ವಿಮಾನ ಇಲಾಖೆಯಲ್ಲಿ ಖಾಲಿ ಇರುವ 89 ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ- AAI JA recruitment 2025
ಭಾರತೀಯ ವಿಮಾನಯಾನ ಪ್ರಾಧಿಕಾರದಿಂದ ಖಾಲಿ ಇರುವ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಭಾರತೀಯ ವಿಮಾನ ಪ್ರಾಧಿಕಾರದಲ್ಲಿ ಖಾಲಿ ಇರುವ ಒಟ್ಟು 89 ಜೂನಿಯರ್ ಅಸಿಸ್ಟೆಂಟ್ (Fire Service) ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಯಾವುದೇ ಪದವಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 28-01-2025 ಕೊನೆಯ ದಿನಾಂಕವಾಗಿರುತ್ತದೆ. ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳನ್ನು ಇಲ್ಲಿ ನೀಡಲಾಗಿದೆ.
Airport Authority of India (AAI) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
Post Details/ ಹುದ್ದೆಗಳ ವಿವರ:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಜೂನಿಯರ್ ಅಸಿಸ್ಟೆಂಟ್ (Fire Service) | 89 |
ಒಟ್ಟು ಹುದ್ದೆಗಳು | 89 |
(ಸಾಮಾನ್ಯ-45, ಪ.ಜಾ-10, ಪ.ಪಂ-12, ಓಬಿಸಿ-14, EWS-08)
ವೇತನ/ Salary Scale:
ಹುದ್ದೆಗಳ ಹೆಸರು | ಮೂಲವೇತನ |
ಜೂನಿಯರ್ ಅಸಿಸ್ಟೆಂಟ್ | 31000-92000 |
Airport Authority of India (AAI) ನಿಯಮಾವಳಿಗಳ ಅನ್ವಯ ಡಿಎ, ಹೆಚ್.ಆರ್.ಎ ಸೇರಿದಂತೆ ವಿವಿಧ ಭತ್ಯೆಗಳು ಇರುತ್ತವೆ
ವಯೋಮಿತಿ/ Age limit (As on 01-11-2024)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 30 ವರ್ಷವನ್ನು ಮೀರುವಂತಿಲ್ಲ.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ/ Education Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್ ನಿಂದ ಪಿಯುಸಿ ಅಥವಾ ಡಿಪ್ಲೋಮಾ ವಿದ್ಯಾರ್ಹತೆ ಮುಗಿಸಿರಬೇಕು.
ಚಾಲ್ತಿಯಲ್ಲಿರುವ ಭಾರಿ ವಾಹನಾ ಚಾಲನಾ ಪರವಾನಗಿಯನ್ನು ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ: & ಎಲ್ಲ ಮಹಿಳೆಯರಿಗೆ: ಅರ್ಜಿ ಶುಲ್ಕವಿಲ್ಲ
ಸಾಮಾನ್ಯ & ಇತರೆ: ರೂ. 1000/-
Selection Method/ ಆಯ್ಕೆ ವಿಧಾನ-:
ಆನ್ಲೈನ್ ಪರೀಕ್ಷೆ ಮತ್ತು ದೈಹಿಕ ಸಾಮಾರ್ಥ್ಯ ಪರೀಕ್ಷೆಯ ಮೂಲಕ ಆಯ್ಕೆಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ How to Apply:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 30.12.2024 ರಿಂದ 28.01.2025 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು AAI ನ ವೆಬ್ ಸೈಟ್ www.aai.aero ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
Important dates:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 30-12-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28-01-2025
Important Links/ ಪ್ರಮುಖ ಲಿಂಕುಗಳು: