ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ದಲ್ಲಿ ಖಾಲಿ ಇರುವ SDA & FDA ಹುದ್ದೆಗಳ ಭರ್ತಿಗೆ KEA ಯಿಂದ ಅರ್ಜಿ ಆಹ್ವಾನ: BDA SDA FDA Vacancies 2024
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮತ್ತೊಂದು ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿರುತ್ತದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟವಾಗಿದೆ. ರಾಜ್ಯ ವೃಂದ & ಸ್ಥಳೀಯ ವೃಂದದಲ್ಲಿ ಖಾಲಿ ಇರುವ ಒಟ್ಟು 21 ದ್ವಿತೀಯ ದರ್ಜೆ ಸಹಾಯಕ & ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇರ ನೇಮಕಾತಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಪಿಯುಸಿ ಮುಗಿದವರಿಂದ ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳಿಗೆ ಅರ್ಜಿ ಆಹ್ವಾನ
ಇಲ್ಲಿ ನೀಡಲಾಗಿರುವ ಉದ್ಯೋಗ ಮಾಹಿತಿಯು ವಿಶ್ವಾಸಾರ್ಹ ಮೂಲಗಳಿಂದ ಪಡೆದುದಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ದಲ್ಲಿ ಖಾಲಿ ಇರುವ SDA & FDA ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ವಿಜಯಪುರದ ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ, ಹಿರಿಯ ಸೇವಕ & ಚಾಲಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ರಾಜ್ಯ ವೃಂದದಲ್ಲಿ ಖಾಲಿ ಹುದ್ದೆಗಳು | 18 ಹುದ್ದೆಗಳು |
ಸ್ಥಳೀಯ ವೃಂದದಲ್ಲಿ ಖಾಲಿ ಹುದ್ದೆಗಳು | 07 ಹುದ್ದೆಗಳು |
ಒಟ್ಟು ಹುದ್ದೆಗಳು | 25 ಹುದ್ದೆಗಳು |
ವೇತನ/ Salary
ದ್ವಿತೀಯ ದರ್ಜೆ ಸಹಾಯಕರು | 21400-42000 |
ಪ್ರಥಮ ದರ್ಜೆ ಸಹಾಯಕರು | 27650-52650 |
ಕರ್ನಾಟಕ ಸರ್ಕಾರದ ನಿಯಮಾವಳಿಗಳನ್ವಯ ಮೂಲವೇತನದ ಜೊತೆಗೆ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ದ್ವಿತೀಯ ದರ್ಜೆ ಸಹಾಯಕರು: ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಟಟ್ಟ ಯಾವುದೇ ಸಂಸ್ಥೆಯಿಂದ 12ನೇ ತರಗತಿ ಅಥವಾ ಪಿಯುಸಿ ಅಥವಾ ಡಿಪ್ಲೋಮಾ ಅಥವಾ ಐಟಿಐ ವಿದ್ಯಾರ್ಹತೆ ಹೊಂದಿರಬೇಕು.
ಪ್ರಥಮ ದರ್ಜೆ ಸಹಾಯಕ: ಯಾವುದೇ ಅಂಗೀಕೃತ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು.
ಅರ್ಜಿ ಶುಲ್ಕ/ Application Fees:
ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ: ರೂ. 750/-
ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ : ರೂ. 750/-
ಪ.ಜಾ/ ಪಪಂ/ ಕೆ1 ಸೇರಿದ ಅಭ್ಯರ್ಥಿಗಳಿಗೆ : 500/-
ಅಂಗವಿಕಲ ಅಭ್ಯರ್ಥಿಗಳಿಗೆ ರೂ. 500/- ಪ್ರಕ್ರಿಯೆ ಶುಲ್ಕ ಮಾತ್ರ
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ನೆಟ್ ಆನ್ಲೈನ್/ ಆಫ್ಲೈನ್ ಮುಖಾಂತರ ಪಾವತಿ ಮಾಡಬಹುದು.
ವಯೋಮಿತಿ/ Age limit
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ಕೌಶಲ್ಯ ಪರೀಕ್ಷೆನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ನಿಗದಿಪಡಿಸಿದ ದಿನಾಂಕಗಳಂದು ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಪ್ರಾಧಿಕಾರದ ವೆಬ್ ಸೈಟ್ www.kea.kar.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.
ಹತ್ತನೇ ಮತ್ತು ಪಿಯುಸಿ ಮುಗಿದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: ಇನ್ನು ಪ್ರಾರಂಭವಾಗಿಲ್ಲ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ:
Important Links/ ಪ್ರಮುಖ ಲಿಂಕುಗಳು:
ಅರ್ಜಿ ಸಲ್ಲಿಸಿ/ Apply Online (Not Started Yet)
Pingback: ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 2500 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: PNB Jobs 2024 - KPSC Jobs
Pingback: ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ 1500 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Indian Bank Jobs 2024 - KPSC Jobs
Pingback: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 17727 ಕ್ಲರ್ಕ್ & ಪೋಸ್ಟಲ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ SSC