NIA ದಲ್ಲಿ ಖಾಲಿ ಇರುವ ಹೆಡ್ ಕಾನ್ಸ್ಟೇಬಲ್, ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NIA Hc & Si Recruitment 2024
ರಾಷ್ಟ್ರೀಯ ತನಿಖಾ ಧಳದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. NIA ನಲ್ಲಿ ಖಾಲಿ ಇರುವ ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್, ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ & ಹೆಡ್ ಕಾನ್ಸ್ಟೇಬಲ್ ಸೇರಿದಂತೆ ಹುದ್ದೆಗಳನ್ನು ನಿಯೋಜನೆಯ ಮೂಲಕ ಭರ್ತಿ ಮಾಡಿಕೊಳ್ಳಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತರು 26-12-2024 ರ ಒಳಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ನಮೂನೆ ಪಡೆಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
National Investigation Agency ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಸೌಹಾರ್ದ ಸಹಕಾರಿ ಸಂಘದಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ:
ಹುದ್ದೆಗಳ ವಿವರ/ Post Details:
ಇನ್ಸ್ಪೆಕ್ಟರ್/ Inspector- 55 |
ಸಬ್ ಇನ್ಸ್ಪೆಕ್ಟರ್ / Sub Inspector- 64 |
ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ / Assistant Sub Inspector- – 40 |
ಹೆಡ್ ಕಾನ್ಸ್ಟೇಬಲ್/ Head Constable- 05 |
ಒಟ್ಟು ಹುದ್ದೆಗಳು- 164 |
ವೇತನ/ Salary:
ಇನ್ಸ್ಪೆಕ್ಟರ್/ Inspector- 44900-142400 |
ಸಬ್ ಇನ್ಸ್ಪೆಕ್ಟರ್ / Sub Inspector- 35400-112400 |
ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ / Assistant Sub Inspector- 29200-92300 |
ಹೆಡ್ ಕಾನ್ಸ್ಟೇಬಲ್/ Head Constable- 25500-81700 |
ಮೇಲಿನ ವೇತನದ ಜೊತೆಗ DA, HRA ಮುಂತಾದ ಸೌಲಭ್ಯಗಳು ದೊರೆಯುತ್ತವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ರಾಷ್ಟ್ರೀಯ ತನಿಖಾ ಧಳ (NIA) ನಿಯಮಾವಳಿಗಳ ಅನ್ವಯ ಕನಿಷ್ಟ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು.
ವಯೋಮಿತಿ/ Age Limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 56 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ
SC/ ST ಗೆ 5 ವರ್ಷ & OBC ವರ್ಗದವರೆಗೆ 03 ವರ್ಷಗಳ ಸಡಿಲಿಕೆ ಸಿಗುತ್ತದೆ.
ಅರ್ಜಿ ಶುಲ್ಕ/ Application Fees:
ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 26.12.2024 ರ ಒಳಗಾಗಿ SP (Adm), NIA Hqrs, CGO Complex, Lodhi Road, New Delhi-110003 ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ರೇಷ್ಮೆ ಮಂಡಳಿ, ಬೆಂಗಳೂರಿನಲ್ಲಿ ಖಾಲಿ ಇರುವ ಕಂಪ್ಯೂಟರ್ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-12-2024
Important Links/ ಪ್ರಮುಖ ಲಿಂಕುಗಳು: