ಕರ್ನಾಟಕ ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ ಫೈರ್‌ಮ್ಯಾನ್, ಠಾಣಾಧಿಕಾರಿ ಸೇರಿ 875 ಹುದ್ದೆಗಳ ಭರ್ತಿ: KSFES Karnataka Rect. 2024
ಕರ್ನಾಟಕ ರಾಜ್ಯ ಅಗ್ನಿ ಶಾಮಕ & ತುರ್ತು ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿಯೇ ನೇಮಕಾತಿ ಅಧಿಸೂಚನೆ ಪ್ರಕಟವಾಗಲಿದೆ. ಅಗ್ನಿ ಶಾಮಕ ಇಲಾಖೆಯಲ್ಲಿ ಖಾಲಿ ಇರುವ ಅಗ್ನಿಶಾಮಕ ಠಾಣಾಧಿಕಾರಿ, ಚಾಲಕ ತಂತ್ರಜ್ಞ ಸೇರಿದಂತೆ ಒಟ್ಟು 975 ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿಯೇ ಅರ್ಜಿ ಆಹ್ವಾನಿಸಲಾಗುತ್ತದೆ. ಅರ್ಹ & ಆಸಕ್ತ ಅಭ್ಯರ್ಥಿಗಳು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕೊಂಕಣ್ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ರೈಲ್ವೇ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಶೀಘ್ರದಲ್ಲಿಯೇ ಬೃಹತ್ ಅಧಿಸೂಚನೆ ಪ್ರಕಟವಾಗಲಿದೆ. ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಪಂಚಾಯತ್ ರಾಜ್ ಇಲಾಖೆ & ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 1000 SDA & FDA ಹುದ್ದೆಗಳ ಭರ್ತಿಗೆ ಅಧಿಸೂಚನೆ
ಹುದ್ದೆಗಳ ವಿವರ/ Post Details:
ಇಲಾಖೆ: ಕರ್ನಾಟಕ ಅಗ್ನಿಶಾಮಕ & ತುರ್ತುಸೇವೆಗಳ ಇಲಾಖೆ |
ಹುದ್ದೆಯ ಹೆಸರು: ಠಾಣಾಧಿಕಾರಿ, ಚಾಲಕ & ಚಾಲಕ ತಂತ್ರಜ್ಞ |
ಒಟ್ಟು ಹುದ್ದೆಗಳು: 975 ಹುದ್ದೆಗಳು |
ಕೆಲಸದ ಸ್ಥಳ: ಕರ್ನಾಟಕ |
ಹುದ್ದೆವಾರು ಮಾಹಿತಿಗಾಗಿ ಕೆಳಗೆ ನೀಡಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ವೇತನ/ Salary
ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಮೂಲವೇತನ ನಿಗದಿಯಾಗಿದೆ. ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ನಿಗದಿಪಡಿಸಿದ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಇಲಾಖೆಯು ನಿಗದಿಪಡಿಸಿದ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ
ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಪತ್ರಿಕೆ & ನಿರ್ದಿಷ್ಟ ಪತ್ರಿಕೆಗಳನ್ನು ಹೊಂದಿದ್ದು, ಪ್ರತಿಯೊಂದು ಪತ್ರಿಕೆಯು 100 ಅಂಕಗಳನ್ನು ಹೊಂದಿರುತ್ತದೆ. ಒಟ್ಟು 200 ಅಂಕಗಳಿಗೆ ಪರೀಕ್ಷೆ ಇರುತ್ತದೆ.
ಪರೀಕ್ಷೆಯಲ್ಲಿ ಋಣಾತ್ಮಕ ಮೌಲ್ಯಮಾಪನವಿದ್ದು ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದು ಭಾಗ ಅಂಕಗಳನ್ನು ಕಳೆಯಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ನಿಗದಿಪಡಿಸಿದ ದಿನಾಂಕಗಳಲ್ಲಿ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
ಪಂಚಾಯತ್ ರಾಜ್ ಇಲಾಖೆ & ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 1000 SDA & FDA ಹುದ್ದೆಗಳ ಭರ್ತಿಗೆ ಅಧಿಸೂಚನೆ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: ಶೀಘ್ರದಲ್ಲೇ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಶೀಘ್ರದಲ್ಲೇ
ಅರ್ಜಿ ಪಾವತಿಸುವ ಪ್ರಾರಂಭದ ದಿನಾಂಕ: ಶೀಘ್ರದಲ್ಲೆ
Important Links/ ಪ್ರಮುಖ ಲಿಂಕುಗಳು:
Pingback: ಪಶುಪಾಲನಾ ನಿಗಮದಲ್ಲಿ ಖಾಲಿ ಇರುವ 5250 ಕೃಷಿ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: BPNL Recruitment 2024 - KPSC Jobs
Pingback: ಕರ್ನಾಟಕದ RGUHS ನಲ್ಲಿ ಖಾಲಿ ಇರುವ ಜೂನಿಯರ್ ಪ್ರೊಗ್ರಾಮರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RGUHS JP Jobs 2024 - KPSC Jobs
Pingback: ರೈಲ್ವೇ ಕೋಚ್ ಪ್ಯಾಕ್ಟರಿಯಲ್ಲಿ ಖಾಲಿ ಇರುವ 1000 ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ : Coach Factory Recruitment 2024