ಪಂಚಾಯತ್ ರಾಜ್ ಇಲಾಖೆಯ ಜಿಲ್ಲಾ ಪ್ರಯೋಗಾಲಯದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 30000/- RDWSD WQMSP Recruitment 2024

Click here to Share:

ಪಂಚಾಯತ್ ರಾಜ್ ಇಲಾಖೆಯ ಜಿಲ್ಲಾ ಪ್ರಯೋಗಾಲಯದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 30000/- RDWSD WQMSP Recruitment 2024

ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ವಿಭಾಗ, ಗದಗಿನ ಜಿಲ್ಲಾ ಪ್ರಯೋಗಾಲಯದಲ್ಲಿ ಖಾಲಿ ಇರುವ ಲ್ಯಾಬ್ ಅಟೆಂಡರ್, ಮೈಕ್ರೋಬಯೋಲಜಿಸ್ಟ್ ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ.  ಈ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು 21-06-2024 ಕೊನೆಯ ದಿನಾಂಕವಾಗಿದ್ದು, ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳಿಗೆ ಇಲ್ಲಿ ತಿಳಿಯಬಹುದು. ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕದ RGUHS ನಲ್ಲಿ ಖಾಲಿ ಇರುವ ಜೂನಿಯರ್ ಪ್ರೊಗ್ರಾಮರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಿಂದ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಬ್ಯೂಸಿನೆಸ್ ಅನಾಲಿಸ್ಟ್  ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಕುರಿತಂತೆ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಕರ್ನಾಟಕ ಪಶುಪಾಲನೆ  ಇಲಾಖೆಯಲ್ಲಿ ಖಾಲಿ ಇರುವ 400 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – ವೇತನ ರೂ. 52500/-

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ
ಹುದ್ದೆಯ ಹೆಸರು: ಮೈಕ್ರೊಬಯೋಲಜಿಸ್ಟ್, ಲ್ಯಾಬ್ ಅಟೆಂಡರ್ ಮತ್ತು ಇತೆ
ಹುದ್ದೆಗಳಳ ಸಂಖ್ಯೆ: 03 ಹುದ್ದೆಗಳು
ಕೆಲಸದ ಸ್ಥಳ: ಗದಗ

ಹುದ್ದೆಗಳ ಮಾಹಿತಿ:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
Senior Microbiologist 01
Junior Microbiologist 01
Lab Attender/ Housekeeping 01

ವೇತನ ಶ್ರೇಣಿ/ Salary Scale

RDWSD ಇಲಾಖೆಯಿಂದ ನಿಗದಿಪಡಿಸಲಾದ ಕ್ರೂಢಿಕೃತ ವೇತನ ರೂ. 20000-30000 ಅನ್ನು ನೀಡಲಾಗುತ್ತದೆ.

ಗುತ್ತಿಗೆಯ ಅವಧಿ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರಾರಂಭದಕಲ್ಲಿ ಒಂದು ವರ್ಷದ ಅವಧಿಗೆ ಮಾತ್ರ ನೇಮಕ ಮಾಡಿಕೊಳ್ಳಲಾಗುತ್ತದೆ.

ವಯೋಮಿತಿ/ Age limit (As on 21-06-2024)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 45 ವರ್ಷವನ್ನು ಮೀರುವಂತಿಲ್ಲ.

ಶೈಕ್ಷಣಿಕ ಅರ್ಹತೆಗಳು/ Educational Qualification:

 ಅಂಗೀಕೃತ ವಿಶ್ವವಿದ್ಯಾಲಯದಿಂದ ಪೂರ್ಣಾಕಾಲಿಕವಾಗಿ Biochemistry/ Microbiology/ Environmental Science ವಿಷಯದಲ್ಲಿ BSc/ MSc ಪದವಿಯನ್ನು ಮುಗಿಸಿರಬೇಕು.

 

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕವಿರುವುದಿಲ್ಲ

ಆಯ್ಕೆ ವಿಧಾನ/ Selection Procedure:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ದಿನಾಂಕ 21-06-2024 ರ ಒಳಗಾಗಿ  ಅಧಿಸೂಚನೆಯಲ್ಲಿ ಬಿಡಲಾಗಿರುವ ಗೂಗಲ್ ಫಾರ್ಮ್ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ 313 ಗ್ರೂಪ್ ಸಿ ಹುದ್ದೆಗಳ ಬೃಹತ್ ಭರ್ತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 07-06-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-06-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:


Click here to Share:
Bookmark the permalink.

About sdkpscjob

www.kpscjobs.com Educator & Blogger