ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ 123 SDA ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- Apply for SCDCC Bank 2024

Click here to Share:

ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ 123 SDA ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- Apply for SCDCC Bank 2024

ದಕ್ಷಿಣ ಕನ್ನಡ ಜಿಲ್ಲಾ  ಕೇಂದ್ರ ಸಹಕಾರ ಬ್ಯಾಂಕ್ ಲಿಮಿಟೆಡ್ ನಲ್ಲಿ ಹೊಸ  ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಇದರಲ್ಲಿ  ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕ  ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆನ್ಲೈನ್ ಅರ್ಜಿ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28-07-2024 ಆಗಿರುತ್ತದೆ. ಒಟ್ಟು 123 ಹುದ್ದೆಗಳ ನೇರ ನೇಮಕಾತಿ ನಡೆಯುತ್ತಿದ್ದು ಅದರ ಅಧಿಸೂಚನೆಯನ್ನು SCDCC Bank ಬಿಡುಗಡೆಗೊಳಿಸಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ.  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಾರ್ಯಲಯದಲ್ಲಿ ಖಾಲಿ ಇರುವ 21 ಹುದ್ದೆಗಳ ನೇರ ಭರ್ತಿಗೆ ಅರ್ಜಿ ಆಹ್ವಾನ

The South Cabar District Central Co-operative Bank Ltd, Mangalore ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಅಂಚೆ ಇಲಾಖೆಯಲ್ಲಿ ಬರೊಬ್ಬರಿ 44228 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಹತ್ತನೇ ತರಗತಿ ಮುಗಿದವರು ಅರ್ಜಿ ಹಾಕಿ

ಹುದ್ದೆಗಳ ವಿವರ/ Post Details:

ಹುದ್ದೆಗಳ ಹೆಸರು: ದ್ವಿತೀಯ ದರ್ಜೆ ಸಹಾಯಕ

ಪರಿಶಿಷ್ಟ ಜಾತಿ: 18 ಹುದ್ದೆಗಳು

ಪರಿಶಿಷ್ಟ ಪಂಗಡ:  04 ಹುದ್ದೆಗಳು

ಪ್ರವರ್ಗ 1: 05 ಹುದ್ದೆಗಳು

ಪ್ರವರ್ಗ 2ಎ: 18 ಹುದ್ದೆಗಳು

ಪ್ರವರ್ಗ 2ಬಿ: 05

ಪ್ರವರ್ಗ 3ಎ: 05 ಹುದ್ದೆಗಳು

ಪ್ರವರ್ಗ 3ಬಿ : 06 ಹುದ್ದೆಗಳು

ಸಾಮಾನ್ಯ ವರ್ಗ: 62 ಹುದ್ದೆಗಳು

ಒಟ್ಟು ಹುದ್ದೆಗಳು: 123

ವೇತನ/ Salary

ದ್ವಿತೀಯ ದರ್ಜೆ ಸಹಾಯಕರು- 24910-55655
ಕಂಪ್ಯೂಟರ್ ಆಪರೇಟರ್-36985- 89600

ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.

ದ್ವಿತೀಯ ದರ್ಜೆ ಸಹಾಯಕ/ SDA : ಅಂಗೀಕೃತ ವಿಶ್ವವಿದ್ಯಾಲಯದಿಂದ ಕನಿಷ್ಟ 50% ಅಂಕಗಳೊಂದಿಗೆ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

 

ಅರ್ಜಿ ಶುಲ್ಕ/ Application Fees:

ಸಾಮಾನ್ಯ ಅರ್ಹತಾ & ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: ರೂ. 1180/-

ಪ.ಜಾ/ ಪಪಂ/ ಕೆ1 ಸೇರಿದ ಅಭ್ಯರ್ಥಿಗಳಿಗೆ : ರೂ. 590/-

ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ  ಪಾವತಿ ಮಾಡಬಹುದು.

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ / ಸಂದರ್ಶನವನ್ನು ನಡೆಸಲಾಗುತ್ತದೆ.

 

 ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 01.07.2024 ರಿಂದ 18.07.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಬ್ಯಾಂಕಿನ ವೆಬ್ ಸೈಟ್ www.scdccbank.com  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..

ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ಕ್ಲರ್ಕ್, ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Salary Rs. 50000/-

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-07-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:18-07-2024

ಅರ್ಜಿ ಪಾವತಿಸುವ ಕೊನೆಯ ದಿನಾಂಕ: 18-07-2024

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger