ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಟಿಜಿಟಿ, ಸಹಶಿಕ್ಷಕರು, ಕಾನೂನ ಸಹಾಯಕ ಸೇರಿದಂತೆ 1036 ಹುದ್ದೆಗಳಿಗೆ ಅರ್ಜಿ ಆಹ್ವಾನ: RRB Group C 1036 vacancies 2024

Click here to Share:

ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಟಿಜಿಟಿ, ಸಹಶಿಕ್ಷಕರು, ಕಾನೂನ ಸಹಾಯಕ ಸೇರಿದಂತೆ 1036 ಹುದ್ದೆಗಳಿಗೆ ಅರ್ಜಿ ಆಹ್ವಾನ: RRB Group C 1036 vacancies 2024

ಭಾರತೀಯ ರೈಲ್ವೇ ಇಲಾಖೆಯಿಂದ ಮತ್ತೊಂದು ಬೃಹತ್ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆರಂಭವಾಗಿದೆ. ರೈಲ್ವೇ ರಕ್ಷಣಾ ಪಡೆಯಲ್ಲಿ ಖಾಲಿ ಇರುವ ಒಟ್ಟು 1036  ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ.  ಸಹ ಶಿಕ್ಷಕರು, ಕಾನೂನು ಸಹಾಯಕ, ಟಿಜಿಟಿ ಶಿಕ್ಷಕರು, ಲೈಬ್ರೆರಿಯನ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ.   ಅರ್ಜಿ ಸಲ್ಲಿಸಲು ದಿನಾಂಕ 06-02-2025 ಕೊನೆಯ ದಿನಾಂಕವಾಗಿದ್ದು.

ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಕ್ಲರ್ಕ್, ಗ್ರಂಥಾಲಯ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

 ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಭಾರತೀಯ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

SBI ನಿಂದ 13735 ಜೂ. ಅಸೋಸಿಯೇಟ್ ಹುದ್ದೆಗಳ ಬೃಹತ್ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ- ಭಾರತೀಯ ರೈಲ್ವೇ ಇಲಾಖೆ
ಹುದ್ದೆಗಳ ಹೆಸರು- ಕೆಳಗೆ ಪಟ್ಟಿಯಲ್ಲಿ ನೀಡಲಾಗಿದೆ.
ಒಟ್ಟು ಖಾಲಿ ಹುದ್ದೆಗಳು- 1036 ಹುದ್ದೆಗಳು
ಕೆಲಸದ ಸ್ಥಳ: ಭಾರತದಾದ್ಯಂತಾ
ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಪಿಜಿಟಿ ಶಿಕ್ಷಕರು 187
ಸೈಂಟಿಫಿಕ್ ಸುಪರ್ವೈಸರ್ 03
ಟಿಜಿಟಿ ಶಿಕ್ಷಕರು 338
ಕಾನೂನು ಸಹಾಯಕ 54
ಪಬ್ಲಿಕ್ ಪ್ರಾಸಿಕ್ಯೂಟರ್ 20
ಫಿಸಿಕಲ್ ಟ್ರೈನಿಂಗ್ ಇನ್ಸ್ಟ್ರಕ್ಟರ್ 18
ಸೈಂಟಿಫಿಕ್ ಅಸಿಸ್ಟೆಂಟ್ 02
ಜೂನಿಯರ್ ಟ್ರಾನ್ಸಲೇಟರ್ 130
ಸೀನಿಯರ್ ಪಬ್ಲಿಸಿಟಿ ಇನ್ಸ್ಪೆಕ್ಟರ್ 03
ಸ್ಟಾಫ್ ವೆಲ್ಫೇರ್ ಇನ್ಸ್ಪೆಕ್ಟರ್ 59
ಲೈಬ್ರೆರಿಯನ್ 10
ಸಂಗೀತ ಶಿಕ್ಷಕರು 03
ಪ್ರಾಥಮಿಕ ರೈಲ್ವೇ ಶಿಕ್ಷಕರು 186
ಸಹ ಶಿಕ್ಷಕರು 02
ಲ್ಯಾಬೋರೆಟರಿ ಅಸಿಸ್ಟೆಂಟ್ 07
ಲ್ಯಾಬ್ ಅಸಿಸ್ಟೆಂಟ್ 12

