ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ ಖಾಲಿ ಇರುವ ಪ್ರೊಗ್ರಾಮ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 40000/- UASD Programme Manager Jobs 2025

Click here to Share:

ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ ಖಾಲಿ ಇರುವ ಪ್ರೊಗ್ರಾಮ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 40000/- UASD Programme Manager Jobs 2025

ಕೃಷಿ ವಿಶ್ವವಿದ್ಯಾಲಯ, ಧಾರವಾಡ ಇಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಪ್ರೊಗ್ರಾಮ್ ಮ್ಯಾನೇಜರ್ ಹುದ್ದೆಗಳ  ನೇರ ಸಂದರ್ಶನಕ್ಕೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಯು ತಾತ್ಕಾಲಿಕ ಆಗಿದ್ದು ಆರಂಭದಲ್ಲಿ ಒಂದು ವರ್ಷದ ಅವಧಿಗೆ ಮಾತ್ರ ಭರ್ತಿ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ 20-02-2025 ರಂದು ನಡೆಯವ ನೇರ ಸಂದರ್ಶನಕ್ಕೆ ಹಾಜರಾಗಬಹುದು.

University of Agriculture, Dharwad ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕೃಷಿ ವಿಶ್ವವಿದ್ಯಾಲಯ, ಧಾರವಾಡ

ಹುದ್ದೆಗಳ ಹೆಸರು: ಪ್ರೊಗ್ರಾಮ್ ಮ್ಯಾನೇಜರ್

ಒಟ್ಟು ಹುದ್ದೆಗಳು: 01

ಕೆಲಸದ ಸ್ಥಳ: ಧಾರವಾಡ

ಕರ್ನಾಟಕ ಅಂಚೆ ವೃತ್ತದಲ್ಲಿ ಖಾಲಿ ಇರುವ 1135 ಹುದ್ದೆಗಳಿಗೆ ಕನ್ನಡಿಗರಿಂದ ಅರ್ಜಿ ಆಹ್ವಾನ Karnataka Postal Circle Jobs 2025

ವೇತನ/ Salary

ನಿಯಮಾವಳಿಗಳ ಅನ್ವಯ ಮಾಸಿಕ ರೂ. 40000/-  ವೇತನ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

MBA or PGDM from premier institutes (IRMA, NIAM, NAARM, MANAGE etc.) with a minimum of 3 years of experience in the startup ecosystem. (The roles and responsibilities of the Program Manager will be to undertake the activities and to oversee the operations of the Karnataka Acceleration Network program of Govt. of Karnataka, manage stakeholders, organize events and ensure compliance with UAS Dharwad protocols and support ASTRA’s objectives

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ

 

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 45 ವಯೋಮಿತಿಯನ್ನು ಮೀರುವಂತಿಲ್ಲ.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ ಪಪಂ: 05 ವರ್ಷ

ಓಬಿಸಿ ವರ್ಗ: 03 ವರ್ಷ

ಅಂಗವಿಕಲ : 10 ವರ್ಷ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ 20-02-2025 ರಂದು ನಡೆಯುವ ನೇರ ಸಂದರ್ಶನಕ್ಕೆ ಡೀನ್ (ಕೃಷಿ) ರವರ ಕಛೇರಿ, ಕೃಷಿ ಮಹಾವಿದ್ಯಾಲಯ, ಧಾರವಾಡ ಇಲ್ಲಿಗೆ ಹಾಜರಾಗುವುದು. 

 

Important Date/ ಪ್ರಮುಖ ದಿನಾಂಕಗಳು:

ನೇರ ಸಂದರ್ಶನಕ್ಕೆ ಹಾಜರಾಗುವ ದಿನಾಂಕ: 20-02-2025

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ & ಅರ್ಜಿ ನಮೂನೆ

 

 


Click here to Share:
Scroll to Top