AAICLAS ನಲ್ಲಿ ಹತ್ತನೇ ಮುಗಿದವರಿಗೆ ಟ್ರಾಲಿ ರಿಟ್ರೀವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ- AAICLAS Recruitment 2023

Click here to Share:

AAICLAS ನಲ್ಲಿ ಹತ್ತನೇ ಮುಗಿದವರಿಗೆ ಟ್ರಾಲಿ ರಿಟ್ರೀವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ- AAICLAS Recruitment 2023

ಭಾರತೀಯ ವಿಮಾನಯಾನ ಪ್ರಾಧಿಕಾರದ ಕಾರ್ಗೋ ಲಾಜಿಸ್ಟಿಕ್ಸ್ & ಅಲೈಡ್ ಸರ್ವಿಸಸ್ ಕಂಪನಿ ಲಿಮಿಟೆಡ್ ನಲ್ಲಿ (AAICLAS) ಖಾಲಿ ಇರುವ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. AAICLAS ದಲ್ಲಿ ಖಾಲಿ ಇರುವ ಒಟ್ಟು 105 ಟ್ರಾಲಿ ರಿಟ್ರೀವರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ &  ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹತ್ತನೇ ತರಗತಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 31-08-2023 ಕೊನೆಯ ದಿನಾಂಕವಾಗಿರುತ್ತದೆ. ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳನ್ನು ಇಲ್ಲಿ ನೀಡಲಾಗಿದೆ.  ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ…

ಮೈಸೂರು ಸೇಲ್ಸ್ ನಲ್ಲಿ ಖಾಲಿ ಇರುವ ಗುಮಾಸ್ತ, ಮಾರಟ ಪ್ರತಿನಿಧಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: MSIL Recruitment 2023

AAI Cargo Logistics & Allied Services Company LTD. ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- ವೇತನ ರೂ. 1,25,000 : KSFC ED Recruitment 2023

Post Details/ ಹುದ್ದೆಗಳ ವಿವರ:

ಹುದ್ದೆಯ ಹೆಸರು: ಟ್ರಾಲಿ  ರಿಟ್ರಿವರ್ (Trolley Retriever)

ಸಾಮಾನ್ಯ/ GM- 44 ಹುದ್ದೆಗಳು
ಪರಿಶಿಷ್ಟ ಜಾತಿ/ SC- 13
ಪರಿಶಿಷ್ಟ ಪಂಗಡ/ ST- 07 ಹುದ್ದೆಗಳು
OBC- 28 ಹುದ್ದೆಗಳು
EWS- 11 ಹುದ್ದೆಗಳು
ಒಟ್ಟು ಹುದ್ದೆಗಳು- 105

 

ವೇತನ/ Stipend:

ಪ್ರತಿ ತಿಂಗಳು ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ. ಎಲ್ಲ ಭತ್ಯೆಗಳು ಸೇರಿ ಪ್ರತಿ ತಿಂಗಳು ರೂ. 21300/- ನೀಡಲಾಗುತ್ತದೆ.

ವಯೋಮಿತಿ/ Age limit (As on 01-08-2023)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 27 ವರ್ಷವನ್ನು ಮೀರುವಂತಿಲ್ಲ.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಶೈಕ್ಷಣಿಕ ವಿದ್ಯಾರ್ಹತೆ/ Education Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್ ನಿಂದ ಹತ್ತನೇ ತರಗತಿ ಉತ್ತೀರ್ಣ ಹೊಂದಿರಬೇಕು.

ಅರ್ಜಿ ಶುಲ್ಕ/ Application Fees:

ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ: & ಎಲ್ಲ ಮಹಿಳೆಯರಿಗೆ: ಅರ್ಜಿ ಶುಲ್ಕವಿಲ್ಲ

ಸಾಮಾನ್ಯ & ಇತರೆ: ರೂ. 250/-

ಹಣಕಾಸು ಇಲಾಖೆಯಲ್ಲಿ ಖಾಲಿ ಇರುವ 34 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 67000/-

Selection Method/ ಆಯ್ಕೆ ವಿಧಾನ-:

ಆನ್ಲೈನ್ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.

 

ಅರ್ಜಿ ಸಲ್ಲಿಸುವ ವಿಧಾನ/ How to Apply:   

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 02.08.2023 ರಿಂದ 31.08.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು AAI ನ ವೆಬ್ ಸೈಟ್ www.aai.aero   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

 

Important dates:       

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 02-08-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-08-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

Apply Online

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

4 Responses to AAICLAS ನಲ್ಲಿ ಹತ್ತನೇ ಮುಗಿದವರಿಗೆ ಟ್ರಾಲಿ ರಿಟ್ರೀವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ- AAICLAS Recruitment 2023

  1. Pingback: ವಿದ್ಯುತ್ ನಿಯಂತ್ರಣ ಆಯೋಗದಿಂದ ನೇಮಕಾತಿ ಪ್ರಕಟಣೆ: ವೇತನ ರೂ. 45000-84000- CERC Recruitment Notification 2023 - KPSC Jobs

  2. Pingback: ಕರ್ನಾಟಕ ಲೋಕಸೇವಾ ಆಯೋಗದ ಕಛೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KPSC Office  Programmer Recruitment 20

  3. binance says:

    I don’t think the title of your article matches the content lol. Just kidding, mainly because I had some doubts after reading the article.

  4. Pingback: diyala research

Leave a Reply

Your email address will not be published. Required fields are marked *