ಕರ್ನಾಟಕದ ಬೆಮೆಲ್ ನಲ್ಲಿ ಖಾಲಿ ಇರುವ ಸ್ಟಾಫ್ ಡ್ರೈವರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ: BEML Limited Jobs 2024
BEML ಲಿಮಿಟೆಡ್, ಬೆಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಸ್ಟಾಫ್ ಡ್ರೈವರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ದಿನಾಂಕ 05-06-2024 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಪಂಚಾಯತ್ ರಾಜ್ ಇಲಾಖೆ & ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 1000 SDA & FDA ಹುದ್ದೆಗಳ ಭರ್ತಿಗೆ ಅಧಿಸೂಚನೆ
BEML Limited ನಲ್ಲಿ ಖಾಲಿ ಇರುವ ಚಾಲಕ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
NCB ಯಲ್ಲಿ ಖಾಲಿ ಇರುವ ಸರ್ವೆಲೆನ್ಸ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: BEML, Bengaluru
ಹುದ್ದೆಗಳ ಹೆಸರು: Staff Driver
ಒಟ್ಟು ಹುದ್ದೆಗಳು: 04 ಹುದ್ದೆಗಳು
ಕೆಲಸದ ಸ್ಥಳ: Bengaluru
ವೇತನ/ Salary
ತಿಂಗಳಿಗೆ ರೂ. 20000-25000 ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಸಂಸ್ಥೆಯಿಂದ 10ನೇ ಅಥವಾ ಪಿಯುಸಿ ತರಗತಿ ಉತ್ತೀರ್ಣ ಹೊಂದಿರಬೇಕು. ಚಾಲ್ತಿಯಲ್ಲಿರುವ ಲಘು ವಾಹನ ಚಾಲನಾ ಪರವಾನಗಿ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಲಾಗಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ರೂ. 200/- ಮಾತ್ರ BEML Limited ಅವರ ಹೆಸರಿಗೆ ಪಾವತಿಯಾಗುವಂತೆ ಡಿಡಿ ಮೂಲಕ ಪಾವತಿಸಬೇಕು.
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 45 ವಯೋಮಿತಿಯನ್ನು ಮೀರುವಂತಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 05.06.2023 ರ ಒಳಗಾಗಿ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಕರ್ನಾಟಕ ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ ಫೈರ್‌ಮ್ಯಾನ್, ಠಾಣಾಧಿಕಾರಿ ಸೇರಿ 975 ಹುದ್ದೆಗಳ ಭರ್ತಿ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-06-2024
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Format:
Pingback: ಏಮ್ಸ್ ನಲ್ಲಿ ಖಾಲಿ ಇರುವ 220 ಕಿರಿಯ ನಿವಾಸಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: AIIMS Junior Residents Recruitment 2024
Pingback: ನಾರ್ಕೊಟಿಕ್ಸ್ ಬ್ಯೂರೋದಲ್ಲಿ ಖಾಲಿ ಇರುವ ಕಛೇರಿ ಅಧೀಕ್ಷಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: NCB Office Supt. Recruitment 20
Pingback: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ & ನಿರೀಕ್ಷಕರ ಹುದ್ದೆಗ ಭರ್ತಿಗೆ ಅರ್ಜಿ ಆಹ್ವಾನ: Revenue SAFEM Jobs 2024 - KPSC Jobs