ಬಿಬಿಎಂಪಿ ಯಿಂದ ಖಾಲಿ ಇರುವ 150 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: BBMP 150 Post Recruitment 2024
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧೀನದಲ್ಲಿ ಬರುವ ನಮ್ಮ ಕ್ಲಿನಿಕ್‌ಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಹೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಮೆಡಿಕಲ್ ಅಫೀಸರ್, ಸ್ಟಾಫ್ ನರ್ಸ್, ಲ್ಯಾಬ್ ಟೆಕ್ನಿಶಿಯನ್ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. 150 ಹುದ್ದೆಗಳ ಬೃಹತ್ ನೇಮಕಾತಿ ನಡೆಯುತ್ತಿದೆ. ಮೊದಲು ಬಂದವರಿಗೆ ಮೊದಲ ಆಧ್ಯತೆ ನೀಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕರ್ನಾಟಕ ರೈಲ್ವೇ ಮೂಲಸೌಕರ್ಯ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಪಂಚಾಯತ್ ರಾಜ್ ಇಲಾಖೆಯ ಜಿಲ್ಲಾ ಪ್ರಯೋಗಾಲಯದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 30000/-
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ
ಹುದ್ದೆಗಳ ಹೆಸರು: ಮೆಡಿಕಲ್ ಆಫೀಸರ್, ಲ್ಯಾಬ್ ಟೆಕ್ನಿಶಿಯನ್ & ಸ್ಟಾಫ್ ನರ್ಸ್ ಸೇರಿದಂತೆ ವಿವಿಧ ಹುದ್ದೆಗಳು
ಹುದ್ದೆಗಳ ಸಂಖ್ಯೆ- 150 ಹುದ್ದೆಗಳು
ಕೆಲಸದ ಸ್ಥಳ: ಬೆಂಗಳೂರು
ಹುದ್ದೆವಾರು ಮಾಹಿತಿ:
ಮೆಡಿಕಲ್ ಆಫೀಸರ್ | 65 |
ಸ್ಟಾಫ್ ನರ್ಸ್ | 45 |
ಲ್ಯಾಬ್ ಟೆಕ್ನಿಶಿಯನ್ | 40 |
ವೇತನ/ Salary
BBMP ಯ ನಿಯಮಾನುಸಾರ ಕೆಳಗೆ ತಿಳಿಸಿದಂತೆ ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ 10ನೇ, ಪಿಯುಸಿ, ಜನರಲ್ ನರ್ಸಿಂಗ್, ಬಿಎಸ್ಸಿ ನರ್ಸಿಂಗ್, ಬಿಫಾರ್ಮ್, ಬಿಇ, ಬಿಟೆಕ್, ಎಂಬಿಎ, ಎಂಬಿಬಿಎಸ್, ಎಂಡಿ, ಮೆಡಿಸನ್ & ಇನ್ನಿತರ ಪದವೀಧರರಿಗೆ ಉದ್ಯೋಗಾವಕಾಶಗಳು ಲಭ್ಯವಿವೆ. ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ವಯೋಮಿತಿ/ Age limit: (As on Closing date)
ಗರಿಷ್ಟ 50 ವರ್ಷವನ್ನು ಮೀರುವಂತಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೂಡಲೇ ತಮ್ಮ ಬಯೋಡಾಟ, ಇತ್ತೀಚಿನ ಭಾವಚಿತ್ರ ಮತ್ತು ಅಗತ್ಯ ದಾಖಲೆಗಳೊಂದಿಗೆ ಅಧಿಸೂಚನೆಯಲ್ಲಿ ತಿಳಿಸಿದ ವಿಳಾಸಕ್ಕೆ ಕೂಡಲೇ ಖುದ್ದಾಗಿ ಸಲ್ಲಿಸುವುದು. ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ಹತ್ತನೇ ಮತ್ತು ಪಿಯುಸಿ ಮುಗಿದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು/ Important Dates:
ಕೊನೆಯ ದಿನಾಂಕವನ್ನು ನಿಗದಿಪಡಿಸಿಲ್ಲ.
Important Links/ ಪ್ರಮುಖ ಲಿಂಕುಗಳು:
Pingback: ಹಬ್ಬಳ್ಳಿಯ ನೈಋತ್ಯ ರೈಲ್ವೇ ಇಲಾಖೆಯಿಂದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಟಿಕೆಟ್ ವಿತರಕ ಹುದ್ದೆಗಳಗೆ ಅರ್ಜಿ ಆಹ್ವ
Pingback: RDPR ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 30000/- Apply for WQMSP Jobs 2024 - KPSC Jobs
Pingback: ಕರ್ನಾಟಕ ಪೌರಾಡಳಿತ ಇಲಾಖೆಯಲ್ಲಿ ಖಾಲಿ ಇರುವ SDA & FDA ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Muncipal Admn Jobs 2024 - KPSC Jobs