ಕೆಪಿಎಸ್ಸಿ ಯಿಂದ 384 ಕೆಎಎಸ್ ಹುದ್ದೆಗಳ ನೇಮಕಾತಿಗೆ ಮತ್ತೊಮ್ಮೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: KPSC KAS Jobs Rescheduled 2024
ಕರ್ನಾಟಕ ಲೋಕಸೇವಾ ಆಯೋಗದಿಂದ ಕರ್ನಾಟಕ ಆಡಳಿತ ಸೇವೆಗಳು (KAS) ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗೆಜೆಟೆಡ್ ಪ್ರೊಬೆಶನರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03-04-2024 21-07-2024 ಆಗಿರುತ್ತದೆ. ಒಟ್ಟು 384 ಗ್ರೂಪ್ ಎ & ಬಿ ಹುದ್ದೆಗಳ ನೇರ ನೇಮಕಾತಿ ನಡೆಯುತ್ತಿದ್ದು ಅದರ ಅಧಿಸೂಚನೆಯನ್ನು ಆಯೋಗವು ಬಿಡುಗಡೆಗೊಳಿಸಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ಖಾಲಿ ಇರುವ 175 ಹುದ್ದೆಗಳ ಭರ್ತಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ
2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಯಸ್ಸಿಗೆ ನಿರ್ಬಂಧವಿಲ್ಲದೆ ಒಂದು ಬಾರಿಗೆ ಸೀಮಿತಗೊಳಿಸಿ ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡಿ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗವು 15 ದಿನಗಳ ಕಾಲಾವಕಾಶವನ್ನು ನೀಡಲಾಗಿದೆ.
ಕೆಪಿಎಸ್ಸಿ ಯಿಂದ ಕೆಎಎಸ್ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಜಿಲ್ಲಾ ಪಂಚಾಯತ್ ನಲ್ಲಿ ಪಿಯುಸಿ ಮುಗಿದವರಿಗೆ 18 ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಹಾಕಿ
ಹುದ್ದೆಗಳ ವಿವರ/ Post Details:
ಇಲಾಖೆ: ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳು |
ಹುದ್ದೆಯ ಹೆಸರು: ಗ್ರೂಪ್ ಎ & ಬಿ (ಕೆಎಎಸ್) |
ಒಟ್ಟು ಹುದ್ದೆಗಳು: 384 ಹುದ್ದೆಗಳು |
ಕೆಲಸದ ಸ್ಥಳ: ಕರ್ನಾಟಕ |
ಹುದ್ದೆಗಳ ಹಂಚಿಕೆ/ Post Distribution:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಗ್ರೂಪ್ ಎ | 159 ಹುದ್ದೆಗಳು |
ಗ್ರೂಪ್ ಬಿ | 225 ಹುದ್ದೆಗಳು |
ಒಟ್ಟು ಹುದ್ದೆಗಳು | 384 ಹುದ್ದೆಗಳು |
ವೇತನ/ Salary
ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಮೂಲವೇತನ ನಿಗದಿಯಾಗಲಿದೆ
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ : ರೂ. 600/-
ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: ರೂ. 300/-
ಪ.ಜಾ/ ಪಪಂ/ ಕೆ1 / ಅಂಗವಿಕಲ ಸೇರಿದ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 50/-
ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್/ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಯುಪಿಐ ಬಳಸಿಕೊಂಡು ಆನ್ಲೈನ್ ಮೂಲಕ ಪಾವತಿ ಮಾಡಬಹುದು.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 38 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಯಸ್ಸಿಗೆ ನಿರ್ಬಂಧವಿಲ್ಲದೆ ಒಂದು ಬಾರಿಗೆ ಸೀಮಿತಗೊಳಿಸಿ ಈ ಬಾರಿ ಅರ್ಜಿ ಸಲ್ಲಿಸಲು ವಿಶೇಷ ಅವಕಾಶ ಕಲ್ಪಿಸಲಾಗಿದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ, ಮುಖ್ಯಪರೀಕ್ಷೆ & ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 04.03.2024 ರಿಂದ 21.07.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಆಯೋಗದ ವೆಬ್ ಸೈಟ್ www.kpsc.kar.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.
ಪೌರಾಡಳಿತ ನಿರ್ದೆಶನಾಲಯದಲ್ಲಿ ಖಾಲಿ ಇರುವ SDA & FDA ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 04-03-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-07-2024
ಅರ್ಜಿ ಪಾವತಿಸುವ ಪ್ರಾರಂಭದ ದಿನಾಂಕ: 21-07-2024
Important Links/ ಪ್ರಮುಖ ಲಿಂಕುಗಳು:
Pingback: ಬೆಳಗಾವಿ ಜಿಲ್ಲೆಯಲ್ಲಿ ಬೃಹತ್ ಉದ್ಯೋಗಾವಕಾಶ| ಖಾಲಿ ಇರುವ 313 ವರ್ಕರ್ & ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್
Pingback: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 17727 ಕ್ಲರ್ಕ್ & ಪೋಸ್ಟಲ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ SSC