ಕೇಂದ್ರ ಸರ್ಕಾರದಲ್ಲಿ ಹತ್ತನೇ ಆದವರಿಗೆ 40000 ಹುದ್ದೆಗಳ ಬೃಹತ್ ಭರ್ತಿಗೆ ಅರ್ಜಿ ಆಹ್ವಾನ: Apply Online for 40000 Vacancies in SSC 2024

Click here to Share:

ಕೇಂದ್ರ ಸರ್ಕಾರದಲ್ಲಿ ಹತ್ತನೇ ಆದವರಿಗೆ 40000 ಹುದ್ದೆಗಳ ಬೃಹತ್ ಭರ್ತಿಗೆ ಅರ್ಜಿ ಆಹ್ವಾನ: Apply Online for 40000 Vacancies in SSC 2024

ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಕೇಂದ್ರ ಸರ್ಕಾರದ ವಿವಿಧ ಪಡೆಗಳಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ (ಜನರಲ್ ಡ್ಯೂಟಿ) ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. BSF, CISF, CRPF, SSB ಸೇರಿದಂತೆ ವಿವಿಧ ಪಡೆಗಳಲ್ಲಿ  ಖಾಲಿ ಇರುವ ಒಟ್ಟು 39481  ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಹ ಮಹಿಳಾ & ಪುರುಷ ಅಭ್ಯರ್ಥಿಗಳಿಂದ  ಆನ್ಲೈನ್ ಮೂಲಕ  ಅರ್ಜಿ ಆಹ್ವಾನಿಸಲಾಗಿದೆ. ಹತ್ತನೇ ಮುಗಿದವರು 15-10-2024 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.

ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 1,00,000

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ವಿವಿಧ ಪಡೆಗಳಲ್ಲಿ ಖಾಲಿ ಇರುವ 75768 ಕಾನ್ಸ್ಟೇಬಲ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ  ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಕರ್ನಾಟಕ ಸರ್ಕಾರಿ ಉಪಕರಣಗಾರ & ತರಬೇತಿ ಸಂಸ್ಥೆಯಲ್ಲಿ ಖಾಲಿ ಇರುವ 98 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Post Details/ ಹುದ್ದೆಗಳ ವಿವರ:

ಹುದ್ದೆಯ ಹೆಸರು: ಕಾನ್ಸ್ಟೇಬಲ್ (ಜನರಲ್ ಡ್ಯೂಟಿ)

ಒಟ್ಟು ಹುದ್ದೆಗಳು: 39481 ಹುದ್ದೆಗಳು

ಹುದ್ದೆಗಳ ಹಂಚಿಕೆ/ Posts Distribution:

ಪಡೆಗಳು ಹುದ್ದೆಗಳ ಸಂಖ್ಯೆ
ಬಾರ್ಡರ್ ಸೆಕ್ಯೂರಿಟಿ ಫೋರ್ಸ್ (BSF) 15654
ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ (CISF) 7145
ಸೆಂಟ್ರಲ್ ರಿಸರ್ವ್ ಪೋಲಿಸ್ ಫೋರ್ಸ್ (CRPF) 11541
ಸಶಸ್ತ್ರ ಸೀಮಾ ಬಲ (SSB) 819
ಇಂಡೋ ಟಿಬೆಟಿಯನ್ ಬಾರ್ಡರ್ ಪೋಲಿಸ್ (ITBP) 3047
ಅಸ್ಸಾಂ ರೈಫೆಲ್ಸ್ 1248
ಸೆಕ್ರೆಟೆರಿಯೇಟ್ ಸೆಕ್ಯೂರಿಟಿ ಫೋರ್ಸ್ 35
ನ್ಯಾಷನಲ್ ಇನ್ವೆಸ್ಟಿಗೇಷನ್ ಏಜೆನ್ಸಿ 22
ಒಟ್ಟು ಹುದ್ದೆಗಳು 39481

ವೇತನ ಶ್ರೇಣಿ/ Salary Scale:

ಮೂಲವೇತನ ರೂ. 21700-69100

(ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಮೂಲವೇತನದ ಜೊತೆಗೆ DA/ HRA ಮುಂತಾದ ಸೌಲಭ್ಯಗಳು ದೊರೆಯತ್ತವೆ.)

ವಯೋಮಿತಿ/ Age limit (As on 01-01-2025)

ದಿನಾಂಕ 01-01-2025 ಕ್ಕೆ ಕನಿಷ್ಟ 18 ವರ್ಷ ತುಂಬಿರಬೇಕು ಗರಿಷ್ಟ 23 ವರ್ಷವನ್ನು ಮೀರುವಂತಿಲ್ಲ.  (Born between 02-01-2002  to 01-01-2007)

ವಯೋಮಿತಿಯಲ್ಲಿ ಸಡಿಲಿಕೆ/ Age Relaxation:

SC, ST : 5 years

OBC : 3 years

PwBD: 10 years relaxed for their respective category

ವಿದ್ಯಾರ್ಹತೆ/ Educational Qualification: (As on 01-01-2025)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ  ಬೋರ್ಡ್ ನಿಂದ ಹತ್ತನೇ ತರಗತಿ ಅಥವಾ ತತ್ಸಮಾನ   ವಿದ್ಯಾರ್ಹತೆ ಹೊಂದಿರಬೇಕು.

ಅರ್ಜಿ ಶುಲ್ಕ/ Application fees:

ಸಾಮಾನ್ಯ, OBC & EWS ಅಭ್ಯರ್ಥಿಗಳಿಗೆ : ರೂ. 100/-

ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ: & ಎಲ್ಲ ಮಹಿಳೆಯರಿಗೆ: ಅರ್ಜಿ ಶುಲ್ಕವಿಲ್ಲ

Fee can be paid online through BHIM UPI, Net Banking, by using Visa, Mastercard, Maestro, RuPay Credit or Debit cards or in SBI Branches by generating SBI Challan.

ಆಯ್ಕೆವಿಧಾನ/ Selection Method:

ಹಂತ 1: Computer Based Test

1) ಪರೀಕ್ಷೆಯು ಒಂದು  ಒಳಗೊಂಡಿರುತ್ತದೆ. ಸಾಮಾನ್ಯ ಪತ್ರಿಕೆ ಸಂಬಂಧಿಸಿದಂತೆ ಪರೀಕ್ಷೆ ನಡೆಯಲಿದೆ.

2) ಎಲ್ಲ ಪ್ರಶ್ನೆಗಳು ಬಹು ಆಯ್ಕೆ ಮಾದರಿಯ ಪ್ರಶ್ನೆಗಳು ಇರುತ್ತವೆ.

3) ತಪ್ಪು ಉತ್ತರಗಳಿಗೆ ಋಣಾತ್ಮಕ ಅಂಕಗಳು (Negative Marking) ಇರುತ್ತದೆ. ಪ್ರತಿ ತಪ್ಪು ಉತ್ತರಕ್ಕೆ 1/4ಭಾಗದಷ್ಟು ಅಂಕಗಳು ಕಡಿತವಾಗುತ್ತದೆ.

4) ಪ್ರಶ್ನೆಪತ್ರಿಕೆಯು ಕನ್ನಡ, ಇಂಗ್ಲೀಷ್ & ಹಿಂದಿ ಸೇರಿ ವಿವಿಧ ಭಾಷೆಗಳಲ್ಲಿ ಇರಲಿದೆ.

ಹಂತ 2: PT & EST  ದೈಹಿಕ & ಸಹಿಷ್ಣುತೆ ಪರೀಕ್ಷೆ

ಹಂತ 3: ವೈಧ್ಯಕೀಯ ಪರೀಕ್ಷೆ

 

ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 05.09.2024 ರಿಂದ 14.10.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು SSC ಯ    ವೆಬ್ ಸೈಟ್ www.ssc.nic.in    ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

ಪಶ್ಚಿಮ ರೈಲ್ವೇಯಲ್ಲಿ ಖಾಲಿ ಇರುವ 5066 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- Western  Railway Recruitment 2024

ಪ್ರಮುಖ ದಿನಾಂಕ/ Important Dates:

ಅರ್ಜಿ ಪ್ರಾರಂಭದ ದಿನಾಂಕ : 05-09-2024

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 14-10-2024

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ : 15-10-2024

CBT ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ:  Jan, Feb, 2025

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger

Comments are closed.