ಜಿಲ್ಲಾ ಪಂಚಾಯತ್ ನಲ್ಲಿ ಪಿಯುಸಿ ಮುಗಿದವರಿಗೆ 18 ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಹಾಕಿ: ZP Haveri Jobs 2024

Click here to Share:

ಜಿಲ್ಲಾ ಪಂಚಾಯತ್ ನಲ್ಲಿ ಪಿಯುಸಿ ಮುಗಿದವರಿಗೆ 18 ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಹಾಕಿ: ZP Haveri Jobs 2024

ಕರ್ನಾಟಕ ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ನಿಯಮಗಳು 2022  ರನ್ವಯ ಹಾವೇರಿ  ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯತ್ ಗಳಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಹಾವೇರಿ ಜಿಲ್ಲೆಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ 18 ಗ್ರಂಥಾಲಯ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 31-07-2024 ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಪೌರಾಡಳಿತ ನಿರ್ದೆಶನಾಲಯದಲ್ಲಿ ಖಾಲಿ ಇರುವ SDA & FDA ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Muncipal Admn Directorate Jobs 2024

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಹಾವೇರಿ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಹತ್ತನೇ ಮತ್ತು ಪಿಯುಸಿ ಮುಗಿದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: District Court uk Vacancies. 2024

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಜಿಲ್ಲಾ ಪಂಚಾಯತ್ ಹಾವೇರಿ

ಹುದ್ದೆಗಳ ಹೆಸರು: ಗ್ರಂಥಾಲಯ & ಮಾಹಿತಿ ಕೇಂದ್ರಗಳ ಮೇಲ್ವಿಚಾರಕ

ಹುದ್ದೆಗಳ ಸಂಖ್ಯೆ- 18

ಕೆಲಸದ ಸ್ಥಳ: ಹಾವೇರಿ

ವೇತನ ಶ್ರೇಣಿ/ Salary Scale:

ಕರ್ನಾಟಕ ಸರ್ಕಾರದ ನಿಯಮಾವಳಿಗಳನ್ವಯ ಮಾಸಿಕ ರೂ. 15200/-   ವೇತನ ನೀಡಲಾಗುತ್ತದೆ.

Education/ ವಿದ್ಯಾರ್ಹತೆ

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ದ್ವಿತೀಯ ಪಿಯುಸಿಯನ್ನು ಉತ್ತೀರ್ಣ ಹೊಂದಿರಬೇಕು & ಸರ್ಟಿಫಿಕೆಟ್ ಕೋರ್ಸ್ ಇನ್ ಲೈಬ್ರೆರಿ ಸೈನ್ಸ್ ನಲ್ಲಿ ಪ್ರಮಾಣಪತ್ರ ಪಡೆದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ವಯೋಮಿತಿ/ Age Limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ವಾಸಸ್ಥಳ/ Residential:

ಗ್ರಾಮ ಪಂಚಾಯತಿ ಗ್ರಂಥಾಲ ಮತ್ತು ಮಾಹಿತಿ ಕೇಂದ್ರಗಳ ಮೆಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂದಪಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿಯಾಗಿರಬೇಕು. ಇದಕ್ಕೆ ಸಂಬಂದಿಸಿದಂತೆ ತಹಸೀಲ್ದಾರರಿಂದ ವಾಸಸ್ಥಳ ಪ್ರಮಾಣಪತ್ರವನ್ನು ಹೊಂದಿರಬೇಕು.

ಅರ್ಜಿ ಶುಲ್ಕ/ Application Fee:

ಅರ್ಜಿ ಶುಲ್ಕ ವಿನಾಯತಿ ಕೊಡಲಾಗಿದೆ.

ಆಯ್ಕೆ ವಿಧಾನ / Selection Method

ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 15.07.2024 ರಿಂದ 31-07.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಜಿಲ್ಲಾ ಪಂಚಾಯತ್ ವೆಬ್ ಸೈಟ್ haveri.nic.in   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಖಾಲಿ ಇರುವ 6148 ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- Apply Online IBPS 6148 CRP Clerks XIV 2024

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 15-07-2024

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 31-07-2024

 

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application format

ನೋಟಿಫಿಕೇಶನ್/ Notification


Click here to Share:
Bookmark the permalink.

About sdkpscjob

www.kpscjobs.com Educator & Blogger