ಭಾರತೀಯ ವಿಮಾನಯಾನ ಪ್ರಾಧಿಕಾರದಲ್ಲಿ ಖಾಲಿ ಇರುವ 496 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ- AAI 496 Vacancies recruitment 2023
ಭಾರತೀಯ ವಿಮಾನಯಾನ ಪ್ರಾಧಿಕಾರದಿಂದ ಖಾಲಿ ಇರುವ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. Airport Authority of India ದಲ್ಲಿ ಖಾಲಿ ಇರುವ ಒಟ್ಟು 496 ಜೂನಿಯರ್ ಎಕ್ಸಿಕ್ಯೂಟಿವ್ (Air Traffic Control) ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಯಾವುದೇ ಪದವಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 30-11-2023 ಕೊನೆಯ ದಿನಾಂಕವಾಗಿರುತ್ತದೆ. ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳನ್ನು ಇಲ್ಲಿ ನೀಡಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಬೆಳಗಾವಿಯಲ್ಲಿ ಖಾಲಿ ಇರುವ ಗುಮಾಸ್ತ & ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Airport Authority of India (AAI) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕ ವಿಶ್ವವಿದ್ಯಾಲಯದ ಧಾರವಾಡದಿಂದ ಕರಡು ವಾಚಕರು & ಇಲೆಕ್ಟ್ರಿಷಿಯನ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Post Details/ ಹುದ್ದೆಗಳ ವಿವರ:
ಹುದ್ದೆಗಳ ಹೆಸರು: ಜೂನಿಯರ್ ಎಕ್ಸಿಕ್ಯೂಟಿವ್ (Air Traffic Control)
ಸಾಮಾನ್ಯ ವರ್ಗ: 199 |
EWS : 49 |
OBC: 140 |
SC: 75 |
ST : 33 |
PWD : 05 |
ಒಟ್ಟು ಹುದ್ದೆಗಳು – 496 |
ವೇತನ/ Stipend:
ಮೂಲವೇತನ : 40000-140000
Airport Authority of India (AAI) ನಿಯಮಾವಳಿಗಳ ಅನ್ವಯ ಡಿಎ, ಹೆಚ್.ಆರ್.ಎ ಸೇರಿದಂತೆ ವಿವಿಧ ಭತ್ಯೆಗಳು ಇರುತ್ತವೆ.
ವಯೋಮಿತಿ/ Age limit (As on 30-11-2023)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 27 ವರ್ಷವನ್ನು ಮೀರುವಂತಿಲ್ಲ.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ/ Education Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ B.Sc ಪದವಿ ಮುಗಿಸಿರಬೇಕು.
ಅರ್ಜಿ ಶುಲ್ಕ/ Application Fees:
ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ: & ಎಲ್ಲ ಮಹಿಳೆಯರಿಗೆ: ಅರ್ಜಿ ಶುಲ್ಕವಿಲ್ಲ
ಸಾಮಾನ್ಯ & ಇತರೆ: ರೂ. 1000/-
Selection Method/ ಆಯ್ಕೆ ವಿಧಾನ-:
ಆನ್ಲೈನ್ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ How to Apply:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 01.11.2023 ರಿಂದ 30.11.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು AAI ನ ವೆಬ್ ಸೈಟ್ www.aai.aero ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
Important dates:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 01-11-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-11-2023
Important Links/ ಪ್ರಮುಖ ಲಿಂಕುಗಳು:
Pingback: ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ಉಪನ್ಯಾಸಕರು, ಚಾಲಕರು & MTS ಹುದ್ದೆಗಳಿಗೆ ಅರ್ಜಿ ಆಹ್ವಾನ: NIEPID Jobs 2023 - KPSC Jobs
Pingback: ಕರ್ನಾಟಕ ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಅಟೆಂಡರ್ & ಮಲ್ಟಿ ಪರ್ಪಸ್ ವರ್ಕರ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