ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. KIMS Teaching Faculties Recruitment 2024
ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಹುಬ್ಬಳ್ಳಿ ಇಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಯು ತಾತ್ಕಾಲಿಕ ಆಗಿದ್ದು ಆರಂಭದಲ್ಲಿ ಒಂದು ವರ್ಷದ ಅವಧಿಗೆ ಮಾತ್ರ ಭರ್ತಿ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 11-09-2024 ರಂದು ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ: ವೇತನ ರೂ. 30000-1,10,000
Kims Hubballi ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (KIMS)
ಹುದ್ದೆಗಳ ಹೆಸರು: ಬೋಧಕ ಹುದ್ದೆಗಳು
ಒಟ್ಟು ಹುದ್ದೆಗಳು: 03
ಕೆಲಸದ ಸ್ಥಳ: ಹುಬ್ಬಳ್ಳಿ
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಪ್ರೊಫೆಸರ್ | 01 |
ಅಸೋಸಿಯೇಟ್ ಪ್ರೊಫೆಸರ್ | 01 |
ಅಸಿಸ್ಟೆಂಟ್ ಪ್ರೊಫೆಸರ್ | 01 |
ವೇತನ/ Salary
ಹುದ್ದೆಗಳ ಹೆಸರು | ವೇತನ |
ಪ್ರೊಫೆಸರ್ | 1,50,000/- |
ಅಸೋಸಿಯೇಟ್ ಪ್ರೊಫೆಸರ್ | 1,35,000/- |
ಅಸಿಸ್ಟೆಂಟ್ ಪ್ರೊಫೆಸರ್ | 1,20,000/- |
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಮಾನ್ಯತೆ ಹೊಂದಿದ ವಿಶ್ವವಿದ್ಯಾಲಯದಿಂದ DM in Neonatology ಮುಗಿದಿರಬೇಕು ಹಾಗೂ ಬೋಧನಾ ಅನುಭವವನ್ನು ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ರೂ. 500/- (ನಿರ್ದೇಶಕರು, KIMS Hubballi ಅವರ ಹೆಸರಿನಲ್ಲಿ ಡಿಮ್ಯಾಂಡ್ ಡ್ರಾಫ್ಟ್ ಪಡೆಯಬೇಕು)
ವಯೋಮಿತಿ/ Age limit:
ಗರಿಷ್ಟ ವಯೋಮಿತಿ ನಿಗದಿಪಡಿಸಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ 11-09-2024 ರಂದು ನಡೆಯುವ ನೇರ ಸಂದರ್ಶನಕ್ಕೆ Director Office, Administrative Block, KIMS, Hubli-580022 ಇಲ್ಲಿಗೆ ಹಾಜರಾಗುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
Important Date/ ಪ್ರಮುಖ ದಿನಾಂಕಗಳು:
ನೇರ ಸಂದರ್ಶನಕ್ಕೆ ಹಾಜರಾಗುವ ದಿನಾಂಕ: 11-09-2024
Important Links/ ಪ್ರಮುಖ ಲಿಂಕುಗಳು:
Pingback: KPSC- ಕರ್ನಾಟಕ ಲೋಕಸೇವಾ ಆಯೋಗದಿಂದ 400 ಗ್ರೂಪ್ ಎ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: Apply Online for KPSC AHVS Jobs 2