NWKRTC ಯಲ್ಲಿ ಖಾಲಿ ಇರುವ ಚಾಲಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NWKRTC Jobs 2024

Click here to Share:

NWKRTC ಯಲ್ಲಿ ಖಾಲಿ ಇರುವ ಚಾಲಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NWKRTC Jobs 2024

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ  ಸಂಸ್ಥೆ (NWKRTC) ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ.  ಇದರ ಶಿರಸಿ ವಿಭಾಗ ಹಾಗೂ ಚಿಕ್ಕೊಡಿ ವಿಭಾಗದಲ್ಲಿ ಖಾಲಿ ಇರುವ ಬಸ್ ಚಾಲಕರು ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಈ  ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 25-08-2024 ರ ಒಳಗೆ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 47250/-

NWKRTC ನಲ್ಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಸುಪ್ರೀಕೋರ್ಟ್ ನಲ್ಲಿ ಖಾಲಿ ಇರುವ 80 ಜೂ. ಕೋರ್ಟ್ ಅಟೆಂಡೆಂಟ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಸಂಸ್ಥೆ/ ಇಲಾಖೆ:  NWKRTC

ಹುದ್ದೆಗಳ ಹೆಸರು: ಬಸ್ ಚಾಲಕರು

ಕೆಲಸದ ಸ್ಥಳ:  ಉತ್ತರ ಕನ್ನಡ & ಬೆಳಗಾವಿ ಜಿಲ್ಲೆ

 

ವೇತನ/ Salary Scale:

NWKRTC ನಿಂದ ನಿಗದಿಪಡಿಸಿದ ವೇತನವನ್ನು ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

Heavy Batch ಹೊಂದಿರುವ 55 ವರ್ಷ ಒಳಗಿನ  Physical Fittness ಪ್ರಮಾಣಪತ್ರವನ್ನು ಹೊಂದಿರುವ ವಾಹನ ಚಾಲಕರು ಅರ್ಜಿ ಸಲ್ಲಿಸಬಹುದು.

 

ವಯೋಮಿತಿ/ Age limit:

ಗರಿಷ್ಟ 55 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕವಿಲ್ಲ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕೌಶಲ್ಯ ಪರೀಕ್ಷೆ  ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 25.08.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಿರುವ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

 ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ: ಬೆಳಗಾವಿ ವಿಭಾಗ – 8884956362 (ಹುಕ್ಕೇರಿ),  8884246832 (ಚಿಕ್ಕೊಡಿ)

ಶಿರಸಿ ವಿಭಾಗ: 8884789091

ಹುಬ್ಬಳ್ಳಿಯ ನೈಋತ್ಯ ರೈಲ್ವೇ ಇಲಾಖೆಯಿಂದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಟಿಕೆಟ್ ವಿತರಕ ಹುದ್ದೆಗಳಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 25-08-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification


Click here to Share:
Bookmark the permalink.

About sdkpscjob

www.kpscjobs.com Educator & Blogger

Comments are closed.