KPSC ಯಿಂದ ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 43200/- KPSC Lecturer Recruitment 2024

Click here to Share:

KPSC ಯಿಂದ ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 43200/- KPSC Lecturer Recruitment 2024

ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಕನ್ನಡ ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07-11-2024 ಆಗಿರುತ್ತದೆ. ಒಟ್ಟು 03 ಬ್ಯಾಕ್ ಲಾಗ್ ಕನ್ನಡ ಉಪನ್ಯಾಸಕರ ಹುದ್ದೆಗಳ ನೇರ ನೇಮಕಾತಿ ನಡೆಯುತ್ತಿದ್ದು ಅದರ ಅಧಿಸೂಚನೆಯನ್ನು ಆಯೋಗವು ಬಿಡುಗಡೆಗೊಳಿಸಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ.  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…

ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ 3000 ಹುದ್ದೆಗಳ ಭರ್ತಿಗೆ  ಅರ್ಜಿ ಆಹ್ವಾನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯಲ್ಲಿ ಖಾಲಿ ಇರುವ ಉಪನ್ಯಾಸಕರು ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 232 ಹಾಸ್ಟೇಲ್ ವಾರ್ಡನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ

ಹುದ್ದೆಗಳ ವಿವರ/ Post Details

ಇಲಾಖೆ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ
ಹುದ್ದೆಯ ಹೆಸರು: ಕನ್ನಡ ಉಪನ್ಯಾಸಕರು
ಒಟ್ಟು ಹುದ್ದೆಗಳು: 03 ಹುದ್ದೆಗಳು
ಕೆಲಸದ ಸ್ಥಳ: ಬೆಂಗಳೂರು

ಹುದ್ದೆಗಳ ಹಂಚಿಕೆ/ Post Distribution:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಉಪನ್ಯಾಸಕರು 03 ಹುದ್ದೆಗಳು
ಒಟ್ಟು ಹುದ್ದೆಗಳು 03 ಹುದ್ದೆಗಳು

 

ವೇತನ/ Salary: 

ರೂ. 43100-83900

ಮೂಲ ವೇತನದ ಜೊತೆಗೆ ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕಾನೂನಿನ ಮೂಲಕ ಸ್ಥಾಪಿತವಾದ ಯಾವುದೇ ವಿಶ್ವವಿದ್ಯಾಲಯದಿಂದ ಕೆಳಗೆ ನೀಡಲಾದ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಕನ್ನಡ ಭಾಷಾ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಮುಗಿಸಿರಬೇಕು

 

ಅರ್ಜಿ ಶುಲ್ಕ/ Application Fees:

ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ : ರೂ. 600/-

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 40 ವರ್ಷವನ್ನು ಮೀರಿರಬಾರದು.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆಯಾಗಲಿ ಅಥವಾ ಸಂದರ್ಶನವನ್ನಾಗಲ ನಡೆಸುವುದಿಲ್ಲ. ಅಭ್ಯರ್ಥಿಗಳ ವಿದ್ಯಾರ್ಹತೆ ಹಾಗೂ ವಯೋಮಿತಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

 ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 07.10.2024 ರಿಂದ 07.11.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಆಯೋಗದ  ವೆಬ್ ಸೈಟ್ www.kpsc.kar.nic.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..

SBI ನಲ್ಲಿ ಖಾಲಿ ಇರುವ 1511 ಸ್ಪೆಷಾಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 07-10-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-11-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger

Comments are closed.