ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ಖಾಲಿ ಇರುವ 175 ಹುದ್ದೆಗಳ ಭರ್ತಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ- District Legal Cell Recruitment 2024

Click here to Share:

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ಖಾಲಿ ಇರುವ 175 ಹುದ್ದೆಗಳ ಭರ್ತಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ- District Legal Cell Recruitment 2024

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರಾಮನಗರ ಜಿಲ್ಲೆಯ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು,  ಇದರಲ್ಲಿ  ಖಾಲಿ ಇರುವ 175 ಅರೆಕಾಲಿಕ ಸ್ವಯಂ ಸೇವಕರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.  ಈ  ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 20-07-2024 ರ ಒಳಗೆ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಜಿಲ್ಲಾ ಪಂಚಾಯತ್ ನಲ್ಲಿ ಪಿಯುಸಿ ಮುಗಿದವರಿಗೆ 18 ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಹಾಕಿ

ರಾಮನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಪೌರಾಡಳಿತ ನಿರ್ದೆಶನಾಲಯದಲ್ಲಿ ಖಾಲಿ ಇರುವ SDA & FDA ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಹುದ್ದೆಗಳ ಹೆಸರು: ಅರೆಕಾಲಿಕ ಸ್ವಯಂ ಸೇವಕರು

ತಾಲೂಕುವಾರು ಹುದ್ದೆಗಳ ಸಂಖ್ಯೆ

ರಾಮನಗರ- 100 ಹುದ್ದೆಗಳು
ಚನ್ನಪಟ್ಟಣ-25 ಹುದ್ದೆಗಳು
ಕನಕಪುರ- 25 ಹುದ್ದೆಗಳು
ಮಾಗಡಿ- 25  ಹುದ್ದೆಗಳು

ವೇತನ/ Salary Scale:

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ನಿಗದಿಪಡಿಸಿದ ಮಾಸಿಕ ಗೌರವಧನವನ್ನು ನೀಡಲಾಗುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

  1. ಅಕ್ಷರಸ್ಥರಿದ್ದು ಕನಿಷ್ಟ ಪಕ್ಷ ಹತ್ತನೇ ತರಗತಿ ಉತ್ತೀರ್ಣಗೊಳಿಸಿರಬೇಕು.
  2. ವಸ್ತುಸ್ಥಿತಿಯ ಬಗ್ಗೆ ಹಾಗೂ ಪರಿಸ್ಠಿತಿಯ ವಿಷಯಗಳನ್ನು ಉತ್ತಮವಾಗಿ ಅರ್ಥಮಾಡಿಕೊಳ್ಳುವವರಿರಬೇಕು.
  3. ಯಾವುದೇ ಕ್ರಿಮಿನಲ್ ಅಪರಾಧದ ಹಿನ್ನಲೆವುಳ್ಳವರಾಗಿರಬಾರದು.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 55 ವರ್ಷವನ್ನು ಮೀರಿರಬಾರದು.

 

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ  ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 20.07.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧ್ಯಕ್ಷರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣ, ರಾಮನಗರ-562159 ಇವರ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

The Candidates who interested to apply online Click the NEXT button to Application submission.

ಹತ್ತನೇ ಮತ್ತು ಪಿಯುಸಿ ಮುಗಿದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 05-07-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 20-07-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: 

ಅರ್ಜಿ ಸಲ್ಲಿಸಿ/ Apply Online

 


Click here to Share:
Bookmark the permalink.

About sdkpscjob

www.kpscjobs.com Educator & Blogger