ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ: KSRD & PRU Faculties Jobs 2024
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಪೂರ್ಣಕಾಲಿಕ ಉಪನ್ಯಾಸಕರು ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು 16-12-2024 ಕೊನೆಯ ದಿನಾಂಕವಾಗಿದ್ದು, ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳಿಗೆ ಇಲ್ಲಿ ತಿಳಿಯಬಹುದು. ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
Karnataka State Rural Development and Panchayat Raj University ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ವಿವಿಧ ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಕುರಿತಂತೆ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.
ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 50 ಅಸಿಸ್ಟೆಂಟ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ |
ಹುದ್ದೆಯ ಹೆಸರು: ಪೂರ್ಣಕಾಲಿಕ ಉಪನ್ಯಾಸಕರು. |
ಹುದ್ದೆಗಳಳ ಸಂಖ್ಯೆ: 03 |
ಕೆಲಸದ ಸ್ಥಳ: ಗದಗ |
ಕೋರ್ಸ್ | ಹುದ್ದೆಗಳ ಸಂಖ್ಯೆ |
ಮಾಸ್ಟರ್ ಆಫ್ ಪಬ್ಲಿಕ್ ಹೆಲ್ತ್ | 01 |
ಎಂಬಿಎ ಇನ್ ರೂರಲ್ ಮ್ಯಾನೇಜ್ಮೆಂಟ್ | 01 |
ಬಿಎಸ್ಸಿ (ಅಗ್ರಿ ಬಿಸಿನೆಸ್ & ಫುಡ್ ಪ್ರೊಸಸಿಂಗ್) | 01 |
ವೇತನ ಶ್ರೇಣಿ/ Salary Scale
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ನಿಯಮಾವಳಿಗಳ ಅನ್ವಯ ಮಾಸಿಕ ವೇತನ ನೀಡಲಾಗುತ್ತದೆ
ಗುತ್ತಿಗೆಯ ಅವಧಿ: ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರಾರಂಭದಲ್ಲಿ ಒಂದು ವರ್ಷದ ಅವಧಿಗೆ ಮಾತ್ರ ನೇಮಕ ಮಾಡಿಕೊಳ್ಳಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಪೂರ್ಣಕಾಲಿಕ ಉಪನ್ಯಾಸಕರು:
ವಿಷಯ/ Course | ಅರ್ಹತೆಗಳು/ Eligibility |
MBA in Rural Management/ Agribusiness Management | MBA with NET/ KSET in Relevant subject |
Master of Public Health | Master’s Degree in Public Health/ MDS and NET/ Kset in Concerned subject |
BSc in Public Health and Social Work | Master’s Degree in Public Health/ MD (Ayurveda) and NET/ Kset in Concerned subject |
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕವಿರುವುದಿಲ್ಲ
ಆಯ್ಕೆ ವಿಧಾನ/ Selection Procedure:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ವೈಯಕ್ತಿಕ ಬಯೋಡಾಟಾ, ಸಿವಿ ಮತ್ತು ಎಲ್ಲ ಅಗತ್ಯ ದಾಖಲೆಗಳನ್ನು ಲಕೋಟೆಯೊಳಗೆ ಹಾಕಿ ದಿನಾಂಕ 16-12-2024 ರ ಒಳಗಾಗಿ ಕೌಶಲ್ಯ ವಿಕಾಸ ಭವನ, ಗ್ರಾಮ ಗಂಗೊತ್ರಿ ಕ್ಯಾಂಪಸ್, ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ವಿಶ್ವವಿದ್ಯಾಲಯ, ಗದಗ- 582101 ವಿಳಾಸಕ್ಕೆ ಕಳುಹಿಸಬೇಕು.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 07-12-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-12-2024
Important Links/ ಪ್ರಮುಖ ಲಿಂಕುಗಳು: