SBI ನಿಂದ 13735 ಜೂ. ಅಸೋಸಿಯೇಟ್ ಹುದ್ದೆಗಳ ಬೃಹತ್ ಭರ್ತಿಗೆ ಅರ್ಜಿ ಆಹ್ವಾನ:  SBI JA 13735 Vacancies Jobs 2024

Click here to Share:

SBI ನಿಂದ 13735 ಜೂ. ಅಸೋಸಿಯೇಟ್ ಹುದ್ದೆಗಳ ಬೃಹತ್ ಭರ್ತಿಗೆ ಅರ್ಜಿ ಆಹ್ವಾನ:  SBI JA 13735 Vacancies Jobs 2024

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಖಾಲಿ ಇರುವ ಜೂನಿಯರ್ ಅಸೋಸಿಯೇಟ್(Junior Associate) ಬೃಹತ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಒಟ್ಟು 13735  ಜೂನಿಯರ್ ಅಸೋಸಿಯೇಟ್ ಹುದ್ದೆಗಳ ನೇರ ನೇಮಕಾತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಯಾವುದೇ ಪದವಿ ಮುಗಿಸಿದ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 07-01-2024 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ಪ್ರವಾಸೋಧ್ಯಮ ಇಲಾಖೆಯಲ್ಲಿ ಖಾಲಿ ಇರುವ 454 ಕಛೇರಿ ಸಂಯೋಜಕ & ರೂಮ್ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

State Bank of India ನ ವತಿಯಿಂದ Junior Associates ಹುದ್ದೆಗಳ ಪರೀಕ್ಷೆಗಾಗಿ  ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ನವಮಂಗಳೂರು ಬಂದರು ಪ್ರಾಧಿಕಾರದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಸೆಕ್ರೆಟರಿ, ಅಕೌಂಟ್ಸ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಒಟ್ಟು ಹುದ್ದೆಗಳ ಸಂಖ್ಯೆ: 13735 ಹುದ್ದೆಗಳು 

ಹುದ್ದೆಗಳ ಹೆಸರು: ಜೂನಿಯರ್ ಅಸೋಸಿಯೆಟ್

ಪರಿಶಿಷ್ಟ ಜಾತಿ (SC) 2118 ಹುದ್ದೆಗಳು
ಪರಿಶಿಷ್ಟ ಪಂಗಡ (ST) 1385 ಹುದ್ದೆಗಳು
ಇತರೆ ಹಿಂದೂಳಿದ ವರ್ಗ (OBC) 3001 ಹುದ್ದೆಗಳು
ಆರ್ಥಿಕವಾಗಿ ಹಿಂದೂಳಿದವರು (EWS) 1361 ಹುದ್ದೆಗಳು
ಸಾಮಾನ್ಯ ವರ್ಗ (GM) 5870 ಹುದ್ದೆಗಳು
ಒಟ್ಟು ಹುದ್ದೆಗಳು 13735 ಹುದ್ದೆಗಳು

ವೇತನ/ Salary     

ವೇತನ ಶ್ರೇಣಿ ರೂ. 19900-47920 

ಈ ವೇತನದ ಜೊತೆಗೆ ಡಿಎ/ HRA ಮುಂತಾದ ಸೌಲಭ್ಯಗಳು ಬ್ಯಾಂಕಿನ ನಿಯಮಗಳನ್ವಯ ದೊರೆಯುತ್ತವೆ.

ವಯೋಮಿತಿ/ Age limit: (As on 01-04-2024)

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 20 ವರ್ಷ ಪೂರೈಸಿರಬೇಕು  & 28 ವರ್ಷವನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ 31-12-2024 ರ ಒಳಗಾಗಿ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಅಥವಾ ಯಾವುದೇ ವಿಷಯದಲ್ಲಿ (Any Degree) ಪದವಿ ಉತ್ತೀರ್ಣ ಹೊಂದಿರಬೇಕು.

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 750

ಪ.ಜಾ/ ಪಪಂ/ ಅಂಗವಿಕಲ/ ಮಾಜಿಸೈನಿಕ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿಲ್ಲ

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಕೆಳಕಂಡಂತೆ ಆಯ್ಕೆ ಮಾಡಲಾಗುತ್ತದೆ.

ಪೂರ್ವಭಾವಿ ಪರೀಕ್ಷೆ (Preliminary Examination)

ಮುಖ್ಯ ಪರೀಕ್ಷೆ (Mains Exam)

ಪೂರ್ವಭಾವಿ & ಮುಖ್ಯ ಪರೀಕ್ಷೆಯು ಕನ್ನಡ, ಇಂಗ್ಲೀಷ್ & ಹಿಂದಿ ಸೇರಿದಂತೆ ವಿವಿಧ ಸ್ಥಳೀಯ ಭಾಷೆಗಳಲ್ಲಿ ನಡೆಯಲಿದ್ದು, ತಾವು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಆಯ್ಕೆಮಾಡಬಹುದು. 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 17.12.2024 ರಿಂದ 07.01.2025 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು SBI  ನ  ವೆಬ್ ಸೈಟ್ www.bank.sbi/web/careers  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ 10ನೇ ಆದವರಿಂದ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 17.12.2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07.01.2025

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 07.01.2025

ಪೂರ್ವಭಾವಿ ಪರೀಕ್ಷಾ ದಿನಾಂಕ: ಜನೆವರಿ, 2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger

Comments are closed.