ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ: NMDC Recruitment 2024
ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ ನಿಯಮಿತ (NMDC) ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. NMDC ಯಲ್ಲಿ ಖಾಲಿ ಇರುವ ಗ್ರ್ಯಾಜುಯೇಟ್ ಅಪ್ರೆಂಟೀಸ್, ಟೆಕ್ನಿಶಿಯನ್ ಸೇರಿದಂತೆ ಒಟ್ಟು 197 ಶಿಶುಕ್ಷು ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನೇರ ಸಂದರ್ಶನವನ್ನು ದಿನಾಂಕ 01-07-2023 & 09-07-2024 ರಂದು ಹಮ್ಮಿಕೊಳ್ಳಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
National Mineral Development Corporation Limited (NMDC) ಯಿಂದ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ ನಿಯಮಿತ (NMDC)
ಹುದ್ದೆಯ ಹೆಸರು: ಗ್ರ್ಯಾಜುಯೇಟ್ ಅಪ್ರೆಂಟೀಸ್ & ಟೆಕ್ನಿಶಿಯನ್
ಹುದ್ದೆಗಳ ಸಂಖ್ಯೆ- 197
ಕೆಲಸದ ಸ್ಥಳ: ದೇಶದಾದ್ಯಂತಾ
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಟ್ರೇಡ್ ಅಪ್ರೆಂಟೀಸ್ | 147 |
ಗ್ರ್ಯಾಜುಯೇಟ್ ಅಪ್ರೆಂಟೀಸ್ | 40 |
ಟೆಕ್ನಿಶಿಯನ್ ಅಪ್ರೆಂಟಿಸ್ | 10 |
ವೇತನ/ Salary:
ಶಿಶಿಕ್ಷು ನಿಯಮಾವಳಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ನಿಗದಿಪಡಿಸಿದ ಸ್ಟೈಫಂಡ್ (Stipend) ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ / ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ & ಐಟಿಐ/ ಡಿಪ್ಲೋಮಾ / ಪದವಿ ಮುಗಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 15 ವರ್ಷ ಪೂರೈಸಿರಬೇಕು & ಗರಿಷ್ಟ 25 ವರ್ಷ ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ
ಇತರೆ ಹಿಂದೂಳಿದ ವರ್ಗ: 03 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು www.apprenticesshipindia.gov.in ವೆಬ್ಸೈಟ್ ನಲ್ಲಿ ನೊಂದಣಿಯಾಗಿರಬೇಕು ಮತ್ತು ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿಳಾಸಕ್ಕೆ ದಿನಾಂಕ: 01-07-2024 ರಿಂದ 09-07-2024 ರವರೆಗೆ ವಿವಿಧ ದಿನಗಳಂದು ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು.
ಸೆಂಟ್ರಲ್ ಬ್ಯಾಂಕ್ ದಲ್ಲಿ ಹತ್ತನೇ ಮುಗಿದವರಿಂದ 484 ಸಫಾಯಿ ಕರ್ಮಚಾರಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು/ Important Dates:
ನೇರ ಸಂದರ್ಶನದ ದಿನಾಂಕ: 01-07-2024 ರಿಂದ 09-07-2024 ರವರೆಗೆ
Important Links/ ಪ್ರಮುಖ ಲಿಂಕುಗಳು:
Pingback: ಕೆಪಿಎಸ್ಸಿ ಯಿಂದ 384 ಕೆಎಎಸ್ ಹುದ್ದೆಗಳ ನೇಮಕಾತಿಗೆ ಮತ್ತೊಮ್ಮೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: KPSC KAS Rescheduled 2024 - KPSC Jobs
Pingback: ಕರ್ನಾಟಕದ ಸರ್ಕಾರಿ ಉಪಕರಣಗಾರ & ತರಬೇತಿ ಕೇಂದ್ರದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಗ್ರೇಡ್ 2, ಟೆಕ್ನಿಶಿಯನ್ & ಲ