ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 2500 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: PNB Jobs 2024

Click here to Share:

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 2500 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: PNB Jobs 2024

ಪಂಜಾಬ್ ನ್ಯಾಷನಲ್ ಬ್ಯಾಂಕ್  (PNB) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 83 ಅಸಿಸ್ಟೆಂಟ್ ಮ್ಯಾನೇಜರ್ ಸ್ಕೇಲ್ 1 ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ. GIS ನಲ್ಲಿ ಖಾಲಿ ಇರುವ 2700 ಶಿಶುಕ್ಷು ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪದವಿ ಮುಗಿಸಿದ ಅಭ್ಯರ್ಥಿಗಳು ಈ ಉದ್ಯೋಗಕ್ಕಾಗಿ ಅರ್ಜಿ ಹಾಕಬಹುದು.  ಅರ್ಜಿ ಸಲ್ಲಿಸಲು 14-07-2024 ಕೊನೆಯ ದಿನಾಂಕವಾಗಿದೆ.  ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಿರಿ. ಅರ್ಜಿ ಸಲ್ಲಿಸಲು ಕೆಳಗಿನ ಲಿಂಕನ್ನು ಕ್ಲಿಕ್ ಮಾಡಿ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ದಲ್ಲಿ ಖಾಲಿ ಇರುವ SDA & FDA ಹುದ್ದೆಗಳ ಭರ್ತಿಗೆ KEA ಯಿಂದ ಅರ್ಜಿ ಆಹ್ವಾನ

 ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Pujab National Bank ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಪಿಯುಸಿ ಮುಗಿದವರಿಂದ ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ/ Post Details

GM- ಸಾಮಾನ್ಯ ವರ್ಗ 1153 ಹುದ್ದೆಗಳು
EWS 255 ಹುದ್ದೆಗಳು
OBC 614 ಹುದ್ದೆಗಳು
SC- ಪರಿಶಿಷ್ಟ ಜಾತಿ 481 ಹುದ್ದೆಗಳು
ST- ಪರಿಶಿಷ್ಟ ಪಂಗಡ 167 ಹುದ್ದೆಗಳು
ಒಟ್ಟು ಹುದ್ದೆಗಳು 2700

ವೇತನ/ Stipend:

ಗ್ರಾಮೀಣ ರೂ. 10000/-
ನಗರ ಪ್ರದೇಶ ರೂ. 12000/-
ಮಹಾನಗರ ಪ್ರದೇಶ ರೂ. 15000/-

 

ವಯೋಮಿತಿ/ Age Limit (As on 30.06.2024)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ ಕೆಳಕಂಡ ವಯೋಮಿತಿಯ ಷರತ್ತನ್ನು ಪೂರೈಸಿರಬೇಕು.

ಕನಿಷ್ಟ ವಯೋಮಿತಿ: 20 ವರ್ಷ

ಗರಿಷ್ಟ ವಯೋಮಿತಿ: 28 ವರ್ಷ

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಮುಗಿಸಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application fees:

ವಿಕಲಚೇತನ ಅಭ್ಯರ್ಥಿಗಳಿಗೆ : ರೂ. 400/-

ಎಸ್.ಸಿ/ಎಸ್. ಟಿ/ ಮಹಿಳಾ ಅಭ್ಯರ್ಥಿಗಳಿಗೆ: ರೂ. 600/-

ಸಾಮಾನ್ಯ/ ಇತರೆ ಅಭ್ಯರ್ಥಿಗಳಿಗೆ ರೂ. 800/-

ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್/ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮೂಲಕ ಪಾವತಿಸಬೇಕು.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ.

 

Application Submission Method:

ಅರ್ಜಿಯನ್ನು PNB ನ ಅಧಿಕೃತ ವೆಬ್ಸೈಟ್ ಗೆ ಬೇಟಿ ನೀಡಿ ಆನ್ಲೈನ್ ಮೂಲಕ ಸಲ್ಲಿಸಬೇಕು. ಅರ್ಹ& ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು 14-07-2024 ಕೊನೆಯ ದಿನಾಂಕವಾಗಿದ್ದು ಆಸಕ್ತರು ಕೆಳಗೆ ನೀಡಿರುವ ಲಿಂಕ್ ಬಳಸಿಕೊಂಡು ಆನ್ಲೈನ್ ಮೂಲಕ ಅರ್ಜಿ ಹಾಕುವ ಲಿಂಕನ್ನು ಕೆಳಗೆ ನೀಡಲಾಗಿದೆ.

The Candidates who interested to apply online Click the NEXT button to Application submission.

Interested and eligible candidates can apply through online mode by visiting official website on or before the date of 14-07-2024. Click the below link for apply online

ವಿಜಯಪುರದ ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ, ಹಿರಿಯ ಸೇವಕ & ಚಾಲಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸುವ ಆರಂಭದ ದಿನಾಂಕ: 30-06-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-07-2024

 

Important Links/ ಪ್ರಮುಖ ಲಿಂಕುಗಳು:

Apply Online/ ಅರ್ಜಿ ಸಲ್ಲಿಸಿ

Notification/ ಅಧಿಸೂಚನೆ

Website link


Click here to Share:
Scroll to Top