ವಿಮಾನ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಹಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ- AAI Junior Assistant recruitment Notification 2024

Click here to Share:

ವಿಮಾನ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಹಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ- AAI Junior Assistant recruitment Notification 2024

ಭಾರತೀಯ ವಿಮಾನಯಾನ ಪ್ರಾಧಿಕಾರದಿಂದ ಖಾಲಿ ಇರುವ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. Airport Authority of India ದಲ್ಲಿ ಖಾಲಿ ಇರುವ ಒಟ್ಟು 119 ಜೂನಿಯರ್ ಅಸಿಸ್ಟೆಂಟ್ (Junior Assistant), ಸೀನಿಯರ್ ಅಸಿಸ್ಟೆಂಟ್  ಹುದ್ದೆಗಳ ನೇಮಕಾತಿಗಾಗಿ ಅರ್ಹ &  ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಯಾವುದೇ ಪದವಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 26-01-2024 ಕೊನೆಯ ದಿನಾಂಕವಾಗಿರುತ್ತದೆ. ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳನ್ನು ಇಲ್ಲಿ ನೀಡಲಾಗಿದೆ.  ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ…

KEA ಯಿಂದ 6 ಇಲಾಖೆಗಳಲ್ಲಿ ಖಾಲಿ ಇರುವ 5151 ಹುದ್ದೆಗಳಿಗೆ ಅರ್ಜಿ ಆಹ್ವಾನ: KEA 6 Department Vacancies 2024

Airport Authority of India (AAI) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಜಿಲ್ಲಾ ಆರೋಗ್ಯ ಕಛೇರಿಯಿಂದ ಖಾಲಿ ಇರುವ ಅಸಿಸ್ಟೆಂಟ್ & ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟ

Post Details/ ಹುದ್ದೆಗಳ ವಿವರ:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಜೂನಿಯರ್ ಅಸಿಸ್ಟೆಂಟ್ (Fire Service) 73
ಜೂನಿಯರ್ ಅಸಿಸ್ಟೆಂಟ್ (ಆಫೀಸ್) 02
ಸೀನಿಯರ್ ಅಸಿಸ್ಟೆಂಟ್ (Electronics) 25
ಸೀನಿಯರ್ ಅಸಿಸ್ಟೆಂಟ್ (Accounts) 19
ಒಟ್ಟು ಹುದ್ದೆಗಳು 119

ವೇತನ/ Stipend:

ಹುದ್ದೆಗಳ ಹೆಸರು ಮೂಲವೇತನ
ಜೂನಿಯರ್ ಅಸಿಸ್ಟೆಂಟ್ 31000-92000
ಸೀನಿಯರ್ ಅಸಿಸ್ಟೆಂಟ್ 36000-110000

Airport Authority of India (AAI) ನಿಯಮಾವಳಿಗಳ ಅನ್ವಯ ಡಿಎ, ಹೆಚ್.ಆರ್.ಎ ಸೇರಿದಂತೆ ವಿವಿಧ ಭತ್ಯೆಗಳು ಇರುತ್ತವೆ

ವಯೋಮಿತಿ/ Age limit (As on 20-12-2023)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 30 ವರ್ಷವನ್ನು ಮೀರುವಂತಿಲ್ಲ.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಶೈಕ್ಷಣಿಕ ವಿದ್ಯಾರ್ಹತೆ/ Education Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕೆಳಗೆ ನೀಡಲಾದ ವಿದ್ಯಾರ್ಹತೆ  ಮುಗಿಸಿರಬೇಕು.

ಹುದ್ದೆಗಳ ಹೆಸರು ವಿದ್ಯಾರ್ಹತೆ
ಜೂನಿಯರ್ ಅಸಿಸ್ಟೆಂಟ್ (Fire Service) 12ನೇ ತರಗತಿ ಅಥವಾ ಡಿಪ್ಲೋಮಾ
ಜೂನಿಯರ್ ಅಸಿಸ್ಟೆಂಟ್ (ಆಫೀಸ್) ಯಾವುದೇ ಪದವಿ
ಸೀನಿಯರ್ ಅಸಿಸ್ಟೆಂಟ್ (Electronics) Diploma in Ele/ Tele Com/ Redio Engg
ಸೀನಿಯರ್ ಅಸಿಸ್ಟೆಂಟ್ (Accounts) BCom

ಅರ್ಜಿ ಶುಲ್ಕ/ Application Fees:

ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ: & ಎಲ್ಲ ಮಹಿಳೆಯರಿಗೆ: ಅರ್ಜಿ ಶುಲ್ಕವಿಲ್ಲ

ಸಾಮಾನ್ಯ & ಇತರೆ: ರೂ. 1000/-

Selection Method/ ಆಯ್ಕೆ ವಿಧಾನ-:

ಆನ್ಲೈನ್ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.

 

ಅರ್ಜಿ ಸಲ್ಲಿಸುವ ವಿಧಾನ/ How to Apply:               

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 27.12.2023 ರಿಂದ 26.01.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು AAI ನ ವೆಬ್ ಸೈಟ್ www.aai.aero   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಕರ್ನಾಟಕ ಮಹಿಳಾ & ಮಕ್ಕಳ ಇಲಾಖೆ ಹಾವೇರಿಯಲ್ಲಿ ಖಾಲಿ ಇರುವ ಕಾರ್ಯಕರ್ತೆ & ಸಹಾಯಕಿ  ಹುದ್ದೆಗಳಿಗೆ ಅರ್ಜಿ ಆಹ್ವಾನ

Important dates:       

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 27-12-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26-01-2024

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

ಅರ್ಜಿ ನಮೂನೆ/ Application Form

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger