ಕೋರ್ಟ್ ನಲ್ಲಿ ಖಾಲಿ ಇರುವ 107 ಹಿರಿಯ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: Supreme Court Jobs 2024
ಭಾರತೀಯ ಸರ್ವೊಚ್ಛ ನ್ಯಾಯಾಲಯದಿಂದ ಖಾಲಿ ಇರುವ ಕೋರ್ಟ್ ಮಾಸ್ಟರ್, ಹಿರಿಯ ಸಹಾಯಕ (Senior Assistant) & ಪರ್ಸನಲ್ ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಸುಪ್ರಿಂಕೋರ್ಟ್ ನಲ್ಲಿ ಒಟ್ಟು 107 ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 25-12-2024 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.
ಭಾರತೀಯ ರೈಲ್ವೇ ತಾಂತ್ರಿಕ & ಆರ್ಥಿಕ ಸೇವೆಗಳ ನಿಗಮ (RITES) ನಲ್ಲಿ ಖಾಲಿ ಇರುವಹುದ್ದೆಗಳಿಗೆ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
Supreme Court of India ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.
ಕರ್ನಾಟಕ ಗ್ರಾಮೀಣ ಮಿಷನ್ ನಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ:
Post Details/ ಹುದ್ದೆಗಳ ವಿವರ:
ಇಲಾಖೆ/ ಸಂಸ್ಥೆ: ಭಾರತೀಯ ಸರ್ವೊಚ್ಛ ನ್ಯಾಯಾಲಯ
ಹುದ್ದೆಗಳ ಹೆಸರು: ಕೋರ್ಟ್ ಮಾಸ್ಟರ್, ಹಿರಿಯ ಸಹಾಯಕ & ಪರ್ಸನಲ್ ಸೀನಿಯರ್
ಹುದ್ದೆಗಳ ಸಂಖ್ಯೆ: 107 ಹುದ್ದೆಗಳು
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಕೋರ್ಟ್ ಮಾಸ್ಟರ್ | 31 |
ಸೀನಿಯರ್ ಪರ್ಸನಲ್ ಅಸಿಸ್ಟೆಂಟ್ | 33 |
ಸೀನಿಯರ್ ಅಸಿಸ್ಟೆಂಟ್ | 43 |
ಒಟ್ಟು ಹುದ್ದೆಗಳು | 107 |
ವೇತನ ಶ್ರೇಣಿ/ Salary Scale:
ಹುದ್ದೆಗಳ ಹೆಸರು | ವೇತನ ರೂ. |
ಕೋರ್ಟ್ ಮಾಸ್ಟರ್ | 67700/- |
ಸೀನಿಯರ್ ಪರ್ಸನಲ್ ಅಸಿಸ್ಟೆಂಟ್ | 47600/- |
ಸೀನಿಯರ್ ಅಸಿಸ್ಟೆಂಟ್ | 44900/- |
ವಯೋಮಿತಿ/ Age limit (As on 25-12-2024)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.
ಹುದ್ದೆಗಳ ಹೆಸರು | ವಯೋಮಿತಿ |
ಕೋರ್ಟ್ ಮಾಸ್ಟರ್ | 30-45 |
ಸೀನಿಯರ್ ಪರ್ಸನಲ್ ಅಸಿಸ್ಟೆಂಟ್ | 18-30 |
ಸೀನಿಯರ್ ಅಸಿಸ್ಟೆಂಟ್ | 18-30 |
ವಯೋಮಿತಿಯಲ್ಲಿ ಸಡಿಲಿಕೆ/ Age Relaxation:
SC, ST : 5 years
OBC : 3 years
PwBD: 10 years relaxed for their respective category
ವಿದ್ಯಾರ್ಹತೆ/ Educational Qualification:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್/ ಕೆಳಗೆ ನೀಡಲಾದ ವಿದ್ಯಾರ್ಹತೆ ಮುಗಿಸಿರಬೇಕು. ಹಾಗೂ ಕಂಪ್ಯೂಟರ್ ಪರಿಣಿತಿ & ಟೈಪಿಂಗ್ ಮಾಡಲು ಗೊತ್ತಿರಬೇಕು.
ಕೋರ್ಟ್ ಮಾಸ್ಟರ್: ಕಾನೂನು ವಿಷಯದಲ್ಲಿ ಪವವಿ ಮುಗಿಸಿರಬೇಕು
ಸೀನಿಯರ್ ಪರ್ಸನಲ್ ಅಸಿಸ್ಟೆಂಟ್ & ಸೀನಿಯರ್ ಅಸಿಸ್ಟೆಂಟ್ : ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು.
ಅರ್ಜಿ ಶುಲ್ಕ/ Application fees:
SC/ ST/ PH/ Ex Servicemen/ Widow/ Divorcee Women: ರೂ. 250/-
ಇತರೆ ವರ್ಗಗಳಿಗೆ: ರೂ. 1000/-
Fee can be paid online through BHIM UPI, Net Banking, by using Visa, Mastercard, Maestro, RuPay Credit or Debit cards or in SBI Branches by generating SBI Challan.
Selection Method/ ಆಯ್ಕೆವಿಧಾನ:
ವಸ್ತು ನಿಷ್ಟ ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ & ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 04.12.2024 ರಿಂದ 25.12.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಸುಪ್ರಿಂಕೋರ್ಟ್ ವೆಬ್ ಸೈಟ್ www.sci.gov.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
NIA ದಲ್ಲಿ ಖಾಲಿ ಇರುವ ಹೆಡ್ ಕಾನ್ಸ್ಟೇಬಲ್, ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕ/ Important Dates:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 04-12-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25-12-2024
Important Links/ ಪ್ರಮುಖ ಲಿಂಕುಗಳು: