ಭಾರತೀಯ ವಿಮಾನಯಾನ ಇಲಾಖೆಯಲ್ಲಿ ಖಾಲಿ ಇರುವ 337 ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ- AAI recruitment Notification 2023

Click here to Share:

ಭಾರತೀಯ ವಿಮಾನಯಾನ ಪ್ರಾಧಿಕಾರದಲ್ಲಿ ಖಾಲಿ ಇರುವ 337 ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ- AAI recruitment Notification 2023

ಭಾರತೀಯ ವಿಮಾನಯಾನ ಪ್ರಾಧಿಕಾರದಿಂದ ಖಾಲಿ ಇರುವ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. Airport Authority of India ದಲ್ಲಿ ಖಾಲಿ ಇರುವ ಒಟ್ಟು 337 ಕಿರಿಯ ಸಹಾಯಕ, ಸೀನಿಯರ್ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ &  ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಯಾವುದೇ ಪದವಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 04-09-2023 ಕೊನೆಯ ದಿನಾಂಕವಾಗಿರುತ್ತದೆ. ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳನ್ನು ಇಲ್ಲಿ ನೀಡಲಾಗಿದೆ.  ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ…

ಕರ್ನಾಟಕ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಸಹಾಯಕ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 65000/-

Airport Authority of India (AAI) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ರಾಷ್ಟ್ರಿಕೃತ ಬ್ಯಾಂಕ್ ಗಳಲ್ಲಿ ಖಾಲಿ ಇರುವ 1400 ಫಿಲ್ಡ್ ಆಫೀಸರ್ & ಕೃಷಿ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Post Details/ ಹುದ್ದೆಗಳ ವಿವರ:

ಕಿರಿಯ ಸಹಾಯಕ (ಆಫೀಸ್)- 09
ಹಿರಿಯ ಸಹಾಯಕ (ಅಕೌಂಟ್ಸ್)- 09
ಜೂನಿಯರ್ ಎಕ್ಸಿಕ್ಯೂಟಿವ್ (ಕಾಮನ್ ಕೆಡರ್)- 237
ಜೂನಿಯರ್ ಎಕ್ಸಿಕ್ಯೂಟಿವ್ (ಹಣಕಾಸು)- 66
ಜೂನಿಯರ್ ಎಕ್ಸಿಕ್ಯೂಟಿವ್ (ಅಗ್ನಿ ಸೇವೆ)-03
ಜೂನಿಯರ್ ಎಕ್ಸಿಕ್ಯೂಟಿವ್ (ಕಾನೂನು)- 18
ಒಟ್ಟು ಹುದ್ದೆಗಳು – 337

ವೇತನ/ Salary Scale:

ಕಿರಿಯ ಸಹಾಯಕ- 31000-92000
ಹಿರಿಯ ಸಹಾಯಕ – 36000-110000
ಜೂನಿಯರ್ ಎಕ್ಸಿಕ್ಯೂಟಿವ್ – 40000-140000

AAI ನಿಯಮಾವಳಿಗಳ ಅನ್ವಯ ಡಿಎ, ಹೆಚ್.ಆರ್.ಎ ಸೇರಿದಂತೆ ವಿವಿಧ ಭತ್ಯೆಗಳು ಇರುತ್ತವೆ

ವಯೋಮಿತಿ/ Age limit (As on 04-09-2023)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 30 ವರ್ಷವನ್ನು ಮೀರುವಂತಿಲ್ಲ.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಶೈಕ್ಷಣಿಕ ವಿದ್ಯಾರ್ಹತೆ/ Education Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆ ಮುಗಿಸಿರಬೇಕು.

ಕಿರಿಯ ಸಹಾಯಕ (ಆಫೀಸ್)- ಪದವಿ
ಹಿರಿಯ ಸಹಾಯಕ (ಅಕೌಂಟ್ಸ್)- ಬಿಕಾಂ
ಜೂನಿಯರ್ ಎಕ್ಸಿಕ್ಯೂಟಿವ್ (ಕಾಮನ್ ಕೆಡರ್)- ಯಾವುದೇ ಪದವಿ
ಜೂನಿಯರ್ ಎಕ್ಸಿಕ್ಯೂಟಿವ್ (ಹಣಕಾಸು)- ಬಿಕಾಂ with ICWA/ CA/ MBA
ಜೂನಿಯರ್ ಎಕ್ಸಿಕ್ಯೂಟಿವ್ (ಅಗ್ನಿ ಸೇವೆ)-ಬಿಇ/ ಬಿಟೆಕ್ (Relevant Field)
ಜೂನಿಯರ್ ಎಕ್ಸಿಕ್ಯೂಟಿವ್ (ಕಾನೂನು)- ಕಾನೂನು ಪದವಿ

ಅರ್ಜಿ ಶುಲ್ಕ/ Application Fees:

ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ: & ಎಲ್ಲ ಮಹಿಳೆಯರಿಗೆ: ಅರ್ಜಿ ಶುಲ್ಕವಿಲ್ಲ

ಸಾಮಾನ್ಯ & ಇತರೆ: ರೂ. 1000/-

Selection Method/ ಆಯ್ಕೆ ವಿಧಾನ-:

ಆನ್ಲೈನ್ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ How to Apply:               

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 05.08.2023 ರಿಂದ 04.09.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು AAI ನ ವೆಬ್ ಸೈಟ್ www.aai.aero   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

ಕರ್ನಾಟಕ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 1714 ಹುದ್ದೆಗಳ ಬೃಹತ್ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ: Karnataka Postal Recruitment Notification 2023

ಪ್ರಮುಖ ದಿನಾಂಕಗಳು/ Important dates:       

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 05-08-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 04-09-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

ಅರ್ಜಿ ನಮೂನೆ/ Apply Online

ವೆಬ್ಸೈಟ್/ Website :


Click here to Share:

6 thoughts on “ಭಾರತೀಯ ವಿಮಾನಯಾನ ಇಲಾಖೆಯಲ್ಲಿ ಖಾಲಿ ಇರುವ 337 ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ- AAI recruitment Notification 2023”

  1. Pingback: ಮೆಸ್ಕಾಂ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- 200 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Mescom 200 Posts Recruitment 2023 - KPSC Jobs

  2. Pingback: KEA ಯಿಂದ ಆಹಾರ ಇಲಾಖೆ ಸೇರಿ 4 ಇಲಾಖೆಗಳಲ್ಲಿ ಖಾಲಿ ಇರುವ 670 ಹುದ್ದೆಗಳಿಗೆ ಅರ್ಜಿ ಆಹ್ವಾನ: KEA 670 SDA & FDA Recruitment  2023 - KPSC Jobs

Comments are closed.

Scroll to Top