆಗಳು:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆಗಳು
AEE/ Contract 03
ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ (ಎಲೆಕ್ಟ್ರಿಕಲ್) 03
ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ (ಎಲೆಕ್ಟ್ರಿಕಲ್) 15
ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ (ಸಿವಿಲ್) 04
ಡಿಸೈನ್ ಅಸಿಸ್ಟೆಂಟ್ (ಎಲೆಕ್ಟ್ರಿಕಲ್) 02
ಟೆಕ್ನಿಕಲ್ ಅಸಿಸ್ಟೆಂಟ್ (ಎಲೆಕ್ಟ್ರಿಕಲ್) 15
ಒಟ್ಟು ಹುದ್ದೆಗಳು 42

ವೇತನ/ Salary

KRCL ನಿಯಮಾವಳಿಗಳ ಅನ್ವಯ ಪ್ರತಿ ಪದನಾಮದ ಹುದ್ದೆಗಳಿಗೂ ವೇತನ ನೀಡಲಾಗುತ್ತದೆ. ಮಾಸಿಕ   ಕೆಳಗೆ ನೀಡಿರುವಂತೆ ವೇತನ ನೀಡಲಾಗುತ್ತದೆ.

ಹುದ್ದೆಗಳ ಹೆಸರು ವೇತನ
AEE/ Contract 56100/-
ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ (ಎಲೆಕ್ಟ್ರಿಕಲ್) 44900/-
ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ (ಎಲೆಕ್ಟ್ರಿಕಲ್) 35400/-
ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ (ಸಿವಿಲ್) 35400/-
ಡಿಸೈನ್ ಅಸಿಸ್ಟೆಂಟ್ (ಎಲೆಕ್ಟ್ರಿಕಲ್) 35400/-
ಟೆಕ್ನಿಕಲ್ ಅಸಿಸ್ಟೆಂಟ್ (ಎಲೆಕ್ಟ್ರಿಕಲ್) 25500/-

ಶೈಕ್ಷಣಿಕ ಅರ್ಹತೆಗಳು/ Educational Qualification:

ಹುದ್ದೆಗಳ ಹೆಸರು ವಿದ್ಯಾರ್ಹತೆ
AEE/ Contract ಬಿಇ/ ಬಿಟೆಕ್/ ಡಿಪ್ಲೋಮಾ (ಸಂಬಂಧಿಸಿದ ವಿಷಯದಲ್ಲಿ)
ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ (ಎಲೆಕ್ಟ್ರಿಕಲ್) ಬಿಇ/ ಬಿಟೆಕ್ (ಎಲೆಕ್ಟ್ರಿಕಲ್)
ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ (ಎಲೆಕ್ಟ್ರಿಕಲ್) ಬಿಇ/ ಡಿಪ್ಲೋಮಾ (ಎಲೆಕ್ಟ್ರಿಕಲ್)
ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ (ಸಿವಿಲ್) ಬಿಇ/ ಡಿಪ್ಲೋಮಾ (ಸಿವಿಲ್)
ಡಿಸೈನ್ ಅಸಿಸ್ಟೆಂಟ್ (ಎಲೆಕ್ಟ್ರಿಕಲ್) ಐಟಿಐ (ಎಲೆಕ್ಟ್ರಿಕಲ್/ ಡ್ರಾಫ್ಟ್ಸ್ ಮನ್)
ಟೆಕ್ನಿಕಲ್ ಅಸಿಸ್ಟೆಂಟ್ (ಎಲೆಕ್ಟ್ರಿಕಲ್) ITI (Any Trade)

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 45 ವಯೋಮಿತಿಯನ್ನು ಮೀರುವಂತಿಲ್ಲ.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ ಪಪಂ: 05 ವರ್ಷ

ಓಬಿಸಿ ವರ್ಗ: 03 ವರ್ಷ

ಅಂಗವಿಕಲ : 10 ವರ್ಷ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನವನ್ನು ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ 05-06-2024 & 21-06-2024 ರ ನಡುವೆ ವಿವಿಧ ದಿನಗಳಂದು ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು.  ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

BARC ನಲ್ಲಿ ಖಾಲಿ ಇರುವ 50 ಚಾಲಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ನೇರ ಸಂದರ್ಶನಕ್ಕೆ ಹಾಜರಾಗುವ ದಿನಾಂಕ: 05-06-2024 ರಿಂದ 21-06-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:


Click here to Share:
Bookmark the permalink.

About sdkpscjob

www.kpscjobs.com Educator & Blogger