ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ಕ್ಲರ್ಕ್, ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Salary Rs. 50000/-: Social Welfare NIEPID Clerk Vacancies 2024
ಕೇಂದ್ರ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ನ್ಯಾಷನಲ್ ಇನ್ಸಟ್ಯೂಟ್ ಫಾರ್ ದಿ ಎಂಪವರ್ಮೆಂಟ್ ಆಫ್ ಪರ್ಸನ್ ವಿತ್ ಇಂಟಲೆಕ್ಚ್ಯುಯೆಲ್ ಡಿಸೆಬಿಲಿಟಿಸ್ (NIEPID) ಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಕ್ಲರ್ಕ್, ಅಕೌಂಟೆಂಟ್, ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ನೇಮಕಾತಿಯು ತಾತ್ಕಾಲಿಕವಾಗಿದ್ದು, ಒಂದು ನಿರ್ದಿಷ್ಟ ಅವಧಿಗೆ ಮಾತ್ರ ತುಂಬಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ದಿನಾಂಕ 19-07-2024 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
National Institute For The Empowerment of Persons With Intellectual Disabilities ನಲ್ಲಿ ಖಾಲಿ ಇರುವ Assistant Professor, Clerk, Assistant, Accountant & etc ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕ ಗ್ರಾಮ ಪಂಚಾಯತಿ ನೇಮಕಾತಿ 2024: ಪಿಯುಸಿ ಮುಗಿದವರಿಗೆ 16 ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಹಾಕಿ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಸಮಾಜ ಕಲ್ಯಾಣ ಇಲಾಖೆಯ NIEPID
ಹುದ್ದೆಗಳ ಹೆಸರು: ಕ್ಲರ್ಕ್, ಅಕೌಂಟೆಂಟ್, ಅಸಿಸ್ಟೆಂಟ್ ಪ್ರೊಫೆಸರ್, ಲೆಕ್ಚರರ್ ಸೇರಿ 42 ಪದನಾಮಗಳ ಹುದ್ದೆಗಳು
ಒಟ್ಟು ಹುದ್ದೆಗಳು: 60
ಕೆಲಸದ ಸ್ಥಳ: ಕರ್ನಾಟಕ & ಆಂಧ್ರಪ್ರದೇಶ
ವೇತನ/ Salary
ಕೇಂದ್ರ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ NIEPID ನಿಯಮಾವಳಿಗಳ ಅನ್ವಯ ಪ್ರತಿ ಪದನಾಮದ ಹುದ್ದೆಗಳಿಗೂ ವೇತನ ನೀಡಲಾಗುತ್ತದೆ. ಮಾಸಿಕ ರೂ. 50000- 75000/- ಕ್ರೂಢಿಕೃತ ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಒಟ್ಟು 42 ಪದನಾಮಗಳ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿರುತ್ತದೆ. ಪ್ರತಿಯೊಂದು ಹುದ್ದೆಗೂ ಪ್ರತ್ಯೇಕವಾದ ಶೈಕ್ಷಣಿಕ ಅರ್ಹತೆಯನ್ನು ನಿಗದಿಪಡಿಸಲಾಗಿದೆ. ಇಲ್ಲಿ ಹತ್ತನೇ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಡಿಪ್ಲೋಮಾ, ಬಿಇ, ನರ್ಸಿಂಗ್, ಪಾರ್ಮಸಿ ಮುಂತಾದ ಅರ್ಹತೆ ಇದ್ದವರಿಗೆ ಇಲ್ಲಿ ಉದ್ಯೋಗಾವಕಾಶಗಳು ಲಭ್ಯವಿರುತ್ತವೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ಖಾಲಿ ಇರುವ 175 ಹುದ್ದೆಗಳ ಭರ್ತಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ
ಅರ್ಜಿ ಶುಲ್ಕ/ Application Fees:
ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : ರೂ. 500/-
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ/ ಮಹಿಳಾ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ.
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 56 ವಯೋಮಿತಿಯನ್ನು ಮೀರುವಂತಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 19.07.2024 ರ ಒಳಗಾಗಿ The Director, NIEPID, Manovikasnagar, Secundarbad – 500009 ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ಖಾಲಿ ಇರುವ 175 ಹುದ್ದೆಗಳ ಭರ್ತಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 06-06-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-07-2024
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Format:
Pingback: ಅಂಚೆ ಇಲಾಖೆಯಲ್ಲಿ ಬರೊಬ್ಬರಿ 44228 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಹತ್ತನೇ ತರಗತಿ ಮುಗಿದವರು ಅರ್ಜಿ ಹಾಕಿ: APPOST
Pingback: ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಾರ್ಯಲಯದಲ್ಲಿ ಖಾಲಿ ಇರುವ 21 ಹುದ್ದೆಗಳ ನೇರ ಭರ್ತಿಗೆ ಅರ್ಜಿ ಆಹ್ವಾನ: DSC Bgm Jobs 2024 - KP