ಆದಾಯ ತೆರಿಗೆ ಇಲಾಖೆ ಸಹಕಾರಿ ಬ್ಯಾಂಕ್ ಲಿಮಿಟೆಡ್ ನಿಂದ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ITDCBL Jobs 2024

Click here to Share:

ಆದಾಯ ತೆರಿಗೆ ಇಲಾಖೆ ಸಹಕಾರಿ ಬ್ಯಾಂಕ್ ಲಿಮಿಟೆಡ್ ನಿಂದ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ITDCBL Jobs 2024

ಆದಾಯ ತೆರಿಗೆ ಇಲಾಖೆ ಸಹಕಾರಿ ಬ್ಯಾಂಕ್ ಲಿಮಿಟೆಡ್ ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಮಾಹಿತಿ ತಂತ್ರಜ್ಞಾನ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ  ಅರ್ಜಿಗಳನ್ನು ಇಮೇಲ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು ಜೂನ್ 10, 2024 ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

KRCL ನಲ್ಲಿ ಖಾಲಿ ಇರುವ ಕಿರಿಯ ತಾಂತ್ರಿಕ ಸಹಾಯಕ, ಹಿರಿಯ ಸಹಾಯಕ & ಇತರೆ ಹುದ್ದೆಗಳ ನೇಮಕಾತಿ: ವೇತನ ರೂ. 56100/-

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಆದಾಯ ತೆರಿಗೆ ಇಲಾಖೆ ಸಹಕಾರಿ ಬ್ಯಾಂಕ್ ಲಿಮಿಟೆಡ್ ನಿಂದ  ದಿಂದ IT ಆಫೀಸರ್  ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಇಂಡಿಯನ್ ಇನ್ಸ್ಟ್ಯೂಟ್ ಆಫ್ ಅಸ್ಟ್ರೋಫಿಸಿಕ್ಸ್, ಬೆಂಗಳೂರಿನಲ್ಲಿ ಖಾಲಿ ಇರುವ ಲೈಬ್ರೆರಿ ಟ್ರೈನಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಆದಾಯ ತೆರಿಗೆ ಇಲಾಖೆ ಸಹಕಾರಿ ಬ್ಯಾಂಕ್ ಲಿಮಿಟೆಡ್ ನಿಂದ

ಹುದ್ದೆಗಳ ಹೆಸರು: ಮಾಹಿತಿ ತಂತ್ರಜ್ಞಾನ ಅಧಿಕಾರಿ

ಹುದ್ದೆಗಳ ಸಂಖ್ಯೆ- 01

ಕೆಲಸದ ಸ್ಥಳ: ಮುಂಬೈ

ವೇತನ ಶ್ರೇಣಿ/ Salary Scale:

ಆದಾಯ ತೆರಿಗೆ ಇಲಾಖೆ ಸಹಕಾರಿ ಬ್ಯಾಂಕ್ ಲಿಮಿಟೆಡ್ ನಿಂದ ನಿಯಮಾವಳಿಗಳನ್ವಯ ಆಕರ್ಷಕ ವೇತನ & ಸವಲತ್ತುಗಳನ್ನು ನೀಡಲಾಗುತ್ತದೆ.

Education/ ವಿದ್ಯಾರ್ಹತೆ

ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ Information Technology ವಿಷಯದಲ್ಲಿ B.Sc / BE/ BTech ಮುಗಿಸಿರಬೇಕು. IT ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.

ವಯೋಮಿತಿ/ Age Limit: (As on 30-03-2024)

ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ/ Application Fees

ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ / Selection Method

ಲಿಖಿತ ಪರೀಕ್ಷೆ/ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission

ಅರ್ಹ & ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡಾಟ & ಇನ್ನಿತರ ಎಲ್ಲ ಅವಶ್ಯಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅದನ್ನು ಅದನ್ನು ಪಿಡಿಎಫ್ ರೂಪದಲ್ಲಿ  ದಿನಾಂಕ 10-06-2024 ರ ಒಳಗಾಗಿ  itdcblho@incometaxbank.co.in  ಇಮೇಲ್ ವಿಳಾಸಕ್ಕೆ  ಕಳುಹಿಸಬೇಕು.

ಹಟ್ಟಿ ಚಿನ್ನದ ಗಣಿಯಲ್ಲಿ ಖಾಲಿ ಇರುವ  ವಿವಿಧ ಖಾಯಂ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 10-06-2024

ಅಧಿಕೃತ ಲಿಂಕ್/ Official Links:

ನೋಟಿಫಿಕೇಶನ್/ Notification


Click here to Share:
Bookmark the permalink.

About sdkpscjob

www.kpscjobs.com Educator & Blogger