ಕರ್ನಾಟಕ ಪಶುಪಾಲನೆ  ಇಲಾಖೆಯಲ್ಲಿ ಖಾಲಿ ಇರುವ 400 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – ವೇತನ ರೂ. 52500/- : AHVS Karnataka Recruitment 2024

Click here to Share:

ಕರ್ನಾಟಕ ಪಶುಪಾಲನೆ  ಇಲಾಖೆಯಲ್ಲಿ ಖಾಲಿ ಇರುವ 400 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – ವೇತನ ರೂ. 52500/- : AHVS Karnataka Recruitment 2024

ಕರ್ನಾಟಕ ಸರ್ಕಾರದ ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ 400 ಪಶುವೈಧ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 24-06-2024 ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ಪೌರಾಡಳಿತ ಇಲಾಖೆಯಲ್ಲಿ ಖಾಲಿ ಇರುವ SDA & FDA ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆಯಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

RDPR ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 30000/-

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆಯಲ್ಲಿ

ಹುದ್ದೆಗಳ ಹೆಸರು: ಪಶುವೈದ್ಯಾಧಿಕಾರಿಗಳು

ಹುದ್ದೆಗಳ ಸಂಖ್ಯೆ- 400

ಕೆಲಸದ ಸ್ಥಳ: ಕರ್ನಾಟಕ

 

ಹುದ್ದೆಗಳ ಹಂಚಿಕೆ/ Post Distribution:

ರಾಜ್ಯ ವೃಂದ:

ವರ್ಗ ಹುದ್ದೆಗಳ ಸಂಖ್ಯೆ
ಪರಿಶಿಷ್ಟ ಜಾತಿ 65
ಪರಿಶಿಷ್ಟ ಪಂಗಡ 28
ಪ್ರವರ್ಗ 1 16
ಪ್ರವರ್ಗ 2ಎ 58
ಪ್ರವರ್ಗ 2ಬಿ 15
ಪ್ರವರ್ಗ 3ಎ 15
ಪ್ರವರ್ಗ 3ಬಿ 19
ಸಾಮಾನ್ಯ ವರ್ಗ 170
ಒಟ್ಟು ಹುದ್ದೆಗಳು 386 ಹುದ್ದೆಗಳು

ಕಲ್ಯಾಣ ಕರ್ನಾಟಕ ವೃಂದ:

ವರ್ಗ ಹುದ್ದೆಗಳ ಸಂಖ್ಯೆ
ಪರಿಶಿಷ್ಟ ಜಾತಿ 02
ಪರಿಶಿಷ್ಟ ಪಂಗಡ 01
ಪ್ರವರ್ಗ 1 01
ಪ್ರವರ್ಗ 2ಎ 02
ಪ್ರವರ್ಗ 2ಬಿ 01
ಪ್ರವರ್ಗ 3ಎ 00
ಪ್ರವರ್ಗ 3ಬಿ 00
ಸಾಮಾನ್ಯ ವರ್ಗ 07
ಒಟ್ಟು ಹುದ್ದೆಗಳು 14 ಹುದ್ದೆಗಳು

 

ವೇತನ ಶ್ರೇಣಿ/ Salary Scale:

ಇಲಾಖೆಯ ನಿಯಮಾವಳಿಗಳನ್ವಯ ಮಾಸಿಕ ರೂ. 52640/- ಕ್ರೂಢಿಕೃತ ವೇತನ ನೀಡಲಾಗುತ್ತದೆ.

 

Education/ ವಿದ್ಯಾರ್ಹತೆ

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ BVES / BVSC and AH ಪದವಿ ಮುಗಿಸಿರಬೇಕು.

 

ವಯೋಮಿತಿ/ Age Limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಅರ್ಜಿ ಶುಲ್ಕ/ Application Fee:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

 

ಆಯ್ಕೆ ವಿಧಾನ / Selection Method

ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

 

ಅರ್ಜಿ ಸಲ್ಲಿಸುವ ವಿಧಾನ/ Application Submission

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 14.06.2024 ರಿಂದ 24-06.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಅಧಿಕೃತ ವೆಬ್ ಸೈಟ್ ahvs.karnataka.gov.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಹಬ್ಬಳ್ಳಿಯ ನೈಋತ್ಯ ರೈಲ್ವೇ ಇಲಾಖೆಯಿಂದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಟಿಕೆಟ್ ವಿತರಕ ಹುದ್ದೆಗಳಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 14-06-2024

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 24-06-2024

 

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application format

ನೋಟಿಫಿಕೇಶನ್/ Notification

ವೆಬ್ಸೈಟ್/ Website


Click here to Share:
Bookmark the permalink.

About sdkpscjob

www.kpscjobs.com Educator & Blogger