ಭಾರತೀಯ ವಿಮಾನಯಾನ ಪ್ರಾಧಿಕಾರದಲ್ಲಿ ಖಾಲಿ ಇರುವ 337 ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ- AAI recruitment 2023

Click here to Share:

ಭಾರತೀಯ ವಿಮಾನಯಾನ ಪ್ರಾಧಿಕಾರದಲ್ಲಿ ಖಾಲಿ ಇರುವ 337 ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ- AAI recruitment 2023

ಭಾರತೀಯ ವಿಮಾನಯಾನ ಪ್ರಾಧಿಕಾರದಿಂದ ಖಾಲಿ ಇರುವ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. Airport Authority of India ದಲ್ಲಿ ಖಾಲಿ ಇರುವ ಒಟ್ಟು 337 ಕಿರಿಯ ಸಹಾಯಕ, ಸೀನಿಯರ್ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ &  ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಯಾವುದೇ ಪದವಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 04-09-2023 ಕೊನೆಯ ದಿನಾಂಕವಾಗಿರುತ್ತದೆ. ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳನ್ನು ಇಲ್ಲಿ ನೀಡಲಾಗಿದೆ.  ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ…

ಕರ್ನಾಟಕ ಆಹಾರ ಇಲಾಖೆಯಲ್ಲಿ ಖಾಲಿ ಇರುವ 386 ಕಿರಿಯ ಸಹಾಯಕ, ಲೆಕ್ಕ ಸಹಾಯಕ ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

Airport Authority of India (AAI) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

FDA, ಅಕೌಂಟೆಂಟ್ & ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NIA Recruitment 2023

Post Details/ ಹುದ್ದೆಗಳ ವಿವರ:

ಕಿರಿಯ ಸಹಾಯಕ (ಆಫೀಸ್)- 09
ಹಿರಿಯ ಸಹಾಯಕ (ಅಕೌಂಟ್ಸ್)- 09
ಜೂನಿಯರ್ ಎಕ್ಸಿಕ್ಯೂಟಿವ್ (ಕಾಮನ್ ಕೆಡರ್)- 237
ಜೂನಿಯರ್ ಎಕ್ಸಿಕ್ಯೂಟಿವ್ (ಹಣಕಾಸು)- 66
ಜೂನಿಯರ್ ಎಕ್ಸಿಕ್ಯೂಟಿವ್ (ಅಗ್ನಿ ಸೇವೆ)-03
ಜೂನಿಯರ್ ಎಕ್ಸಿಕ್ಯೂಟಿವ್ (ಕಾನೂನು)- 18
ಒಟ್ಟು ಹುದ್ದೆಗಳು – 337

 

ವೇತನ/ Salary Scale:

ಕಿರಿಯ ಸಹಾಯಕ- 31000-92000
ಹಿರಿಯ ಸಹಾಯಕ – 36000-110000
ಜೂನಿಯರ್ ಎಕ್ಸಿಕ್ಯೂಟಿವ್ – 40000-140000

AAI ನಿಯಮಾವಳಿಗಳ ಅನ್ವಯ ಡಿಎ, ಹೆಚ್.ಆರ್.ಎ ಸೇರಿದಂತೆ ವಿವಿಧ ಭತ್ಯೆಗಳು ಇರುತ್ತವೆ

 

ವಯೋಮಿತಿ/ Age limit (As on 04-09-2023)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 30 ವರ್ಷವನ್ನು ಮೀರುವಂತಿಲ್ಲ.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಶೈಕ್ಷಣಿಕ ವಿದ್ಯಾರ್ಹತೆ/ Education Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆ ಮುಗಿಸಿರಬೇಕು.

ಕಿರಿಯ ಸಹಾಯಕ (ಆಫೀಸ್)- ಪದವಿ
ಹಿರಿಯ ಸಹಾಯಕ (ಅಕೌಂಟ್ಸ್)- ಬಿಕಾಂ
ಜೂನಿಯರ್ ಎಕ್ಸಿಕ್ಯೂಟಿವ್ (ಕಾಮನ್ ಕೆಡರ್)- ಯಾವುದೇ ಪದವಿ
ಜೂನಿಯರ್ ಎಕ್ಸಿಕ್ಯೂಟಿವ್ (ಹಣಕಾಸು)- ಬಿಕಾಂ with ICWA/ CA/ MBA
ಜೂನಿಯರ್ ಎಕ್ಸಿಕ್ಯೂಟಿವ್ (ಅಗ್ನಿ ಸೇವೆ)-ಬಿಇ/ ಬಿಟೆಕ್ (Relevant Field)
ಜೂನಿಯರ್ ಎಕ್ಸಿಕ್ಯೂಟಿವ್ (ಕಾನೂನು)- ಕಾನೂನು ಪದವಿ

ಅರ್ಜಿ ಶುಲ್ಕ/ Application Fees:

ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ: & ಎಲ್ಲ ಮಹಿಳೆಯರಿಗೆ: ಅರ್ಜಿ ಶುಲ್ಕವಿಲ್ಲ

ಸಾಮಾನ್ಯ & ಇತರೆ: ರೂ. 1000/-

Selection Method/ ಆಯ್ಕೆ ವಿಧಾನ-:

ಆನ್ಲೈನ್ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ How to Apply:               

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 05.08.2023 ರಿಂದ 04.09.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು AAI ನ ವೆಬ್ ಸೈಟ್ www.aai.aero   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

Important dates:       

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 05-08-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 04-09-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

ಅರ್ಜಿ ನಮೂನೆ/ Application Form

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger

8 Responses to ಭಾರತೀಯ ವಿಮಾನಯಾನ ಪ್ರಾಧಿಕಾರದಲ್ಲಿ ಖಾಲಿ ಇರುವ 337 ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ- AAI recruitment 2023

  1. Pingback: ವಿದ್ಯುತ್ ಇಲಾಖೆಯಿಂದ ಕರ್ನಾಟಕದಲ್ಲಿ ಖಾಲಿ ಇರುವ ಸೆಕ್ರೆಟೆರಿಯಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

  2. Pingback: ಅಂಚೆ ಬ್ಯಾಂಕ್ ನಲ್ಲಿ ಖಾಲಿ ಇರುವ 132 ಹುದ್ದೆಗಳಿಗೆ ಅರ್ಜಿ ಆಹ್ವಾನ: ಯಾವುದೇ ಪದವಿ ಮಾತ್ರ- IPPB 132 Posts Recruitment - KPSC Jobs

  3. Pingback: ಪಿಯುಸಿ ಮುಗಿದವರಿಗೆ ಕರ್ನಾಟಕ ಸರ್ಕಾರದಿಂದ ಗ್ರೂಪ್ ‘ಸಿ’ ಕಲ್ಯಾಣ ಸಂಘಟಕರು ಹುದ್ದೆಗಳಿಗೆ ಅರ್ಜಿ ಆಹ್ವಾನ: Sainik We

  4. Thukaramappa says:

    Thukaramappa gudeekoppa sorba thaluku Shivamoga distik

  5. Seng says:

    I blog often and I really appreciate your information. Your article has really
    peaked my interest. I’m going to book mark your site and
    keep checking for new details about once a week. I opted in for
    your RSS feed as well.

  6. Your article helped me a lot, is there any more related content? Thanks!

  7. Eva-D says:

    Rattling excellent info can be found on web site.Raise range

  8. Pingback: big 666 สล็อต

Leave a Reply

Your email address will not be published. Required fields are marked *