ವಿಮಾನ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಹಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ- AAI Junior Assistant recruitment 2024
ಭಾರತೀಯ ವಿಮಾನಯಾನ ಪ್ರಾಧಿಕಾರದಿಂದ ಖಾಲಿ ಇರುವ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. Airport Authority of India ದಲ್ಲಿ ಖಾಲಿ ಇರುವ ಒಟ್ಟು 119 ಜೂನಿಯರ್ ಅಸಿಸ್ಟೆಂಟ್ (Junior Assistant), ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಯಾವುದೇ ಪದವಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 26-01-2024 ಕೊನೆಯ ದಿನಾಂಕವಾಗಿರುತ್ತದೆ. ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳನ್ನು ಇಲ್ಲಿ ನೀಡಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ…
ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 260 ಗ್ರೂಪ್ ಸಿ ಅಸಿಸ್ಟೆಂಟ್ ಇಂಟಲಿಜೆನ್ಸ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Airport Authority of India (AAI) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 119 ಗ್ರೂಪ್ ಡಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ
Post Details/ ಹುದ್ದೆಗಳ ವಿವರ:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಜೂನಿಯರ್ ಅಸಿಸ್ಟೆಂಟ್ (Fire Service) | 73 |
ಜೂನಿಯರ್ ಅಸಿಸ್ಟೆಂಟ್ (ಆಫೀಸ್) | 02 |
ಸೀನಿಯರ್ ಅಸಿಸ್ಟೆಂಟ್ (Electronics) | 25 |
ಸೀನಿಯರ್ ಅಸಿಸ್ಟೆಂಟ್ (Accounts) | 19 |
ಒಟ್ಟು ಹುದ್ದೆಗಳು | 119 |
ವೇತನ/ Stipend:
ಹುದ್ದೆಗಳ ಹೆಸರು | ಮೂಲವೇತನ |
ಜೂನಿಯರ್ ಅಸಿಸ್ಟೆಂಟ್ | 31000-92000 |
ಸೀನಿಯರ್ ಅಸಿಸ್ಟೆಂಟ್ | 36000-110000 |
Airport Authority of India (AAI) ನಿಯಮಾವಳಿಗಳ ಅನ್ವಯ ಡಿಎ, ಹೆಚ್.ಆರ್.ಎ ಸೇರಿದಂತೆ ವಿವಿಧ ಭತ್ಯೆಗಳು ಇರುತ್ತವೆ
ವಯೋಮಿತಿ/ Age limit (As on 20-12-2023)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 30 ವರ್ಷವನ್ನು ಮೀರುವಂತಿಲ್ಲ.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ/ Education Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕೆಳಗೆ ನೀಡಲಾದ ವಿದ್ಯಾರ್ಹತೆ ಮುಗಿಸಿರಬೇಕು.
ಹುದ್ದೆಗಳ ಹೆಸರು | ವಿದ್ಯಾರ್ಹತೆ |
ಜೂನಿಯರ್ ಅಸಿಸ್ಟೆಂಟ್ (Fire Service) | 12ನೇ ತರಗತಿ ಅಥವಾ ಡಿಪ್ಲೋಮಾ |
ಜೂನಿಯರ್ ಅಸಿಸ್ಟೆಂಟ್ (ಆಫೀಸ್) | ಯಾವುದೇ ಪದವಿ |
ಸೀನಿಯರ್ ಅಸಿಸ್ಟೆಂಟ್ (Electronics) | Diploma in Ele/ Tele Com/ Redio Engg |
ಸೀನಿಯರ್ ಅಸಿಸ್ಟೆಂಟ್ (Accounts) | BCom |
ಅರ್ಜಿ ಶುಲ್ಕ/ Application Fees:
ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ: & ಎಲ್ಲ ಮಹಿಳೆಯರಿಗೆ: ಅರ್ಜಿ ಶುಲ್ಕವಿಲ್ಲ
ಸಾಮಾನ್ಯ & ಇತರೆ: ರೂ. 1000/-
Selection Method/ ಆಯ್ಕೆ ವಿಧಾನ-:
ಆನ್ಲೈನ್ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ How to Apply:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 27.12.2023 ರಿಂದ 26.01.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು AAI ನ ವೆಬ್ ಸೈಟ್ www.aai.aero ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಜನೌಷಧ ಯೋಜನೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ PMBI ನಿಂದ ಅಧಿಸೂಚನೆ ಪ್ರಕಟ
Important dates:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 27-12-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26-01-2024
Important Links/ ಪ್ರಮುಖ ಲಿಂಕುಗಳು:
Pingback: ವಿದ್ಯುತ್ ಸರಬರಾಜು ನಿಗಮದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- 200 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: CHESCOM 400 Posts
Pingback: ಕರ್ನಾಟಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ: ವೇತನ ರೂ. 1 ಲಕ್ಷ- School Education PMU Notification 2023 - KPSC
Pingback: ชักโครก