ಕರ್ನಾಟಕ ಗ್ರಾಮೀಣ ಮಿಷನ್ ನಲ್ಲಿ ಖಾಲಿ ಇರುವ ಬ್ಲಾಕ್ ಮ್ಯಾನೇಜರ್, ತಾಲೂಕು ಪ್ರೊಗ್ರಾಮ್ ಮ್ಯಾನೇಜರ್ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KSRLPS Davangere Recruitment 2024
ಕರ್ನಾಟಕ ಗ್ರಾಮೀಣ ಜೀವನೋಪಾಯ ಮಿಷನ್ (KSRLPS) ದಿಂದ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ದಾವಣಗೆರೆ ಜಿಲ್ಲಾಧಿಕಾರಿಗಳ ಕಾರ್ಯಲಯದಲ್ಲಿ ಖಾಲಿ ಇರುವ ಒಟ್ಟು 06 ಬ್ಲಾಕ್ ಮ್ಯಾನೇಜರ್ & ಡಿಸ್ಟ್ರಿಕ್ಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 25-09-2024 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕರ್ನಾಟಕ ಕಾರ್ಮಿಕ ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಇರುವ 19 ಹುದ್ದೆಗಳ ಸಂದರ್ಶನಕ್ಕಾಗಿ ಅರ್ಜಿ ಆಹ್ವಾನ
ಇಲ್ಲಿ ನೀಡಲಾಗಿರುವ ಉದ್ಯೋಗ ಮಾಹಿತಿಯು ವಿಶ್ವಾಸಾರ್ಹ ಮೂಲಗಳಿಂದ ಪಡೆದುದಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
KSRLPS ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಕೇಂದ್ರ ಸರ್ಕಾರದಲ್ಲಿ ಹತ್ತನೇ ಆದವರಿಗೆ 40000 ಹುದ್ದೆಗಳ ಬೃಹತ್ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಹುದ್ದೆಗಳ ಹೆಸರು: ಆಫೀಸ್ ಅಸಿಸ್ಟೆಂಟ್, ಬ್ಲಾಕ್ ಮ್ಯಾನೇಜರ್ & ಡಿಸ್ಟ್ರಿಕ್ಟ್ ಮ್ಯಾನೇಜರ್
ಒಟ್ಟು ಹುದ್ದೆಗಳು: 06
ಕೆಲಸದ ಸ್ಥಳ: ದಾವಣಗೆರೆ
ಹುದ್ದೆಗಳ ಹಂಚಿಕೆ:
ಬ್ಲಾಕ್ ಮ್ಯಾನೇಜರ್: 01 |
ಕ್ಲಸ್ಟರ್ ಸುಪರ್ವೈಸರ್ : 03 |
ಡಿಇಓ/ MIS ಕೋಅರ್ಡಿನೇಟರ್: 01 |
ತಾಲೂಕು ಪ್ರೊಗ್ರಾಂ ಮ್ಯಾನೇಜರ್: 01 |
ಒಟ್ಟು ಹುದ್ದೆಗಳು- 06 |
ವೇತನ/ Salary:
ಇಲಾಖೆಯ ನಿಯಮಾವಳಿಗಳ ಅನುಸಾರ ಕ್ರೂಢಿಕೃತ ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಉತ್ತೀರ್ಣ ಹೊಂದಿರಬೇಕು. ಈ ಕುರಿತು ಸಂಪೂರ್ಣ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಬಳಸಿಕೊಂಡು ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ವಯೋಮಿತಿ/ Age limit: (As on Closing date)
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ವಯೋಮಿತಿಯನ್ನು ನಿಗದಿಪಡಿಸಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನವನ್ನು ನಡೆಸಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಇಲಾಖೆಯ ಯ ಅಧಿಕೃತ ವೆಬ್ಸೈಟ್ ನಲ್ಲಿ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25-09-2024. ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಿ.
ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 1,00,000
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 13-09-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-09-2024
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Format: