ಕರ್ನಾಟಕದ RGUHS ನಲ್ಲಿ ಖಾಲಿ ಇರುವ ಜೂನಿಯರ್ ಪ್ರೊಗ್ರಾಮರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RGUHS JP Rect. 2024
ರಾಜೀವ್ ಗಾಂಧೀ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. RGUHS ನಲ್ಲಿ ಖಾಲಿ ಇರುವ ಜೂನಿಯರ್ ಪ್ರೊಗ್ರಾಮರ್ & ಪ್ರೊಗ್ರಾಮರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 04 ಹುದ್ದೆಗಳನ್ನು ತಾತ್ಕಾಲಿಕ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದ್ದು, ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಇಮೇಲ್ ಮುಖಾಂತರ ಅರ್ಜಿ ಸಲ್ಲಿಸಬಹುದು. ಆಸಕ್ತರು 15-06-2024 ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕರ್ನಾಟಕ ಪಶುಪಾಲನೆ ಇಲಾಖೆಯಲ್ಲಿ ಖಾಲಿ ಇರುವ 400 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – ವೇತನ ರೂ. 52500/-
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ರಾಜೀವ್ ಗಾಂಧೀ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು (RGUHS) ದಿಂದ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಕರ್ನಾಟಕ ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ 313 ಗ್ರೂಪ್ ಸಿ ಹುದ್ದೆಗಳ ಬೃಹತ್ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ರಾಜೀವ್ ಗಾಂಧೀ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು
ಹುದ್ದೆಗಳ ಹೆಸರು: ಪ್ರೊಗ್ರಾಮರ್ & ಜೂನಿಯರ್ ಪ್ರೊಗ್ರಾಮರ್
ಹುದ್ದೆಗಳ ಸಂಖ್ಯೆ- 04
ಕೆಲಸದ ಸ್ಥಳ: ಕರ್ನಾಟಕ
ಹುದ್ದೆಗಳ ವಿವರ:
ಪ್ರೊಗ್ರಾಮರ್- 01 ಹುದ್ದೆಗಳು |
ಜೂನಿಯರ್ ಪ್ರೊಗ್ರಾಮರ್- 03 ಹುದ್ದೆಗಳು |
ವೇತನ ಶ್ರೇಣಿ/ Salary Scale:
ರಾಜೀವ್ ಗಾಂಧೀ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ನಿಯಮಾವಳಿಗಳನ್ವಯ ಮಾಸಿಕ ಕ್ರೂಡಿಕೃತ ವೇತನ ನೀಡಲಾಗುತ್ತದೆ.
Education/ ವಿದ್ಯಾರ್ಹತೆ
ಪ್ರೊಗ್ರಾಮರ್- MCA/ M.Tech/BE/ BTech (CS/ IT) |
ಜೂನಿಯರ್ ಪ್ರೊಗ್ರಾಮರ್- MCA/ M.Tech/BE/ BTech (CS/ IT)/ BCA |
ವಯೋಮಿತಿ/ Age Limit:
40 ವರ್ಷ ಮೇಲ್ಪಟ್ಟವರು ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ/ Application Fees
ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ / Selection Method
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission
ಅರ್ಹ & ಆಸಕ್ತ ಅಭ್ಯರ್ಥಿಗಳು RGUHS ನ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ದಿನಾಂಕ 15-06-2024 ರ ಒಳಗಾಗಿ registrar@rguhs.ac.in ಇಮೇಲ್ ವಿಳಾಸಕ್ಕೆ ಕಳುಹಿಸಬೇಕು.
ಜಿಲ್ಲಾ ಶಸ್ತ್ರಚಿಕಿತ್ಸಕರ ಕಾರ್ಯಲಯದಲ್ಲಿ ಖಾಲಿ ಇರುವ 22 ಹುದ್ದೆಗಳ ನೇರ ಭರ್ತಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು/ Important Dates
ಅರ್ಜಿ ಸಲ್ಲಿಸುವ ಕೊನೆಯ ದಿನ: 15-06-2024
ಅಧಿಕೃತ ಲಿಂಕ್/ Official Links:
Pingback: ಪಂಚಾಯತ್ ರಾಜ್ ಇಲಾಖೆಯ ಜಿಲ್ಲಾ ಪ್ರಯೋಗಾಲಯದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 30000/- RDWSD WQMSP Recruitment 2024 - KPSC
Pingback: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 1526 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: BSF 1526 Jobs 2024 - KPSC Jobs
Pingback: ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಸಂಯೋಜಕರು & ಸಹಾಯಕರು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ZP Urban Bng Jobs 2024 - KPSC