 

ವೇತನ/ Salary:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಪಿಜಿಟಿ ಶಿಕ್ಷಕರು 47600
ಸೈಂಟಿಫಿಕ್ ಸುಪರ್ವೈಸರ್ 44900
ಟಿಜಿಟಿ ಶಿಕ್ಷಕರು 44900
ಕಾನೂನು ಸಹಾಯಕ 44900
ಪಬ್ಲಿಕ್ ಪ್ರಾಸಿಕ್ಯೂಟರ್ 44900
ಫಿಸಿಕಲ್ ಟ್ರೈನಿಂಗ್ ಇನ್ಸ್ಟ್ರಕ್ಟರ್ 44900
ಸೈಂಟಿಫಿಕ್ ಅಸಿಸ್ಟೆಂಟ್ 35400
ಜೂನಿಯರ್ ಟ್ರಾನ್ಸಲೇಟರ್ 35400
ಸೀನಿಯರ್ ಪಬ್ಲಿಸಿಟಿ ಇನ್ಸ್ಪೆಕ್ಟರ್ 35400
ಸ್ಟಾಫ್ ವೆಲ್ಫೇರ್ ಇನ್ಸ್ಪೆಕ್ಟರ್ 35400
ಲೈಬ್ರೆರಿಯನ್ 35400
ಸಂಗೀತ ಶಿಕ್ಷಕರು 35400
ಪ್ರಾಥಮಿಕ ರೈಲ್ವೇ ಶಿಕ್ಷಕರು 35400
ಸಹ ಶಿಕ್ಷಕರು 35400
ಲ್ಯಾಬೋರೆಟರಿ ಅಸಿಸ್ಟೆಂಟ್ 25500
ಲ್ಯಾಬ್ ಅಸಿಸ್ಟೆಂಟ್ 19900

ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ವೇತನ & ಭತ್ಯೆಗಳು ದೊರೆಯುತ್ತವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಯಾವುದೇ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಹತ್ತನೇ, ಪಿಯುಸಿ, ಸಂಬಂಧಿಸಿದ ವಿಷಯದಲ್ಲಿ ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ ಮುಗಿದವರಿಗೆ ವಿವಿಧ ಉದ್ಯೋಗಾವಕಾಶಗಳು ಇರುತ್ತವೆ. ವಿದ್ಯಾರ್ಹತೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳಿಗೆ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.  

ಅರ್ಜಿ ಶುಲ್ಕ/ Application Fees:

ಪ.ಜಾ/ ಪಪಂ/ ಎಲ್ಲ ಮಹಿಳೆಯರು/ EWS/ PwBD ಅಭ್ಯರ್ಥಿಗಳಿಗೆ: 250/-

ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : ರೂ. 500

ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು.

ವಯೋಮಿತಿ/ Age limit:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 28 ವರ್ಷ ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

ಆಯ್ಕೆವಿಧಾನ/ Selection procedure:

ನಿಗದಿಪಡಿಸಿದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ  ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 07.01.2025 ರಿಂದ 06.02.2025 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ರೈಲ್ವೇಯ ಅಧಿಕೃತ ವೆಬ್ಸೈಟ್  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಕರ್ನಾಟಕ ಪ್ರವಾಸೋಧ್ಯಮ ಇಲಾಖೆಯಲ್ಲಿ ಖಾಲಿ ಇರುವ 454 ಕಛೇರಿ ಸಂಯೋಜಕ & ರೂಮ್ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 07.01.2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06.02.2025

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Short Notification

Official Website


Click here to Share: